ಸಜಿಪಮುನ್ನೂರು: ತುಂಬೆ ಅಣೆಕಟ್ಟೆ ಮುಳಗಡೆ ಪ್ರದೇಶಕ್ಕೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಭೇಟಿ
ಪುನರ್ ಸರ್ವೆಗೆ ಜಿಲ್ಲಾಧಿಕಾರಿ ಸೂಚನೆ ಬಂಟ್ವಾಳ: ತಾಲ್ಲೂಕಿನ ತುಂಬೆ ಎರಡನೇ ಅಣೆಕಟ್ಟೆ ನಿರ್ಮಾಣದಿಂದ ಮುಳಗಡೆ ಭೀತಿ ಎದುರಿಸುತ್ತಿರುವ ಪ್ರದೇಶವನ್ನು ಪುನರ್ ಸರ್ವೆ ಮೂಲಕ ರೈತರ ಸಮಸ್ಯೆಗಳಿಗೆ ತ್ವರಿತವಾಗಿ…
SUDDI9 MEDIA NETWORK
ಪುನರ್ ಸರ್ವೆಗೆ ಜಿಲ್ಲಾಧಿಕಾರಿ ಸೂಚನೆ ಬಂಟ್ವಾಳ: ತಾಲ್ಲೂಕಿನ ತುಂಬೆ ಎರಡನೇ ಅಣೆಕಟ್ಟೆ ನಿರ್ಮಾಣದಿಂದ ಮುಳಗಡೆ ಭೀತಿ ಎದುರಿಸುತ್ತಿರುವ ಪ್ರದೇಶವನ್ನು ಪುನರ್ ಸರ್ವೆ ಮೂಲಕ ರೈತರ ಸಮಸ್ಯೆಗಳಿಗೆ ತ್ವರಿತವಾಗಿ…
ಕೈಕಂಬ: ಗಂಜಿಮಠ ಭಾಮಾ ಕ್ಲಿನಿಕ್ ಇದರ ಅಂಗಸಂಸ್ಥೆಯಾಗಿರುವ ಆಯುರ್ ಸ್ಪರ್ಶ ಆಯುರ್ವೇದ ಆಸ್ಪತ್ರೆ ಮತ್ತು ಪಂಚಕರ್ಮ ಚಿಕಿತ್ಸಾ ಘಟಕ ಇದರ ಪ್ರಾಯೋಜಕತ್ವದಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ…
ಬಂಟ್ವಾಳ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದ ಸಾರ್ವತ್ರಿಕ ಪ್ರಶ್ನೆಗಳಿಗೆ ಉತ್ತರ ಬಯಸಿ ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ ವತಿಯಿಂದ ಅರಣ್ಯ ಸಚಿವರೇ, ಸಮರ್ಪಕ ಮಾಹಿತಿ ಕೊಡಿ ಎಂದು…
ವಿಟ್ಲ: ಮರದಕೊರಡುಹಾಗೂ ಕಲ್ಲುಗಳನ್ನು ಹಿಡಿದ ವಿದ್ಯಾರ್ಥಿಗಳ ಎರಡು ತಂಡ ಕಾಲೇಜು ತರಗತಿಯಲ್ಲಿ ಹಾಗೂ ಮೈದಾನದಲ್ಲಿ ಮಾರಾಮಾರಿ ನಡೆಸಿ ಐವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಸರ್ಕಾರಿ ಪ್ರಥಮದರ್ಜೆ…
ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಂಟ್ವಾಳ ಕಲ್ಲಡ್ಕ ವಲಯದ ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟಗಳ ದಶಮಾನೋತ್ಸವ ಕಾರ್ಯಕ್ರಮ ಸಾಮೂಹಿಕ ಶ್ರೀ ಸತ್ಯನಾರಾಯಣ…
ಮೂಡುಬಿದರೆ: ಅಜೆಕಾರಿನ ಬ್ರದರ್ಸ್ ಸ್ಪೋಟ್ರ್ಸ್ ಮತ್ತುಯೂತ್ಕ್ಲಬ್ ಇದರ 25ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಹೊನಲು ಬೆಳಕಿನ ಪುರುಷರ ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಯೆನೆಪೋಯ ಇಂಜಿನಿಯರಿಂಗ್ ಕಬಡ್ಡಿತಂಡ…
ಮೂಡುಬಿದರೆ: ಅಲಂಗಾರು ಉಳಿಯದ 24 ವರ್ಷ ವಯಸ್ಸಿನ ಯುವಕನೋರ್ವ ತನ್ನ ಎರಡೂ ಕಿಡ್ನಿಗಳನ್ನು ಕಳೆದುಕೊಂಡು ಅಸಹಾಯಕನಾಗಿ ಶಸ್ತ್ರಚಿಕಿತ್ಸೆಗಾಗಿ ದಾನಿಗಳ ನೆರವಿನ ನಿರೀಕ್ಷೆಯಲ್ಲಿದ್ದಾನೆ. ಉಳಿಯ ಜಗದೀಶ ಆಚಾರ್ಯ ಅವರ…
ಮೂಡುಬಿದರೆ : ರಾಜೇಂದ್ರ ಜೈನ್ ಮತ್ತು ರುಕ್ಕಯ ಪೂಜಾರಿ ಎಂಬ ಇಬ್ಬರು ಮರದ ವ್ಯಾಪಾರಿಗಳು ಇತ್ತೀಚೆಗೆ ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಬೆದರಿಕೆಯೊಡ್ಡಿದ ಘಟನೆ ಮೂಡುಬಿದರೆಯಲ್ಲಿ ನಡೆದಿದೆ.…
ಬಂಟ್ವಾಳ: ತಾಲ್ಲೂಕಿನ ತುಂಬೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಎರಡನೇ ಅಣೆಕಟ್ಟೆಗೆ ಸಂಬಂಧಿಸಿದಂತೆ ಮುಳುಗಡೆ ಭೀತಿ ಎದುರಿಸುತ್ತಿರುವ ಸಂತ್ರಸ್ತರು ಮತ್ತು ರೈತ ಸಂಘದ ಪ್ರತಿಭಟನೆ ಹಿನ್ನೆಲೆಯಲ್ಲಿ ಸಜಿಪಮುನ್ನೂರುಗೆ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು…
ಬಂಟ್ವಾಳ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಸಾರ್ವತ್ರಿಕ ಪ್ರಶ್ನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸಮರ್ಪಕ ಮಾಹಿತಿ ಜೊತೆಗೆ ಸ್ಪಷ್ಟವಾಗಿ ಉತ್ತರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಸಾಮಾಜಿಕ…
ಬಂಟ್ವಾಳ: ಸ್ವಸಹಾಯ ಸಂಘಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಬನೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನಜಾಗೃತಿ ಮೂಡಿಸಿದೆ ಎಂದು ಅರ್ಚಕ ಕಶೆಕೋಡಿ ಸೂರ್ಯ ನಾರಾಯಣ ಭಟ್ ಹೇಳಿದರು. ತಾಲ್ಲೂಕಿನ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಅಮ್ಟಾಡಿ ಗ್ರಾಮದ ತಡ್ಯಾಲುಗುತ್ತು ನಿವಾಸಿ ಕೃಷಿಕ ಪ್ರಸಾದ್ ಶೆಟ್ಟಿ(48) ಇವರು ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ನಿಧನರಾದರು. ಅವಿವಾಹಿತರಾಗಿದ್ದ ಇವರಿಗೆ…
ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಅಪರಿಚಿತ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ಮಾ.14 ರಂದು ಅಪಘಾತ…
ಭಾರತ್ ಬ್ಯಾಂಕ್ನ ಭಗೀರಥ ಸಾಧನೆಗೆ ಬಹುಶ್ರೇಷ್ಠ ಬ್ಯಾಂಕ್ಗೌರವ ಮುಂಬಯಿ: ಸಹಕಾರಿ ರಂಗದ ಆಥಿರ್üಕ ಸೇವೆಯಲ್ಲಿ ರಾಷ್ಟ್ರದಾದ್ಯಂತ ಪ್ರಸಿದ್ಧಿ ಪಡೆದ ತುಳು-ಕನ್ನಡಿಗರ ಪ್ರತಿಷ್ಠಿತ ಹಣಕಾಸು ಸಂಸ್ಥೆ ದಿ.ಭಾರತ್ ಕೋ.ಅಪರೇಟಿವ್…