Author: Suddi9

ತುಂಬೆ ಮತ್ತು ಬಂಟ್ವಾಳ ಮೂಡ ಕ್ಷಸ್ಟರ್ ಶಾಲೆಗಳ ಕಬಡ್ಡಿ ಪಂದ್ಯಾಟ

ಬಂಟ್ವಾಳ: ತುಂಬೆ ಮತ್ತು ಬಂಟ್ವಾಳ ಮೂಡ ಕ್ಷಸ್ಟರ್ ಶಾಲೆಗಳ ಕಬಡ್ಡಿ ಪಂದ್ಯಾಟ ಸ.ಹಿ.ಪ್ರಾ.ಶಾಲೆ ಬ್ರಹ್ಮರಕೂಟ್ಲುವಿನಲ್ಲಿ ನಡೆಯಿತು. ವಿಜೇತ ತಂಡಗಳಿಗೆ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಬಹುಮಾನ ವಿತರಿಸಿದರು.…

ಪೊಳಲಿ ರಾಮಕೃಷ್ಣ ತಪೋವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಕೈಕಂಬ:ಪೊಳಲಿ ರಾಮಕೃಷ್ಣ ತಪೋವದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯು ಅ.24ಬುಧವಾರ ರಿಂದ 26ರಶುಕ್ರವಾರದವರೆಗೆ ನಡೆಯಲಿದೆ.ಅ.24 ಬುಧವಾರದಂದು ಬೆಳಿಗ್ಗೆ 8ಕ್ಕೆ ಅಖಂಡ ಭಜನಾ ಕಾರ್ಯಕ್ರಮದ ಉದ್ಘಾಟನೆ, 8.30ರಿಂದ 24ಗಂಟೆಗಳ ವರೆಗೆ…

ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

ಮಂಗಳ ಜ್ಯೋತಿ ಸಮಗ್ರ ಶಾಲೆ ಚೈಲ್ಡ್‍ಫಂಡ್‍ಇಂಟರ್ ನ್ಯಾಷನಲ್‍ಯು. ಎಸ್. ಎ.ವಾಮಂಜೂರುಇದರವತಿಯಿಂದ ಪೋಷಕತ್ವ ಹೊಂದಿರುವ ಮಕ್ಕಳಿಗಾಗಿ ಲೈಂಗಿಕ ದೌರ್ಜನ್ಯದ ಬಗ್ಗೆ ಒಂದು ದಿನದಕಾರ್ಯಗಾರವನ್ನು ಅ.22ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.ಕಾರ್ಯಗಾರದಲ್ಲಿ…

ಭಾರತೀಯ ಸಾಹಿತ್ಯದಲ್ಲಿ ಶ್ರೀ ಕೃಷ್ಣ

ವಿಠಲ ಪದವಿ ಪೂರ್ವ ಕಾಲೇಜು, ವಿಟ್ಲ – ಇಲ್ಲಿನ ಸಾಂಸ್ಕೃತಿಕ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗೀತರೂಪಕ ನಡೆಯಿತು. ಕಲಾವಿದೆ ಶ್ರೀಮತಿ ಪಾರ್ವತಿ ಪದ್ಯಾಣ…

ಕರಾಟೆ ನಿಶಿತ್ ಗಣೇಶ್ ಗೆ ದ್ವಿತೀಯ ಸ್ಥಾನ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ವತಿಯಿಂದ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕರಾಟೆ…

ಪುದು ರಾಷ್ಟ್ರೀಯ ಹೆದ್ದಾರಿಯ ವಿವಿಧ ಸಮಸ್ಯೆಗಳಿಗೆ ಅಧಿಕಾರಿಗಳಿಗೆ ಮನವಿ

ಬಂಟ್ವಾಳ: ಪುದು ಗ್ರಾಮಪಂಚಾಯಿತಿ ವ್ಯಾಪ್ತಿಗೊಳಪಡುವ ರಾಷ್ಟ್ರೀಯ ಹೆದ್ದಾರಿಯ ವಿವಿಧ ಸಮಸ್ಯೆಗಳ ಬಗೆಗಿನ ಮನವಿಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್‍ಫಾರೂಕ್ ನೇತೃತ್ವದ ನಿಯೋಗ ಸೋಮವಾರ ರಾಷ್ಟ್ರೀಯ ಹೆದ್ದಾರಿ…

ರಾಜ್ಯ ಮಟ್ಟದ ‘ಸಿದ್ಧತಾ ಸಮಾವೇಶ

ಅಸಯ್ಯದ್ ಮುಹಮ್ಮದ್ ಉಮರುಲ್ ಫಾರೂಖ್ ಅಲ್ ಬುಖಾರಿ ಪೆಸೋಟ್ ತಂಙಳ್‍ರ ಪ್ರಥಮ ಸಂಸ್ಮರಣ ಸಮ್ಮೇಳನದ ಕರ್ನಾಟಕ ರಾಜ್ಯ ಮಟ್ಟದ ‘ಸಿದ್ಧತಾ ಸಮಾವೇಶ’ವು 2016ರ ಆಗಸ್ಟ್ 22ರ ಸೋಮವಾರದಂದು…

ವಿಟ್ಲ ಉಮಾಮಹೇಶ್ವರ ದೇವಸ್ಥಾನದ ಸುತ್ತು ಪೌಳಿಯ ಶಿಲಾನ್ಯಾಸ

ವಿಟ್ಲ ,ಜೀರ್ಣೋದ್ಧಾರಗೊಳ್ಳುತ್ತಿರುವ ಮಾಮೇಶ್ವರದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಿಧಿಕುಂಭ ಸ್ಥಾಪನೆ ನೆರವೇರಿತು. ಮತ್ತು ಸುತ್ತು ಪೌಳಿಯ ಶಿಲಾನ್ಯಾಸವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸಿದರು.

ಬಂಟ್ವಾಳ ರಕ್ತದಾನ ಶಿಬಿರ

ಬಂಟ್ವಾಳ: ರಕ್ತಕ್ಕೆ ಪರ್ಯಾಯವಾದ ವ್ಯವಸ್ಥೆಯೇ ಇಲ್ಲ. ರಕ್ತದಾನದಿಂದಷ್ಟೇ ರಕ್ತವನ್ನು ಸಂಗ್ರಹಿಸಿ ವ್ಯಕ್ತಿಯ ಪ್ರಾಣ ಉಳಿಸಬಹುದು. ರಕ್ತದಾನ ಅತ್ಯಂತ ಪುಣ್ಯದಾಯಕ ಕೆಲಸ ಎಂದು ಬಂಟ್ವಾಳದ ವೈದ್ಯಾಧಿಕಾರಿ ಡಾ. ಸುರೇಂದ್ರನಾಥ್…

ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಇದರ ಆಶ್ರಯದಲ್ಲಿ ಪ್ರಾಯೋಗಿಕ ಪ್ರೇರಣಾ ಶಿಬಿರ

ಬಂಟ್ವಾಳ: ಲಯನ್ಸ್ ಕ್ಲಬ್ ಮತ್ತು ಲಯನೆಸ್ ಕ್ಲಬ್ ಹಾಗೂ ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಬೆಂಜನಪದವಿನಲ್ಲಿ ನಡೆದ ಪ್ರಾಯೋಗಿಕ ಪ್ರೇರಣಾ ಶಿಬಿರವನ್ನು ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ…

ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ

ಕರ್ನಾಟಕ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಪ್ರಚಾರ ಇಲಾಖೆ ವತಿಯಿಂದ ಮಂಗಳೂರು ಪುರಭವನದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಎಸ್ಪಿ ಭೂಷಣ್ ಜಿ.ಬೊರಸೆ,…

ಬಂಟ್ವಾಳ ಸನ್ಮಾನ ಕಾರ್ಯಕ್ರಮ

ಬಂಟ್ವಾಳ ತಾಲೂಕಿನ ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಮತ್ತು ಮಂಗಳೂರು ಎಸ್‍ಡಿಎಂ ಕಾನೂನು ಪದವಿ ಕಾಲೇಜಿನ ಉಪ ಪ್ರಾಂಶುಪಾಲ ಉದಯಾನಂದ ಇವರನ್ನು ಕರ್ನಾಟಕ…

ವೆನ್ಲಾಕ್ ಆಸ್ವತ್ರೆಯಲ್ಲಿ ಸಂಯೋಜಿತ ಆಯುಷ್ ಪದ್ಧತಿ ಚಿಕಿತ್ಸಾ ಸೌಲಭ್ಯ

ಆಳ್ವಾಸ್‍ನಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಹೇಳಿಕೆ ಮೂಡುಬಿದಿರೆ: ಆಳ್ವಾಸ್ ಹೋಮಿಯೋಪಥಿ ಕಾಲೇಜಿನ 2016-17 ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸೇರ್ಪಡೆ ಮತ್ತು ಪಾಲಕರ ಸಭೆ ಸೋಮವಾರ…