Author: Suddi9

ವಿಟ್ಲ ವಲಯದ ಮುಳಿಯ ಒಕ್ಕೂಟದ ಸದಸ್ಯರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಮದಾನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ ಮುಳಿಯ ಒಕ್ಕೂಟದ ಸದಸ್ಯರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕೆಂಪು ಕಲ್ಲು ಹಾಸುವ ಕೆಲಸದಲ್ಲಿ ಶ್ರಮದಾನ ನಡೆಯಿತು.…

ಸ್ಪರ್ಧಾ ಕಾರ್ಯಕ್ರಮ”ಬ್ರೈನ್ ಪವರ್-2016”

ಉಡುಪಿ:- ಮಾಧವ ಪೈ ಸ್ಮಾರಕ ಕಾಲೇಜು ಮಣಿಪಾಲದಲ್ಲಿ ಡಿಸೆಂಬರ್.19 ರಂದು ಅಂತರ್ ಕಾಲೇಜು ವಿದ್ಯಾರ್ಥಿಗಳ ಸ್ಪರ್ಧಾ ಕಾರ್ಯಕ್ರಮ”ಬ್ರೈನ್ ಪವರ್-2016” ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ…

ತೊಕ್ಕೊಟ್ಟು ಸೌಹಾರ್ದ ಕ್ರೀಸ್‍ಮಸ್ ಸಂಗಮ ಕಾರ್ಯಕ್ರಮ

ಪೆರ್ಮನ್ನೂರು ಸಂತ ಸಬೆಸ್ಟಿಯನ್ ಧರ್ಮಕೇಂದ್ರದ ನೇತೃತ್ವದಲ್ಲಿ ಪೊಸಕುರಲ್ ಬಳಗದ ಸಹಕಾರದಲ್ಲಿ, ಸೌಹಾರ್ದ ಕ್ರೀಸ್‍ಮಸ್ ಸಂಗಮ ಕಾರ್ಯಕ್ರಮವನ್ನು ತೊಕ್ಕೊಟ್ಟು ಒಳಪೇಂಟೆ ಅಂಬೇಡ್ಕರ್ ಮೈದಾನದಲ್ಲಿ ಗುರುವಾರ ಸಂಜೆ ನಡೆಸಲಾಯಿತು. ಪೆರ್ಮನ್ನೂರು…

ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

ವಿಟ್ಲದ ವಿಠಲ ಪ್ರೌಢ ಶಾಲೆಯಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ ನಡೆಯಿತು. ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ ಸೈಕಲ್ ವಿತರಿಸಿ ಶುಭ ಹಾರೈಸಿದರು. ವಿಟ್ಲ ಪಟ್ಟಣ ಪಂಚಾಯತ್…

ಅಂಬರ್ ಕೆಟರರ್ಸ್ ತುಳುಚಿತ್ರ ಚಿತ್ರೀಕರಣ ಬಹುತೇಕ ಪೂರ್ಣ ಬಹುದಿನಗಳ ಆಸೆ ಈಡೇರಿದೆ: ಭಾರತಿ ವಿಷ್ಣುವರ್ಧನ್

ಮುಂಬಯಿ, ಡಿ.20: ತುಳು ಭಾಷೆಯ ಚಿತ್ರದಲ್ಲಿ ಅಭಿನಯಿಸಬೇಕೆಂಬ ಬಹುದಿನಗಳ ಆಸೆ ಅಂಬರ್ ಕೆಟರರ್ಸ್ ತುಳು ಚಿತ್ರದ ಮೂಲಕ ಈಡೇರಿದೆ. ಈ ಚಿತ್ರ ಉತ್ತಮವಾಗಿ ಮೂಡಿ ಬಂದಿದ್ದು, ಜನತೆ…

ದ್ಧಕಟ್ಟೆ: ಗುಣಶ್ರೀ ವಿದ್ಯಾಲಯ 22ರಂದು ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ವತಿಯಿಂದ ವಾರ್ಷಿಕ ಕ್ರೀಡಾಕೂಟವು ಸ್ಥಳೀಯ ಮಂಚಕಲ್ಲು ಸಮೀಪದ ಎಣ್ಮಾಜೆ ಮೈದಾನದಲ್ಲಿ ಇದೇ 22ರಂದು ಬೆಳಿಗ್ಗೆ 9 ಗಂಟೆ ಯಿಂದ ನಡೆಯಲಿದೆ. ಮಂಗಳೂರು…

ಸಜಿಪಮೂಡ ಅಯ್ಯಪ್ಪ ವೃತಧಾರಿಯ ನಿಂದನೆ ಗ್ರಾಮಸ್ಥರ ಪ್ರತಿಭಟನೆ

ಬಂಟ್ವಾಳ; ಸಜಿಪಮೂಡ ಗ್ರಾಮಸಭೆಯಲ್ಲಿ ಅಯ್ಯಪ್ಪ ವೃತಧಾರಿ ಯನ್ನು ಅವಾಚ್ಯವಾಗಿ ನಿಂದಿಸಿದ ತಾ.ಪಂ.ಸದಸ್ಯ ಸಂಜೀವ ಪೂಜಾರಿ ವಿರುದ್ದ ಗ್ರಾಮಸ್ಥರು ಗ್ರಾ.ಪಂ. ಕಛೇರಿ ಮುಂದೆಯೇ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ…

ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟು ಪ್ರತಿಭಾ ಪುರಸ್ಕಾರ

ಬಂಟ್ವಾಳ: ಸರಕಾರಿ ಪ್ರೌಢ ಶಾಲೆ ಅಜ್ಜಿಬೆಟ್ಟುವಿನಲ್ಲಿ ಪ್ರತಿಭಾ ಪುರಸ್ಕಾರ 2016-17 ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುರಸಭಾ ಅಧ್ಯಕ್ಷ ಪಿ.ರಾಮಕೃಷ್ಣ ಆಳ್ವ, ಪುರಸಭೆ ಸದಸ್ಯ ಬಿ.ಮೋಹನ್, ಯತಿರಾಜ್ ಬೆಂಗಳೂರು,…

ಅಲಂಗಾರಿನಲ್ಲಿ ಕ್ರಿಸ್ಮಸ್ ಸೌಹಾರ್ದಕೂಟ

ಅಮರನಾಥ ಶೆಟ್ಟಿ, ಡಾ.ಎಲ್.ಸಿ ಸೋನ್ಸ್‍ಗೆ ಸನ್ಮಾನ ಮೂಡುಬಿದಿರೆ: ಅಲಂಗಾರಿನ ಹೋಲಿ ರೋಜರಿ ಚರ್ಚ್‍ನ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಚರ್ಚ್‍ನ ಬಯಲು ರಂಗಮಂದಿರದಲ್ಲಿ ಕ್ರಿಸ್ಮಸ್ ಸೌಹಾರ್ದಕೂಟವನ್ನು…

ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೊಂಡದಿಂದ ಆಗುತ್ತಿರುವ ಅನಾನುಕೂಲತೆಗೆ ಸಾರ್ವಜನಿಕರಿಂದ ಕಪ್ಪು ಭಾವುಟ ಪ್ರದರ್ಶಿಸಿ ಪ್ರತಿಭಟನೆ

ಬಂಟ್ವಾಳ: ಬಸ್‍ಬೇ ಹಾಗೂ ರಸ್ತೆ ಅಗಲೀಕರಣಕ್ಕಾಗಿ ಬಿ.ಸಿ.ರೋಡ್ ಕೈಕಂಬದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಯಲ್ಲಿ ತೆಗೆದಿರುವ ಹೊಂಡದಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಯನ್ನು ಮುಂದಿಟ್ಟುಕೊಂಡು ಕೈಕಂಬದ ಅಂಗಡಿ ಮಾಲಕರು,…

ಎತ್ತಿನಹೊಳೆ ಯೋಜನೆ ಕುರಿತು ಡಿ.26ರಂದು ಬೆಂಗಳೂರಲ್ಲಿ ಸಭೆ

ಬಂಟ್ವಾಳ: ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ 26ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಮಂಗಳವಾರ ದ.ಕ. ಜಿಲ್ಲೆಯ ತುಂಬೆಯಲ್ಲಿ ನೇತ್ರಾವತಿ ನದಿಗೆ ಬಾಗಿನ ಅರ್ಪಿಸಿದ ಬಳಿಕ…

ಮೂಡುಬಿದಿರೆ ಮೈನ್ ಶಾಲೆ ಶೌಚಾಲಯ ಉದ್ಘಾಟನೆ, ಸೈಕಲ್ ವಿತರಣೆ

ಮೂಡುಬಿದಿರೆ: ಸರ್ಕಾರಿ ಶಾಲೆಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದು ಖಾಸಗಿ ಶಾಲೆಗೆ ಸರಿ ಸಮಾನವಾದ ಶಿಕ್ಷಣವನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳೆಂಬ ಕೀಳರಿಮೆ ಬೆಳೆಸಿಕೊಳ್ಳದೆ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಬೇಕು ಎಂದು…

ನಿಧನ ಎಂ.ದಾಮೋದರ ಪ್ರಭು

ಮೂಡುಬಿದಿರೆ: ಆರ್‍ಎಸ್‍ಎಸ್, ಬಿಜೆಪಿ ಹಿರಿಯ ಕಾರ್ಯಕರ್ತ, ಮೂಡುಬಿದಿರೆ ಕಲ್ಸಂಕದ ಎಂ.ದಾಮೋದರ ಪ್ರಭು ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಮೂಡುಬಿದಿರೆ ಶ್ರೀವೆಂಕಟರಮಣ ಹಾಗೂ ಹನುಮಂತ ದೇವಸ್ಥಾನದ…

ಬೆಳುವಾಯಿಯಲಿ ದೊಂಪದ ಬಲಿ ನೇಮೋತ್ಸವ

ಮೂಡುಬಿದರೆ: ಇಂದು ನಗರ ಜೀವನಕ್ಕೆ ಮಾರು ಹೋಗುತ್ತಿರುವ ಗ್ರಾಮೀಣ ಜನರು ತಮ್ಮ ಕೃಷಿಭೂಮಿಯನ್ನು ಮಾರಿ ಫ್ಲ್ಯಾಟ್‍ಗಳಲ್ಲಿ ನೆಲೆಸುತ್ತಿದ್ದಾರೆ. ಫ್ಲ್ಯಾಟ್‍ಗಳಲ್ಲಿ ಭಾವನಾತ್ಮಕ ಸಂಬಂಧಗಳಿರುವುದಿಲ್ಲ. ಸಂಪ್ರದಾಯ, ಸಂಸ್ಕøತಿಯನ್ನು ಅನುಸರಿಸುವುದಿಲ್ಲ. ಫ್ಲ್ಯಾಟ್‍ಗಳು…