Author: Suddi9

ಕೈಕಂಬ ಪೊಂಪೈ ಆಂಗ್ಲಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಾಲಾ ಸಂಚಾಲಕ ಜೆ.ಬಿ.ಸಿಕ್ವೇರ ಧ್ವಜಾರೋಹಣ ಮಾಡುವುದರ ಮೂಲಕ ನೆರವೇರಿಸಿದರು. ಶಿಕ್ಷಕ-ರಕ್ಷಕ ಸಂಘದ…

ರಿಯಾನ್ ಇಂಟರ್ನ್ಯಾಷನಲ್ ಗ್ರೂಪ್ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಗ್ರೇಸ್ ಪಿಂಟೋ ಅವರಿಗೆ ಸನ್ಮಾನ

ಭಾರತದ ರಾಷ್ಟ್ರಪತಿ ಶ್ರೀ ಪ್ರಣಬ್ ಮುಖರ್ಜಿ ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆಯ ಮೊದಲ ವರ್ಷಾಚರಣೆಯ ರಾಷ್ಟ್ರಪತಿ ಭವನದಲ್ಲಿ ಜನವರಿ 22, 2016 ರಂದು 100 ಮಹಿಳೆಯರಿಗೆ…

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟಿ ಪ್ರಥಮ ಪ್ರತಿ ಸಂಪಾದಕರಿಂದ ಅಧ್ಯಕ್ಷರಿಗೆ ಹಸ್ತಾಂತರ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಹತ್ವಾಕಾಂಕ್ಷೆ ಯೋಜನೆಯಾದ ಬ್ಯಾರಿ-ಕನ್ನಡ-ಇಂಗ್ಲಿಷ್ ನಿಘಂಟಿನ ತಯಾರಿಯು ಕಳೆದ 14 ತಿಂಗಳುಗಳಿಂದ ಪ್ರಗತಿಯಲ್ಲಿದ್ದು, ಅದರ ಪ್ರಥಮ ಕರಡು ಪ್ರತಿಯನ್ನು ಅಕಾಡೆಮಿಯ ಅಧ್ಯಕ್ಷರಾದ…

ಸಿದ್ಧಕಟ್ಟೆ: ಕುಲಾಲ ಸಂಘದ ವಾರ್ಷಿಕೋತ್ಸವ

‘ಸಂಘಟನೆಯಿಂದ ಸಾಮಾಜಿಕ ಶಕ್ತಿ’ ಬಂಟ್ವಾಳ: ಸಮಾಜದಲ್ಲಿ ಪ್ರತಿಯೊಂದು ಜಾತಿ ಮತ್ತು ಸಮುದಾಯಗಳು ಪರಸ್ಪರ ಸೌಹಾರ್ದತೆಯಿಂದ ಸಂಘಟಿತರಾದಾಗ ಮಾತ್ರ ಸಾಮಾಜಿಕ ಶಕ್ತಿಯಾಗಿ ರೂಪುಗೊಂಡು ಸಮಾಜದ ಒಟ್ಟು ಬೆಳವಣಿಗೆ ಸಾಧ್ಯವಾಗುತ್ತದೆ…

ಮಂಚಿ: 67ನೇ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ: ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅಂದಿನ ಸಂವಿಧಾನ ರಚನಾ ಸಮಿತಿ ಅಧ್ಯಕ್ಷ ಡಾ.ಬಾಬೂ ರಾಜೇಂದ್ರ ಪ್ರಸಾದ್ ಅವರ ದೂರದರ್ಶಿತ್ವದ ಯೋಚನೆಯಿಂದ ಇಲ್ಲಿನ ಸಂವಿಧಾನ ಬಲಿಷ್ಟವಾಗಿದೆ…

ಬಿ.ಸಿ.ರೋಡ್: 67ನೇ ಗಣರಾಜ್ಯೋತ್ಸವ

‘ಸಂವಿಧಾನದಿಂದ ಸಮಾನತೆ ಸಾಧ್ಯ’ ಬಂಟ್ವಾಳ: ಕಳೆದ 67 ವರ್ಷಗಳ ಹಿಂದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಯೊಂದಿಗೆ ರಚನೆಗೊಂಡ ಸಂವಿಧಾನದಿಂದ ಜಾತ್ಯಾತೀತ ರಾಷ್ಟ್ರದಲ್ಲಿ ಎಲ್ಲರೂ ಸಮಾನತೆಯಿಂದ…

ಸಂಗೀತ ಜೂನಿಯರ್ ಪರೀಕ್ಷೆ ,ಅಯನಾ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಮೂಡುಬಿದಿರೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2015 ನೇ ಸಾಲಿನಲ್ಲಿ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತದ ಜೂನಿಯರ್ ಪರೀಕ್ಷೆಯಲ್ಲಿ ಅಯನಾ ವಿ.ರಮಣ್ ಶೇ.92.75 ಅಂಕಗಳೊಂದಿಗೆ ಅತ್ಯುನ್ನತ…

ಗಣರಾಜ್ಯೋತ್ಸವ ಪಥಸಂಚಲನ ಸ್ಪರ್ಧೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮತ್ತು ಎನ್.ಸಿ.ಸಿ. ಮಂಗಳೂರು ಗ್ರೂಪ್ ಜಂಟಿಯಾಗಿ 67ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ ಹಿರಿಯ ಹಾಗೂ ಕಿರಿಯ ಎನ್.ಸಿ.ಸಿ. ವಿದ್ಯಾರ್ಥಿಗಳಿಗೆ ಪಥಸಂಚಲನ ಸ್ಪರ್ಧೆಯು…

ಮೂಡುಬಿದಿರೆ ಗಣರಾಜ್ಯೋತ್ಸವ

ಮೂಡುಬಿದಿರೆ: ರೋಟರಿ ಕ್ಲಬ್ ಮತ್ತು ಅರಣ್ಯ ಇಲಾಖೆಯ ಆಶ್ರಯದಲ್ಲಿ 67ನೇ ಗಣರಾಜ್ಯೋತ್ಸವವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಯುವಜನ ಸೇವೆ ಮತ್ತು ಮೀನುಗಾರಿಕಾ ಸಚಿವ ಕೆ. ಅಭಯಚಂದ್ರ ಜೈನ್…

ಮೂಡುಬಿದಿರೆಯ ಆಳ್ವಾಸ್‍ನಲ್ಲಿ ಸಂಭ್ರಮ ಗಣರಾಜ್ಯೋತ್ಸವ

ಭಾರತದ ಅಭಿವೃದ್ಧಿಗೆ ಪ್ರಜಾಪ್ರಭುತ್ವವೇ ಕಾರಣ: ನ್ಯಾ.ಸಂತೋಷ್ ಹೆಗ್ಡೆ ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಕೆ.ಜಿಯಿಂದ ಪಿಜಿವರೆಗಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರರು, ಸಿಬಂದಿಗಳು, ವಿಶೇಷ ಆಹ್ವಾನಿತರು ,…

ಟ್ಯಾಂಕಿಯಲ್ಲಿ ವ್ಯಕ್ತಿಯ ಶವ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?

ಬಜ್ಪೆ: ಟ್ಯಾಂಕಿಯೊಂದರಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬಜ್ಪೆ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಎಂಬಲ್ಲಿ ನಡೆದಿದ್ದು ಕೊಲೆಯೋ, ಆತ್ಮಹತ್ಯೆಯೋ ಎಂಬ ಜಿಜ್ಞಾಸೆ ಹುಟ್ಟಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಮೃತ…

ರಾಷ್ಟ್ರೀಯ ಯುವ ಜಾಗೃತಿ ಕಾರ್ಯಕ್ರಮ

ಬಂಟ್ವಾಳ : ಯುವ ಶಕ್ತಿಯನ್ನು ರಾಷ್ಟ್ರ ಕಟ್ಟುವ ಕಾರ್ಯಕ್ಕೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಗೌ/ಹಿರಿಯ ಸಿವಿಲ್ ನ್ಯಾಯಾಧೀ ಶ ಚಂದ್ರಶೇಖರ ಯು ನುಡಿದರು. ಅವರು ತಾಲೂಕು ಕಾನೂನು…

ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕರ ಸಂಘ-ವಿಕಾಸದ ನೂತನ ಪದಾಧಿಕಾರಿಗಳ ಆಯ್ಕೆ ನಗರದ ವಿಶ್ವವಿದ್ಯಾಲಯ ಕಾಲೇಜಿನ ರವಿಂದ್ರ ಕಲಾ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ವಿಶ್ವವಿದ್ಯಾನಿಲಯ ಕಾಲೇಜಿನ…