Author: Suddi9

ಜಿನಶ್ರೀ ಡಿಜಿಟಲ್ ಸಂಸ್ಥೆ ವತಿಯಿಂದ ’15ನೇ ವರ್ಷಾಚರಣೆ’ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಜಿನಶ್ರೀ ಡಿಜಿಟಲ್ ಸಂಸ್ಥೆ ವತಿಯಿಂದ ಈಚೆಗೆ ನಡೆದ 15ನೇ ವರ್ಷಾಚರಣೆ ಕಾರ್ಯಕ್ರಮವನ್ನು ಮೂಡುಬಿದ್ರೆ ಜೈನಮಠ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಉದ್ಘಾಟಿಸಿದರು. ಪೂಂಜ…

ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಪ್ರಾಜೆಕ್ಟರ್ ಹಸ್ತಾಂತರ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಉಚಿತ ಪ್ರಾಜೆಕ್ಟರ್ ಹಸ್ತಾಂತರಿಸಲಾಯಿತು. ಜಿಲ್ಲಾ ಉಸ್ತುವಾರಿ…

ಮಹಿಳೆ ಸರ ಕಳವು ಪ್ರಕರಣ: ಓರ್ವ ಆರೋಪಿ ಪೊಲೀಸರ ವಶಕ್ಕೆ

ಬಂಟ್ವಾಳ: ಕಳ್ಳಿಗೆ ಗ್ರಾಮದ ತಡಂಬಿಲ ಶಾಲೆಯ ಬಳಿ ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದು ಇನ್ನೋರ್ವನಿಗಾಗಿ ಶೋಧ…

ಡಿ. 4ರಂದು ಸುವರ್ಣ ಮಹೋತ್ಸವ ಸಂಭ್ರಮ

ಬಂಟ್ವಾಳ: ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಎಲೋಶಿಯಸ್ ಪಾವ್ಲ್ ಡಿಸೋಜ ಅವರು ಗುರುದೀಕ್ಷೆಯನ್ನು ಪಡೆದು 50 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರ ಹುಟ್ಟೂರಾದ ಬಂಟ್ವಾಳದ ಅಗ್ರಾರ್ ಚರ್ಚ್‍ನಲ್ಲಿ…

ದತ್ತುಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ

ಬಂಟ್ವಾಳ: ಮೂಡುನಡುಗೋಡು ಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್‍ನ ದತ್ತುಯೋಜನೆಯಡಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು…

ಶಾಲಾ ವಿದ್ಯಾರ್ಥಿನಿಯ ಅಪಹರಣ ಯತ್ನ

ಮೂಡುಬಿದಿರೆ: ಪರಿಸರದಲ್ಲಿ ಶಾಲಾ ವಿದ್ಯಾರ್ಥಿನಿಯರ ಅಪಹರಣ ಯತ್ನ ಪ್ರಕರಣವು ಬುಧವಾರ ಬೆಳಗಿಗೆ ಬಂದಿದ್ದು, ಪೋಷಕರು, ಪೊಲೀಸರು ಹಾಗೂ ಶಾಲೆಯವರು ಎಚ್ಚೆತ್ತುಕೊಳ್ಳುವ ಅನಿವಾರ್ಯತೆಯಿದೆ. ಮೂಡುಬಿದಿರೆ ಪೇಟೆಯಲ್ಲಿ ಬುಧವಾರ ಸ್ಥಳೀಯ…

ಶಾರದಾಂಬ ಭಜನಾ ಮಂದಿರದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ತಾಲೂಕು ಕಾನೂನು ಸೇವೆಗಳ ಸಮಿತಿ , ವಕೀಲರ ಸಂಘ, ತಾ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಲಯನ್ಸ್ ಕ್ಲಬ್…

ಬೆಂಜನಪದವು: ಸರ್ಕಾರಿ ಪದವಿ ಪೂರ್ವ ಕಾಲೇಜು, ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಬಂಟ್ವಾಳ: ವಿದ್ಯಾರ್ಥಿಗಳು ಕ್ರೀಡಾಸ್ಪೂರ್ತಿಯಿಂದ ಮುನ್ನಡೆದಾಗ ಮಾತ್ರ ಬದುಕಿನಲ್ಲಿ ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಬಂಟ್ವಾಳ ರೋಟರಿ ಕ್ಲಬ್ ಅಧ್ಯಕ್ಷ ರಿತೇಶ…

ಬಂಟ್ವಾಳ ಪುರಸಭೆ: ಸಾಮಾನ್ಯಸಭೆ ‘ಅಕ್ರಮ ನಳ್ಳಿನೀರು ಸಕ್ರಮಕ್ಕೆ ಡಿ.31 ಅಂತಿಮ ಗಡುವು’

ಬಂಟ್ವಾಳ: ಪುರಸಭಾ ವ್ಯಾಪ್ತಿಯಲ್ಲಿ ಅಕ್ರಮ ನಲ್ಲಿ ಸಂಪರ್ಕವನ್ನು ಹೊಂದಿರುವ ಪುರವಾಸಿಗಳಿಗೆ ಸಕ್ರಮಗೊಳಿಸಲು ಡಿಸೆಂಬರ್ ಅಂತ್ಯದವರೆಗೆ ಗಡುವು ವಿಧಿಸಿ ಬುಧವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಯಿತು.…

ಅಬ್ದುಲ್ ಕಲಾಂ ಜೀವನ ಮತ್ತು ಸಾಧನ ಚಿಂತನ ಸಮಾವೇಶ: ಡಾ. ಪಿ. ವಿಶ್ವನಾಥ ನಾಯಕ್’ಗೆ ಪ್ರಶಸ್ತಿ

ಬಂಟ್ವಾಳ: ಪಾಣೆಮಂಗಳೂರಿನ ವೈದ್ಯ ಡಾ. ಪಿ. ವಿಶ್ವನಾಥ ನಾಯಕ್ ಅವರ ವೈದ್ಯಕೀಯ ಸೇವೆಯನ್ನು ಗುರುತಿಸಿ ನವದೆಹಲಿಯ ಪ್ರಜಾ ಭಾವೈಕ್ಯ ಶಾಂತಿ ಸಂಸ್ಥೆಯು ರಾಷ್ಟ್ರೀಯ ಗೌರವ ಪುರಸ್ಕಾರ ಘೋಷಿಸಿದ್ದು…