Author: Suddi9

ಪೂಂಜ: ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ, ಅಚಲ ಭಕ್ತಿಗೆ ದೇವರ ಅನುಗ್ರಹ: ಕನ್ಯಾಡಿ ಶ್ರೀ

ಬಂಟ್ವಾಳ: ದೇವರಲ್ಲಿ ಅಚಲ ಮತ್ತು ದೃಢವಾದ ಭಕ್ತಿ ಮತ್ತು ನಂಬಿಕೆಯೊಂದಿಗೆ ಆರಾಧಿಸಿದಾಗ ದೇವರ ಅನುಗ್ರಹ ಸಾಧ್ಯವಾಗುತ್ತದೆ. ಇದರೊಂದಿಗೆ ಆರಾಧನಾ ಕೇಂದ್ರಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಾಗ ಪುಣ್ಯ ಪ್ರಾಪ್ತಿಯೂ ಲಭಿಸುತ್ತದೆ…

ಕಲ್ಲಡ್ಕ: ದೀಕ್ಷಾಂತ ಮತ್ತು ದೀಪ ಪ್ರದಾನ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಬುಧವಾರ ನಡೆದ 10ನೇತರಗತಿ ವಿದ್ಯಾರ್ಥಿಗಳ ದೀಕ್ಷಾಂತ ಮತ್ತು ದೀಪ ಪ್ರದಾನ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಮಾತನಾಡಿದರು. ಶಾಲಾ…

ವಾಮದಪದವು: ಕ್ರೀಡಾಕೂಟ ಉದ್ಘಾಟನೆ

ಬಂಟ್ವಾಳ:ತಾಲ್ಲೂಕಿನ ವಾಮದಪದವು ಸಕರ್ಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ಪ್ರಾಂಶುಪಾಲ ಪ್ರೊ.ಸೈಯದ್ ಗೌಸ್ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಉಪನ್ಯಾಸಕ ಪ್ರೊ. ಹರಿಪ್ರಸಾದ್ ಬಿ., ದೈಹಿಕ ಶಿಕ್ಷಣ…

ಸೋರ್ಣಾಡು ಭಂಡಸಾಲೆ-ಆಚಾರಿಪಲ್ಕೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ

ಬಂಟ್ವಾಳ ತಾಲ್ಲೂಕಿನ ಸೋರ್ಣಾಡು ಭಂಡಸಾಲೆ-ಆಚಾರಿಪಲ್ಕೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಜಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಗುದ್ದಲಿಪೂಜೆ ನೆರವೇರಿಸಿದರು. ಪ್ರಮುಖರಾದ ಸುದರ್ಶನ್ ಜೈನ್, ಪದ್ಮಾವತಿ…

ಆಚಾರಿಪಲ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಬುಧವಾರ ಶಿಲಾನ್ಯಾಸ ನೆರವೇರಿಸಿದರು.…

ಮೂಡುಪೆರಾರದ ವ್ಯಕ್ತಿ ನಾಪತ್ತೆ

ಬಜ್ಪೆ: ರಾತ್ರಿ ಮಲಗಿದ್ದ ವ್ಯಕ್ತಿ ಹಗಲು ನಿಗೂಢವಾಗಿ ನಾಪತ್ತೆಯಾದ ಘಟನೆ ಬಜ್ಪೆ ಸಮೀಪದ ಮೂಡುಪೆರಾರ ಎಂಬಲ್ಲಿ ನಡೆದಿದೆ. ನಾಪತ್ತೆಯಾದವರನ್ನು ದಾಮೋದರ ಗೌಡ(28) ಎಂದು ಗುರುತಿಸಲಾಗಿದೆ. ಇವರು ಮಾರ್ಚ್…

ವಿಟ್ಲ: ಅನುಮಾನಾಸ್ಪದ ವ್ಯಕ್ತಿ ಪೋಲಿಸ್ ವಶಕ್ಕೆ

ವಿಟ್ಲ: ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನು ಹಿಡಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿ ವಾರವಾದರೂ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ ಗೃಹ ಬಂಧನದಲ್ಲಿಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇಳರದ…

ಕಾಂಗ್ರೇಸ್ ಪಕ್ಷದ ಅಭ್ಯರ್ಥಿಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ

ಬಂಟ್ವಾಳ; ಅಭಿವೃದ್ದಿ ಹಾಗೂ ಚುರುಕು ತನದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದ್ದು, ನರೇಂದ್ರ ಮೋದಿಯವರ ಗುಜರಾತ್ ಐದನೇ ಸ್ಥಾನದಲ್ಲಿದೆ, ಕರ್ನಾಟಕದ ಕಾಂಗ್ರೇಸ್ ಸರ್ಕಾರದ…

*ಆದಿನಾಥ*ನ ಸನ್ನಿಯಲ್ಲಿ *ರಮಾನಾಥ* ರೈ ಎಳ್ಳೆಣ್ಣೆ ತುಲಾಭಾರ

ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ.ಬಿ.ರಮಾನಾಥ ರೈ ಅವರ ತುಲಾಭಾರ ಸೇವೆ ಮಂಗಳವಾರ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ ಸನ್ನಿಯಲ್ಲಿ ಜರಗಿತು. ಅದ್ಯಪಾಡಿ ಗ್ರಾಮದ ಕಾಂಗ್ರೆಸ್…

ಆಗ್ನೇಯ ಗೆ ಜಿಲ್ಲಾ ಮಟ್ಟದ ಪ್ರಶಸ್ತಿ

ಬಜಪೆ: ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ಆಗ್ನೇಯ ಭಟ್ ಅವರು ಧರ್ಮಸ್ಥಳ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಧರ್ಮಸ್ಥಳದ ಮಹೋತ್ಸವ ಸಭಾಂಗಣದಲ್ಲಿ ಇತ್ತೀಚೆಗೆ…

ಪೊಳಲಿ ಶ್ರೀ ರಾಮಕೃಷ್ಣ ತಪೋವನ ಆಶ್ರಮದ ಸಪ್ತಮ ವಾರ್ಷಿಕೋತ್ಸವ

ಪೊಳಲಿ: ಪೊಳಲಿ ಶ್ರೀ ರಾಮಕೃಷ್ಣ ತಪೋವನ ಆಶ್ರಮದ ಸಪ್ತಮ ವಾರ್ಷಿಕೋತ್ಸವವನ್ನು ಮಾ.11ನೇ ಶುಕ್ರವಾರ ಆಶ್ರಮದಲ್ಲಿ ಆಚರಿಸಲಾಯಿತು. ಈ ಪ್ರಯುಕ್ತ ಆಶ್ರಮದಲ್ಲಿ ಪೂಜೆ, ಅನ್ನಸಂತರ್ಪಣೆ, ಯಕ್ಷಗಾನ, ಬಾಲಕಾಶ್ರಮದ ವಿದ್ಯಾರ್ಥಿಗಳಿಂದ…

39 ವರ್ಷಗಳ ಕಾಲ ಸೇವೆ ಸಲ್ಲಿಸಿ ಉಪತಹಶೀಲ್ದಾರರಿಗೆ ಸನ್ಮಾನ

ಬಂಟ್ವಾಳ : ವಿಟ್ಲ ನಾಡ ಕಛೇರಿಯಲ್ಲಿ ಉಪತಹಶೀಲ್ದಾರರಾಗಿ ಮತ್ತು ಪಾಣೆ ಮಂಗಳೂರು ನಾಡಕಛೇರಿಯಲ್ಲಿ ಪ್ರಭಾರ ಉಪತಹಶೀಲ್ದಾರ್ ಆಗಿ ಸುದೀರ್ಘ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ…

ಯೆನೆಪೋಯ ಕಾಲೇಜಿನಲ್ಲಿ `ಸಂಭ್ರಮ’

ಮೂಡುಬಿದರೆ: ಶಿಕ್ಷಣವನ್ನು ನಮ್ಮ ಬದುಕಿನಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಕಾರತ್ಮಕ ಜೀವನಕ್ರಮದಿಂದ ಯಶಸ್ಸು ಪ್ರಾಪ್ತಿಯಾಗುತ್ತದೆ. ಹುಟ್ಟೂರಿನ ಬಗ್ಗೆ ಅಭಿಮಾನ, ಗುರು ಹಿರಿಯರಿಗೆ ಗೌರವ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಬಲಗೊಳ್ಳುವುದರೊಂದಿಗೆ…