Author: Suddi9

ಬಡ್ಡಕಟ್ಟೆ: ಶಿವರಾತ್ರಿ ಪ್ರಯುಕ್ತ ಪಂಚಲೋಹ ವಿಗ್ರಹಕ್ಕೆ ವಿಶೇಷ ಪೂಜೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪ್ರಸಿದ್ಧ ಬಡ್ಡಕಟ್ಟೆ ಶ್ರೀ ನಿತ್ಯಾನಂದ ಗೋವಿಂದ ಸ್ವಾಮೀಜಿ ಭಜನಾ ಮಂದಿರದಲ್ಲಿ ಶಿವರಾತ್ರಿ ಪ್ರಯುಕ್ತ ಮಂಗಳವಾರ ಮಧ್ಯಾಹ್ನ ಇಲ್ಲಿನ ಪಂಚಲೋಹ ವಿಗ್ರಹಕ್ಕೆ ವಿಶೇಷ ಪೂಜೆ…

ಬಿ.ಸಿ.ರೋಡ್: ಮಸೀದಿ ನಿರ್ಮಾಣಕ್ಕೆ ತಡೆಯಾಜ್ಞೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ನಿರ್ಮಾಣ ಹಂತದಲ್ಲಿರುವ ಮೆ. ಇಮೇಜ್ ಟ್ರಸ್ಟ್ ಎಂಬ ಹೆಸರಿನ ಮಸೀದಿಗೆ ಹೈಕೋರ್ಟು ತಡೆಯಾಜ್ಞೆ ನೀಡಿ…

ಪೂಂಜ: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ರೂ 2.5ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ

ಬಂಟ್ವಾಳ: ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕಿನ ಗಡಿ ಭಾಗದಲ್ಲಿರುವ ಆರಂಬೋಡಿ ಗ್ರಾಮದ ಕಾರಣಿಕ ಪ್ರಸಿದ್ಧ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನವು ರೂ 2.5ಕೋಟಿ ವೆಚ್ಚದಲ್ಲಿ ಪುನರ್ ನವೀಕರಣಗೊಂಡು ಬ್ರಹ್ಮಕಲಶೋತ್ಸವಕ್ಕೆ…

ಮುದ್ರಾಡಿ ರಾಷ್ಟ್ರೀಯ ರಂಗೋತ್ಸವ – 2016ಕ್ಕೆ ತೆರೆ

ಮುಂಬಯಿ: ಸಾಣೆಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ “ನಾಟ್ಕ ಸಂಮಾನ”ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮುದ್ರಾಡಿ ನಾಟ್ಕದೂರು (ಹೆಬ್ರಿ) : ನಾಟಕಗಳು ಮನಸ್ಸನ್ನು ಅರಳಿಸಬೇಕು,ಕೆಲವೊಮ್ಮೆ ವೃತ್ತಿ ರಂಗಭೂಮಿಯವರು…

ಗೋರೆಗಾಂವ್ ಕರ್ನಾಟಕ ಸಂಘದ ಮಹಿಳಾ ವಿಭಾಗದಿಂದ ವಿಶ್ವ ಮಹಿಳಾದಿನ ಸಂಭ್ರಮ

ಸ್ವರ್ಗೀಯ ಪ್ರೊ.ನಳಿನಿ ವಿಶ್ವನಾಥ ಕಾರ್ನಾಡ್ ಸಾಹಿತ್ಯ ಪ್ರಶಸ್ತಿ ಪ್ರದಾನ ಮುಂಬಯಿ: ಗೋರೆಗಾಂವ್ ಕರ್ನಾಟಕ ಸಂಘದಮಹಿಳಾ ವಿಭಾಗವು ಇಂದಿಲ್ಲಿ ಮಂಗಳವಾರ ಸಂಜೆ ಸಂಘದ ಬಾರ್ಕೂರು ರುಕ್ಮಿಣಿ ಶೆಟ್ಟಿ ಕಿರು…

ಸೋಮೇಶ್ವರ : ವಿಜೃಂಭಣೆ ಮಹಾಶಿವರಾತ್ರಿ

ಉಳ್ಳಾಲ: ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಬೆಳಗ್ಗಿನಿಂದ ದೇವರ ದರ್ಶನ ಪಡೆದು ರಾತ್ರಿ ಜಾಗರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ…

ಜಾಗತಿಕ ಮಹಿಳಾ ದಿನಾಚರಣೆ ತಾಯ್ತನ ಮೌಲ್ಯದ ಆಚರಣೆ

ಮಹಿಳೆಯರೇ ಸಮಾಜದ ಬಲಿಷ್ಠ ಬುನಾದಿ:ಮೇಡಂ ಗ್ರೇಸ್ ಪಿಂಟೋ ಮುಂಬಯಿ: “ಸಮಾಜದ ವೇಗವಾದ ಬದಲಾವಣೆಗೆ ವಿಶ್ವದ ಮಹಿಳೆಯರನ್ನು ಸಜ್ಜುಗೊಳಿಸುವುದು” ಈ ಸುಂದರವಾದ ಹೇಳಿಕೆಯನ್ನು ನೀಡಿದವರು ಸಂಯುಕ್ತ ರಾಷ್ಟ್ರಗಳ ಜನರಲ್…

ಮೂರು ಮನೆಗಳ ಆವರಣ ಗೋಡೆ ಕೆಡವಿ ದೌರ್ಜನ್ಯ ವೆಸಗಿದ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ದ ಪ್ರತಿಭಟನೆ

ಬಂಟ್ವಾಳ: ತುಂಬೆ ಪಂಚಾಯತ್ ವ್ಯಾಪ್ತಿ ಯಲ್ಲಿ ಯಾವುದೇ ಸೂಚನೆ ನೀಡದೆ ಮೂರು ಮನೆಗಳ ಆವರಣ ಗೋಡೆ ಕೆಡವಿ ದೌರ್ಜನ್ಯ ವೆಸಗಿದ ಮಂಗಳೂರು ಮಹಾನಗರ ಪಾಲಿಕೆಯ ವಿರುದ್ದ ಗ್ರಾಮ…

ಕಾರು ಚಾಲಕನ ಅತಿ ವೇಗ ಹಾಗೂ ಅಜಾರೂಕತೆಯ ಚಾಲನೆಯಿಂದ ಮೊಪೆಡ್ ಸವಾರರಿಬ್ಬರು ಸ್ಥಳದಲ್ಲೆ ಸಾವು

ವಿಟ್ಲ: ಕಾರು ಚಾಲಕನ ಅತಿ ವೇಗ ಹಾಗೂ ಅಜಾರೂಕತೆಯ ಚಾಲನೆಯಿಂದ ಮೊಪೆಡ್ ಸವಾರರಿಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಕಲ್ಲಡ್ಕ ಕಾಂಞಂಗಾಡು ಅಂತರಾಜ್ಯ ಹೆದ್ದಾರಿಯ ಪಡಿಬಾಗಿಲು ಸಮೀಪದ ಮೈರತಿರುವಿನಲ್ಲಿಭಾನುವಾರ…

ಉಳಾಯಿಬೆಟ್ಟು ಬ್ರಹ್ಮಕಲಶೋತ್ಸವ ವಿಜ್ಞಾಪನಾ ಪತ್ರ ಬಿಡುಗಡೆ

ವಾಮಂಜೂರು: ಉಳಾಯಿಬೆಟ್ಟು ಸಾಲೆ ಶ್ರೀ ವಿಶ್ವನಾಥ ಮಹಾಗಣಪತಿ ದೇವಸ್ಥಾನದಲ್ಲಿ ಮೇ ತಿಂಗಳಲ್ಲಿ ಬ್ರಹ್ಮಕಲಶೋತ್ಸವವು ಜರಗಲಿದ್ದು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಮಾ.6ರಂದು ಭಾನುವಾರ ಸಂಜೆ 5ಗಂಟೆಗೆ ದೇವಳದ…

ಹೆಲ್ಪ್ ಇಂಡಿಯಾ ಪೌಂಡೇಶನ್‍ನಿಂದ ಬಾವಿ ನಿರ್ಮಾಣ

ಕಂಚಿನಡ್ಕಪದವು ಸೈಟ್‍ನ 150 ಮನೆಗಳಿಗೆ ಕುಡಿಯುವ ನೀರು ಭಾಗ್ಯ ಉಳ್ಳಾಲ: ಕಳೆದ ಹಲವಾರು ವರ್ಷಗಳಿಂದ ನೀರಿಗಾಗಿ ಪರದಾಡುತ್ತಿದ್ದ ಸಜಿಪನಡು ಗ್ರಾಮದ ಕಂಚಿನಡ್ಕ ಪದವು ಸೈಟ್ ನಿವಾಸಿಗಳಿಗೆ ಸುಮಾರು…