ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿಯಿಂದ ಮನವಿ
ಬಂಟ್ವಾಳ:ತುಂಬೆ ಡ್ಯಾಂ ಮುಳುಗಡೆ ಸಂತ್ರಸ್ಥರಿಗೆ ಸೂಕ್ತ ಪರಿಹಾರ ನೀಡದೆ ಕೃಷಿಕರ ಮಾತಿಗೆ ಬೆಲೆ ಕೊಡದೆ ಸತಾಯಿಸುತ್ತಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿ,ನಿದ್ದೆಯಲ್ಲಿರುವ ರಾಜ್ಯ ಸರಕಾರವನ್ನು ಎಚ್ಚರಿಸುವಂತೆ,ಕರಾವಳಿ ಭಾಗದ…
