Author: Suddi9

ಜಿ.ಪಂ. ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿಯವರಿಂದ ಮತಯಾಚನೆ

ಕೈಕಂಬ: ಸಜಿಪ ಮುನ್ನೂರು ಕ್ಷೇತ್ರದ ಜಿಲ್ಲಾ ಪಂಚಾಯತ್ ಅಭ್ಯರ್ಥಿ ಚಂದ್ರ ಪ್ರಕಾಶ್ ಶೆಟ್ಟಿ ಅವರು ಕರಿಯಂಗಳ ಪ್ರದೇಶದಲ್ಲಿ ಮನೆಮನೆಗೆ ತೆರಳಿ ಬಿರುಸಿನ ಮತಪ್ರಚಾರ ನಡೆಸಿದರು. ಕಾಂಗ್ರೆಸ್ ಪಕ್ಷದ…

ಅಕ್ಷರ ದಾಸೋಹ ಅಧಿಕಾರಿಗಳಿಂದ ತರಬೇತಿ ಕಾರ್ಯಾಗಾರ

ಬಂಟ್ವಾಳ: ವಿಟ್ಲ ಸ ಮಾ ಹಿ ಪ್ರಾ ಶಾಲೆಯಲ್ಲಿ ವಿಟ್ಲ ವಲಯದ 6 ಕ್ಲಸ್ಟರ್‍ಗಳ ಎಲ್ಲಾ ಶಾಲೆಗಳ ಅಡುಗೆ ಸಿಬಂದಿಯವರಿಗೆ ಬಂಟ್ವಾಳ ತಾಲೂಕು ಅಕ್ಷರ ದಾಸೋಹ ಅಧಿಕಾರಿಗಳಿಂದ…

ಮೂಡುಬಿದಿರೆ ಆಟೋ ಪಲ್ಟಿಯಾಗಿ ಚಾಲಕ ದುರ್ಮರಣ

ಮೂಡುಬಿದಿರೆ: ಮೂಡುಬಿದಿರೆಯಿಂದ ವಿದ್ಯಾಗಿರಿ ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಮೂಡುಬಿದರೆಯ ಗಾಂಧಿನಗರದಲ್ಲಿ ನಡೆದಿದೆ. ಪುತ್ತಿಗೆ ಪದವು ನಿವಾಸಿ ನಾರಾಯಣ…

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಏಳನೇ ವರ್ಷದ ಭಜನಾ ಮಂಗಲೋತ್ಸವ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಏಳನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮವನ್ನು…

ರಾಯಿ: ದೇಶಪ್ರೇಮಿಗಳ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಗೆ ಏರ್ಪಡಿಸಿದ್ದ ‘ದೇಶಪ್ರೇಮಿಗಳ ದಿನಾಚರಣೆ’ ಕಾರ್ಯಕ್ರಮದಲ್ಲಿ ಇಲ್ಲಿನ ಭಜನಾ…

ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆಸಲಾದ ಮತಯಂತ್ರಗಳಿಗೆ ಅಭ್ಯರ್ಥಿಗಳ ಹೆಸರು ಜೋಡಣೆ ಕಾರ್ಯವನ್ನು ಚುನಾವಣಾಧಿಕಾರಿ ಮಂಗಳೂರು ಸಹಾಯಕ ಆಯುಕ್ತ…

ಮೂರ್ಜೆ: ಲಾರಿ ಡಿಕ್ಕಿ, ಬೈಕ್ ಸವಾರ ಸಾವು

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮಧ್ಯಾಹ್ನ…

ನಿಧನ: ಸನತ್ ಕುಮಾರ್ ಜೈನ್ ಹಿರ್ಣಿ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೊಯಿಲ ಗ್ರಾಮದ ಶಾಂತಿನಿಲಯ ನಿವಾಸಿ, ಪ್ರಗತಿಪರ ಕೃಷಿಕ ಸನತ್ ಕುಮಾರ್ ಜೈನ್ ಹಿರ್ಣಿ(69) ಇವರು ಸೋಮವಾರ ರಾತ್ರಿ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ…

ಒಡಿಯೂರುನಲ್ಲಿ ತುಳು ಜೋಕ್ಲೆನ ಸಾಹಿತ್ಯೊದ ತುಲಿಪು ಕಾರ್ಯಕ್ರಮ

ಮುಂಬಯಿ : ತುಳು ಉಳಿಸುವಲ್ಲಿ ಮಕ್ಕಳ ಮೇಲಿನ ಜವಾಬ್ದಾರಿ ಹೆಚ್ಚಿರುವುದರಿಂದ ಅವರಿಗೆ ಬೇಕಾದ ರೀತಿಯ ಸಾಹಿತ್ಯಗಳು ಹೊರ ಬರಬೇಕಾಗಿದೆ. ತುಳು ಉಳಿಸಲು ಸರ್ಕಾರ ಯಾವ ರೀತಿಯ ಕಾರ್ಯಕ್ರಮ…

ಮಕ್ಕಳ ತುಳು ಸಾಹಿತ್ಯ ಸಮ್ಮೇಳನ-2016

ಭಾಷಾಭಿಮಾನ ಬೆಳೆದಾಗ ತುಳಿಯೌಳಿಯಬಹುದು : ಒಡಿಯೂರುಶ್ರೀ ಮುಂಬಯಿ: ಮಕ್ಕಳ ಹೃದಯದಲ್ಲಿ ತುಳು ಭಾಷಾಭಿಮಾನ ಬೆಳೆದಾಗ ಮಾತ್ರ ತುಳಿಯೌಳಿಯಬಹುದು. ತುಳು ನಿರಂತರ ಆಡುಭಾಷೆಯಾದಾಗ ಉಜ್ವಲ ಭವಿಷ್ಯ ಪಡೆಯಪಹುದು. ಮಕ್ಕಳಲ್ಲಿರುವ…

ಗುರುಪುರ ಕಾಲಾವಧಿ ಬಂಡಿ ಜಾತ್ರೆ

ಕೈಕಂಬ: ಗುರುಪುರ ಶ್ರೀ ಮುಂಡಿತ್ತಾಯ ದೈವಸ್ಥಾನ ಮೂಳೂರು ಇಲ್ಲಿಯ ವಾರ್ಷಿಕ ಬಂಡಿ ಜಾತ್ರೆಯು ಫೆ.14 ರಂದು ಭಾನುವಾರ ಪ್ರಾತಾಕಾಲ ಭಂಡಾರ ಹೊರಡುವುದು ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ಬೆಳಗ್ಗೆ…

ಸುರತ್ಕಲ್ ಕಲಶಾಭಿಷೇಕ, ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸುರತ್ಕಲ್: ಬಾಳಿಕೆ ಶ್ರೀ ಕೋಡ್ದಬ್ಬು ದೈವಸ್ಥಾನ ಸುರತ್ಕಲ್ ಇದರ ಪುನಃಪ್ರತಿಷ್ಠೆ ಕಲಶಾಭಿಷೇಕ ಹಾಗೂ ವರ್ಷಾವಧಿ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಇತ್ತೀಚೆಗೆ ದೈವಸ್ಥಾನದ ವಠಾರದಲ್ಲಿ ಜರಗಿತು.ಕಲಶಾಭಿಷೇಕ…

ಜಿ.ಎಸ್.ಬಿ ಮಂಡಳ ಡೊಂಬಿವಲಿ 8ನೇ ವರ್ಷದ ಮಾಘಿ ಗಣಪತಿ ಉತ್ಸವ

ಮುಂಬಯಿ, ಫೆ.15: ಜಿ.ಎಸ್.ಬಿ ಮಂಡಳ ಡೊಂಬಿವಲಿ ತನ್ನ ಎಂಂಟನೇ ವಾರ್ಷಿಕ ಮಾಘಿ ಗಣಪತಿ ಉತ್ಸವವನ್ನು ಕಳೆದ ಗುರುವಾರ ಶ್ರದ್ಧಾಭಕ್ತಿಯಿಂದ ಆಚರಿಸಿತು. ಅಂದು ಡೊಂಬಿವಲಿ ಪೂರ್ವದ ಅಂಬಿಕಾ ನಗರದ…

ವ್ಯಕ್ತಿತ್ವ ವಿಕಸನ ಉಪನ್ಯಾಸ ಮತ್ತು ಗ್ರಂಥಾಲಯಕ್ಕೆ ಸಾಹಿತ್ಯ ಪುಸ್ತಕ ಕೊಡುಗೆ ಕಾರ್ಯಕ್ರಮ

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳು ಮುಖ್ಯ: ಹರಿಕೃಷ್ಣ ಪುನರೂರು ಬಜ್ಪೆ: ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಅಂಶಗಳನ್ನು ಇಂದಿನ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ಕಾರ್ಯ ನಿರಂತರವಾಗಿ ಆಗಬೇಕಾಗಿದ್ದು, ಈ…