Author: Suddi9

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ನೂತನ ಪದಾಕಾರಿಗಳ ಪದಗ್ರಹಣ

ಬಂಟ್ವಾಳ:ಸ್ವಸಹಾಯ ಸಂಘಗಳ ಮೂಲಕ ಆರ್ಥಿಕ ಸ್ವಾವಲಂಬನೆಯಾಗಿದ್ದು ಸಮಾಜದ ಎಲ್ಲರಿಗೂ ಗೌರವದ ಬದುಕು ಸಾಧ್ಯವಾಗಿದೆ. ಡಾ|ವೀರೇಂದ್ರ ಹೆಗ್ಗಡೆ ಅವರ ಗ್ರಾಮಾವೃದ್ಧಿಯ ಪರಿಕಲ್ಪನೆಯಿಂದ ಕ್ರಾಂತಿಯಾಗಿದೆ ಎಂದು ರಾಜ್ಯ ಅರಣ್ಯ ಸಚಿವ…

ಸನ್ಮಾನ ಕಾರ್ಯಕ್ರಮ

ಬಂಟ್ವಾಳ : ಪ್ರಧಾನ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ಹಾಗೂ ಸದಸ್ಯ ಕಾರ್ಯದರ್ಶಿಯಾದ ದೇವಾನಂದ್ ರವರು ಪದೋನ್ನತಿಗೊಂಡು ಮಂಗಳೂರಿನ 2ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾದೀಶರಾಗಿ ವರ್ಗಾವಣೆಗೊಂಡ ಸಂದರ್ಭದಲ್ಲಿ…

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಪ್ರಾರಂಭ: ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

ದೇಶದ ಪ್ರಗತಿಗಾಗಿ ಸಂಘಟಿತ ಪ್ರಯತ್ನ ಮಾಡಬೇಕು ಧರ್ಮಸ್ಥಳ: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಅಲ್ಲಿನ ಪ್ರೌಢಶಾಲಾ ವಠಾರದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ಭಾನುವಾರ ದ.ಕ. ಜಿಲ್ಲಾ…

ಆ್ಯಗ್ನೇಸ್ ಫಾವೋಸ್ತಿನ್ ಬ್ಯಾಷ್ಠಿಸ್ಟ್ ನಿಧನ

ಮುಂಬಯಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಸಮೀಪದ ಶಂಭೂರು ಅಡಿಪಿಲ ಅಲ್ಲಿನ ಬ್ಯಾಷ್ಠಿಸ್ಟ್‍ಮೆನ್ಶನ್ ನಿವಾಸಿ ಆ್ಯಗ್ನೇಸ್ (ವೇಗಸ್) ಫಾವೋಸ್ತಿನ್ ಬ್ಯಾಷ್ಠಿಸ್ಟ್ (93.) ವೃದ್ಧಾಪ್ಯದಿಂದ ಡಿ.6…

ಡಿ.8ರಂದು ವಿಠಲ ಭಂಡಾರಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಕೈಕಂಬ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸವಿತಾ ಸಮಾಜ ಸಂಘಟನೆಯ ಸಂಸ್ಥಾಪಕರಾಗಿದ್ದ ದಿ.ವಿಠಲ ಭಂಡಾರಿ ಕುಳಾಯಿ ಅವರ ಸಂಸ್ಮರಣೆ, ಸ್ಮಾರಕ ಪ್ರಶಸ್ತಿ ಪ್ರದಾನ ಹಾಗೂ ಸಮಾಜದ ಜನಪ್ರತಿನಿಧಿಗಳಿಗೆ…

ಹರೀಶ್ ಪೂಜಾರಿ ಕುಟುಂಬಕ್ಕೆ ಆರ್ಥಿಕ ನೆರವಾದ ವಾಟ್ಸ್ ಅಪ್ ನ ಹಿಂದೂ ಗಟ್ಸ್ ಗೂಪ್

ಡೀಸೆಂಬರ್ 06:ಇತ್ತೀಚಿಗೆ ದುಷ್ಕರ್ಮಿಗಳಿಗೆ ಬಲಿಯಾದ ಬಂಟ್ವಾಳದ ಅಮಾಯಕ ಯುವಕ ಹರೀಶ್ ಪೂಜಾರಿ ಕುಟುಂಬಕ್ಕೆ ವಾಟ್ಸ್ ಪ ಹಿಂದು ಗಟ್ಸ್ ಯೆನ್ನುವ ಗ್ರೂಪೊಂದು ಸಹಾಯಧನ ವಿತರಿಸಿತು. ಹಿಂದು ಗಟ್ಸ್…

ಎಕ್ಸಲೆಂಟ್ ಕಾಲೇಜಿನ 4ನೇ ವಾರ್ಷಿಕೋತ್ಸವ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ.ಪೂ ಕಾಲೇಜಿನ 4 ನೇ ವಾರ್ಷಿಕೋತ್ಸವ ಸಮಾರಂಭ ಶನಿವಾರ ರಾತ್ರಿ ನಡೆಯಿತು. ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಸಮಾರಂಭ ಅಧ್ಯಕ್ಷತೆ ವಹಿಸಿ, ಸ್ಪಷ್ಟ…

ಮೂಡುಬಿದಿರೆ: ಶೌರ್ಯ ದಿನಾಚರಣೆ

ಮೂಡುಬಿದಿರೆ: ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಮೂಡುಬಿದಿರೆ ಘಟಕದ ವತಿಯಿಂದ ಶೌರ್ಯ ದಿನಾಚರಣೆಯ ಪ್ರಯುಕ್ತ ಮೂಡುಬಿದಿರೆ ಶ್ರೀ ಹನುಮಂತ ದೇವಸ್ಥಾನದಲ್ಲಿ ಭಾನುವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನ…

ಕೆನರಾ ಬಸ್ಸು ಮಾಲಕ ಸಂಘದಿಂದ ಸಾಧಕರಿಗೆ ಸನ್ಮಾನ

ಮೂಡುಬಿದಿರೆ: ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಮಾತ್ರವಲ್ಲ, ಅವರು ದೊಡ್ಡವರಾದ ಮೇಲೆ ಅದನ್ನು ಮುಂದುವರಿಸಲು ಪ್ರೇರೆಪಿಸಬೇಕು. ಸಮಾಜದಲ್ಲಿರುವ ಪ್ರತಿಯೊಬ್ಬರು ತಮ್ಮದೇ ರೀತಿ ಸಾಧನೆಯ ಮೂಲಕ ಸಮಾಜಕ್ಕೆ ಕೊಡುಗೆ…

ಶಾಲೆಗಳಲ್ಲಿ ಸಮಸ್ಯೆಗಳ ಸಾಲು ಪರಿಹಾರಕ್ಕೆ ಮಕ್ಕಳ ಗ್ರಾಮಸಭೆಯಲ್ಲಿ ಅಹವಾಲು

ಮೂಡುಬಿದಿರೆ: ಅಶ್ವತ್ಥಪುರ ಬೃಹತ್ ಗೋಳಿಮರದಡಿ ನಡೆದ ಮಕ್ಕಳ ಗ್ರಾಮ ಸಭೆಯಲ್ಲಿ ತೆಂಕಮಿಜಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಶಾಲೆಗಳ ಸಮಸ್ಯೆಗಳನ್ನು ಪರಿಹರಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ಕೊಪ್ಪದ ಕುಮೇರು ಶಾಲೆಗೆ…

ಅರ್ಹ ಫಲಾನುಭವಿಗಳಿಗೆ ಪರಿಹಾರಧನ ಚೆಕ್ ವಿತರಣೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‍ನಲ್ಲಿ ಕೃಷಿ ಇಲಾಖೆ ವತಿಯಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಪರಿಹಾರಧನ ಚೆಕ್ಕನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಮಾನಥ ರೈ ಈಚೆಗೆ ವಿತರಿಸಿದರು.…

ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಕೃಷಿ ಇಲಾಖೆ ವತಿಯಿಂದ ಬಿ.ಸಿ.ರೋಡ್‍ನಲ್ಲಿ ಶನಿವಾರ ಏರ್ಪಡಿಸಿದ್ದ ‘ವಿಶ್ವ ಮಣ್ಣು ಆರೋಗ್ಯ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಂಗಳೂರು ಉಪವಿಭಾಗದ ಉಪ ಕೃಷಿ ನಿರ್ದೇಶಕ ಆರ್.ಮುನೇಗೌಡ…

ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ವತಿಯಿಂದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯ ವತಿಯಿಂದ ಶುಕ್ರವಾರ ನಡೆದ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವತಃ ಸಾಲಾಗಿ ಕುಳಿತು ಶಾಲೆಯ ಹೆಸರಿನ ಚಿತ್ತಾರ ಮೂಡಿಸಿದರು.

ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ರಾಯಿ ಸಮೀಪದ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಪ್ರಯುಕ್ತ ಭಾನುವಾರ ನಡೆದ ಶ್ರಮದಾನ ಕಾರ್ಯಕ್ರಮದಲ್ಲಿ ರಾಯಿ…