Author: Suddi9

ಆಯೆರೆಮಾರ್ ಹರಿಯಪ್ಪ ಪೂಜಾರಿ (ನಿಧನ)

ಕೈಕಂಬ: ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಆಯೆರೆಮಾರ್ ನಿವಾಸಿ ಹರಿಯಪ್ಪ ಪೂಜಾರಿ (68) ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಡಿ. 2ರಂದು ಬುಧವಾರ ತನ್ನ ಸ್ವಗ್ರಹದಲ್ಲಿ…

ಬಂಟ್ವಾಳದಲ್ಲಿ ಜಿಲ್ಲೆಯ ಪ್ರಥಮ ನ್ಯಾಯಿಕ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ: ಜಿಲ್ಲೆಯ ಪ್ರಥಮ ನ್ಯಾಯಿಕ ಸೇವಾ ಕೇಂದ್ರವನ್ನು ದ.ಕ.ಜಿಲ್ಲಾ ಕಾನೂನು ಸೇವೆಗಳ ಪ್ರಾ„ಕಾರ ಅಧ್ಯಕ್ಷೆ, ಜಿಲ್ಲಾ ಮತ್ತು ಸತ್ರ ನ್ಯಾಯಾದೀಶೆ ಉಮಾ ಎಂ.ಜಿ. ಡಿ. 1ರಂದು ಬಂಟ್ವಾಳ…

ಬಂಟ್ವಾಳಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ಸಂದೇಶ ರಥಯಾತ್ರೆ

ಬಂಟ್ವಾಳ: ರಾಜ್ಯ ಸರಕಾರದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸುವಂತೆ ಒತ್ತಾಯಿಸಿ ಬ್ರಹ್ಮಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಸಂಘ(ರಿ.)ಕರ್ನಾಟಕ ರಾಜ್ಯ ಆಶ್ರಯದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳನ್ನು…

ವಿಟ್ಲ: ವಿಠಲ ಪ್ರೌಢ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ: ವಿಠಲ ವಿದ್ಯಾ ಸಂಘ ವಿಟ್ಲ ಇದರ ವಿಠಲ ಪ್ರೌಢ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ವಿಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಜರಗಿತು. ಈ…

  ಬಂಟರ ಸಂಘ ಮುಂಬಯಿ, ಮಹಾಸಭೆ

ಮುಂಬಯಿ: ಮರಾಠಿ ಮಣ್ಣಿನಲ್ಲಿ ಇಂದು ಹೆಮ್ಮರವಾಗಿ ಬೆಳೆದು ನಿಂತಿರುವ ಹಾಗೂ ವಿಶ್ವ ಮಟ್ಟದಲ್ಲಿ ಗುರುತಿಸಲ್ಪಡುವ ಬಂಟರ ಸಂಘದ ಅಭಿವೃದ್ಧಿಗೆ ನಮ್ಮ ಹಿರಿಯರಿಂದ ಇಂದಿನ ಕಿರಿಯರವರೆಗಿನ ಸಮಾಜ ಪ್ರೀತಿ,…

ರಾಷ್ಟ್ರಮಟ್ಟದ ಕರಾಟೆ, ಕರ್ನಾಟಕ ವಿನ್ನರ್ಸ್, ಆಂಧ್ರ ವಿನ್ನರ್ಸ್

ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಸಿಪ್ನಲ್ಲಿ ಕರ್ನಾಟಕ ತಂಡವು ಒಟ್ಟು 280 ಅಂಕಗಳೊಂದಿಗೆ ಪ್ರಶಸ್ತಿಯನ್ನು ಪಡೆಯಿತು. ಆಂಧ್ರ ಪ್ರದೇಶ…

ಯುವಕ ನಾಪತ್ತೆ

ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಮಾಸ್ತಿಕಟ್ಟೆ ಶೇಡಿಗುರಿ ನಿವಾಸಿ ಮನೋಜ್(28) ಅವರು ಮನೆಯಿಂದ ನಾಪತ್ತೆಯಾಗಿರುವುದಾಗಿ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಅವರ ಪತ್ನಿ ನ25ರಿಂದ 28ರ ಅವಧಿಯಲ್ಲಿ…

ಬಡ ಕುಟುಂಬಕ್ಕೆ ಬೇಕಿದೆ ನೆರವು

ಮೂಡುಬಿದಿರೆ: ಮೂರುವರೆ ವರ್ಷದ ಹಿಂದೆ ಮರದಿಂದ ಬಿದ್ದು ಸ್ವಾದೀನ ಕಳೆದುಕೊಂಡಿರುವ ಯುವಕ ಹಾಗೂ ಆತನ ಕುಟುಂಬವು ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದು, ನೆರವಿಗಾಗಿ ಇದಿರು ನೋಡುತ್ತಿದೆ. ಮೂಡುಬಿದಿರೆ ಪುರಸಭಾ…

ಮೊಡಂಕಾಪು ನಿವಾಸಿ ಕೆಲಸಕ್ಕೆಂದು ಹೋದವರು ಕಾಣೆಯಾಗಿದ್ದಾರೆ.

ಬಂಟ್ವಾಳ: ಮನೆಯಿಂದ ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸು ಬರದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಬಿ.ಮೂಡ ಗ್ರಾಮದ ಮೊಡಂಕಾಪು ನಿವಾಸಿ ಗಣೇಶ್…

ವಾಣಿಜ್ಯ ಸಂಕೀರ್ಣದಲ್ಲಿ ಆಕಸ್ಮಿಕ ಬೆಂಕಿ

ಬಂಟ್ವಾಳ ತಾಲೂಕು ಇರ್ವತ್ತೂರು ಗ್ರಾಮದ ಎಡ್ತೂರುಪದವಿನ ವಾಣಿಜ್ಯ ಸಂಕೀರ್ಣವೊಂದರ ಅಂಗಡಿಗಳಿಗೆ ಆಕಸ್ಮಿಕವಾಗಿ ಬೆಂಕಿಯ ಅವಗಢ ಸಂಭವಿಸಿ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಸೋಮವಾರ ತಡ…

ಕ್ಲೀನರ್ನಿಂದ ಡ್ರೈವರ್ ಮೇಲೆ ಹಲ್ಲೆ; ಬಸ್ಗೆ ಕಲ್ಲು ತೂರಾಟ

ಬಜಪೆ: ತನ್ನನ್ನು ಬಿಟ್ಟುಹೋದನೆಂದು ಆರೋಪಿಸಿ ಬಸ್ ಕ್ಲೀನರೋರ್ವ ಮತ್ತೊಬ್ಬನ ಜೊತೆಗೂಡಿ ಡ್ರೈವರ್ಗೆ ಹಲ್ಲೆ ನಡೆಸಿ ಬಸ್ಗೆ ಕಲ್ಲುತೂರಾಟ ನಡೆಸಿದ ಘಟನೆ ಬಸ್ ಜಂಕ್ಷನ್ ಬಳಿ ಇತ್ತೀಚೆಗೆ ನಡೆದಿದೆ.…

ಕಟೀಲು ದೇವಳಕ್ಕೆ ಮುಜಾರಾಯಿ ಸಚಿವ ಮನೋಹರ್ ತಹಸೀಲ್ದಾರ್ ಭೇಟಿ.

ಬಜಪೆ:ಮುಜಾರಾಯಿ ಸಚಿವ ಮನೋಹರ್ ತಹಸೀಲ್ದಾರ್ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ದೇವಳದ ನಡವಳಿಗಳ ಬಗ್ಗೆ ಸಮಾಲೋಚನೆ ನಡೆಸಿದರು. ಕ್ಷೇತ್ರದ ವತಿಯಿಂದ ಅರ್ಚಕ…

ಹಲವು ಅಚ್ಚರಿಗಳು ಬೀಡು: ಶಬರಿ ಮಲೆ

ಶಬರಿ ಮಲೆಯಲ್ಲಿ ನೆಲೆಗೊಂಡ ಅಯ್ಯಪ್ಪನ ದರುಶನ ಪಡೆಯುವ ಭಕ್ತರು ಭಕ್ತಿಯ ಪರಾಕಾಷ್ಠೆಯಿಂದ ದಿವ್ಯ ಅನುಭವವನ್ನು ಪಡೆದು ಪುನೀತರಾಗುತ್ತಾರೆ. ಮಾಲೆ ಧರಿಸಿ ಪಾದರಕ್ಷೆ ಧರಿಸದೆ, ದಿನಕ್ಕೆ ಒಂದು ಹೊತ್ತು…

ಹಿಂದೂ ಧರ್ಮದಲ್ಲಿ ಸೂರ್ಯನ ಮಹತ್ವ

ಭಾರತೀಯರು ಪುರಾತನ ಕಾಲದಿಂದಲೂ ಸೂರ್ಯನನ್ನು ಪೂಜಿಸುತ್ತಾ ಬಂದಿದ್ದಾರೆ. ಶಾರೀರಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಆರೋಗ್ಯವನ್ನು ಸುಸ್ತಿತಿಯಲ್ಲಿ ಇಟ್ಟು ಕೊಳ್ಳಲು ನೆರವಾಗುವ ಪುರಾತನ ಭಾರತೀಯ ವ್ಯಾಯಾಮಗಳಲ್ಲಿ ಅತ್ಯಂತ ಮಹತ್ವದ…