ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ” ಪ್ರಶಸ್ತಿಗೆ ಬಿ.ಮಾಧವ ಭಟ್ ಆಯ್ಕೆ
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಎಸ್‍ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಬಿ.ಮಾಧವ ಭಟ್ ಇವರು ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ”…
SUDDI9 MEDIA NETWORK
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಎಸ್‍ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಬಿ.ಮಾಧವ ಭಟ್ ಇವರು ಪುತ್ತೂರಿನ ಆಕಾಂಕ್ಷ ಚಾರಿಟೇಬಲ್ ಟ್ರಸ್ಟಿನ ತಾಲೂಕು ಮಟ್ಟದ “ಜ್ಞಾನ ಚೇತನ”…
ಸಂಗೀತಪ್ರೇಮಿಗಳನ್ನು ಮಂತ್ರ ಮುಗ್ಧರನ್ನಾಗಿಸಿದ ತಾಳಲಯಗಳ ಸಮ್ಮಿಲನ ಮುಂಬಯಿ: ಬೃಹನ್ಮುಂಬಯಿಯಲ್ಲಿ ಸುಮಾರು ಒಂಭತ್ತು ದಶಕಗಳ ಅವಿರತ ಸೇವಾ ಇತಿಹಾಸವುಳ್ಳ, ಗೋಕುಲ ಪ್ರಸಿದಿಯ ಬಿಎಸ್‍ಕೆಬಿ ಅಸೋಸಿಯೇಶನ್ ಸಾಯನ್ ಸಂಸ್ಥೆಯು ತನ್ನ…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಳದ ಜೀರ್ಣೋದ್ಧಾರದ ಅಂಗವಾಗಿ ಗರ್ಭಗುಡಿಯ ಕಾಮಗಾರಿ ಬಗ್ಗೆ ದೇವಳಕ್ಕೆ ಅಗತ್ಯವಿರುವ ಮರ ಹಾಗೂ ಇನ್ನಿತರ ಸಾಮಾಗ್ರಿಗಳನ್ನು ಮೆರವಣಿಗೆಯ ಮೂಲಕ ತರಲಾಗುವುದು. ಮಾ.6 ರಂದು…
ಬಂಟ್ವಾಳ : ಶ್ರೀ ಸದಾಶಿವ ದೇವಸ್ಥಾನ ಈಶ್ವರಮಂಗಲ ಸಜಿಪಮೂಡ ಗ್ರಾಮ ಇದರ ಜೀರ್ಣೋದ್ಧಾರದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಅಗ್ರಶಾಲೆಯಲ್ಲಿ ಗಣಯಾಗ ಹಾಗೂ ಹಾಲು ಉಕ್ಕೇರಿಸುವ ಮೂಲಕ ಧಾರ್ಮಿಕ…
ಮಂಗಳೂರು: ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠ ಪೀಠಕ್ಕೆ ನಿಯುಕ್ತರಾದ ನೂತನ ರಾಜಶ್ರೀ ಯೋಗಿ ನಿರ್ಮಲ್ನಾಥ್ಜೀ ಅವರನ್ನೊಳಗೊಂಡ ಅಖಿಲ ಭಾರತ ವರ್ಷಿಯ ಅವಧೂತ್ ಬೇಖ್ ಬಾರಹ ಪಂಥ್…
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಚಂಡಿಕಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಈಚೆಗೆ ದೇವರ ಬಲಿ ಉತ್ಸವ ನಡೆಯಿತು.
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತ ಬಳಿ ಡಾಂಬರೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ.
ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ಬಿನ ವತಿಯಿಂದ ಭಾನುವಾರ ನಡೆದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಂಘದ ಸ್ಥಾಪಕಾಧ್ಯಕ್ಷ,ಸ್ಥಳೀಯ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ತುಂಗಪ್ಪ ಬಂಗೇರ…
ಬಂಟ್ವಾಳ ತಾಲ್ಲೂಕಿನ ಸರಪಾಡಿ ಯುವಕ ಮಂಡಲ ವತಿಯಿಂದ ಪ್ರಕಟಗೊಂಡ ಇಲ್ಲಿನ ಶರಭೇಶ್ವರ ದೇವಸ್ಥಾನ ಕ್ಯಾಲೆಂಡರನ್ನು ಕ್ಷೇತ್ರದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಭಾನುವಾರ ಬಿಡುಗಡೆಗೊಳಿಸಿದರು. ಮೊಕ್ತೇಸರ ಕೊರಗಪ್ಪ…
ಬಂಟ್ವಾಳ: ಕೇಂದ್ರ ಸರ್ಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಂಚೆ ಇಲಾಖೆ ಫಿಲ್ಯಾಟಲಿ ವಿಭಾಗ ವತಿಯಿಂದ ಈಚೆಗೆ ನಡೆದ ರಾಷ್ಟ್ರೀಯ ಮಟ್ಟದ ಅಂಚೆ ಚೀಟಿ ವಿನ್ಯಾಸ…
ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯಿ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ವಾಷರ್ಿಕ ಜಾತ್ರಾ ಮಹೋತ್ಸವ ಪ್ರಯುಕ್ತ ಮಂಗಳವಾರ ಸಂಜೆ ನಡೆದ ವೈದ್ಯನಾಥ ದೈವದ…
ಬಂಟ್ವಾಳ: ಬಂಟ್ವಾಳ ತುಳು ಕೂಟ ಮತ್ತು ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಇದೇ 5ರಂದು ಬೆಳಿಗ್ಗೆ ಬಿ.ಸಿ.ರೋಡು ಪದ್ಮನಾಭ ನಗರದಲ್ಲಿ ‘ತುಳು ಮಿನದನ’ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ…
ಶ್ರೀ ಎಸ್. ಪ್ರದೀಪ ಕುಮಾರ ಕಲ್ಕೂರ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅವರಿಗೆ ಮಂಗಳೂರು ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿ ಆರ್.ಡಿ.…
ಉಳ್ಳಾಲ: ಝೈನುಲ್ ಉಲಮಾರವರು ಸುನ್ನತ್ ಜಮಾಅತ್ನ ಬೆಳವಣಿಗೆಗೆ ಬಹಳಷ್ಟು ಶ್ರಮವಹಿಸಿದ್ದರು. ಬದುಕಿನಲ್ಲಿ ಬದುಕು ಸಾವು ಎಂಬದು ಇದೆ. ಮರಣದ ಬಳಿಕ ರಕ್ಷಣೆ ಸಿಗಲು ಏನು ಮಾಡಬೇಕೆಂಬುದರ ಬಗ್ಗೆ…