ಭಾರತ್ ಬ್ಯಾಂಕ್ ಬಂಟ್ವಾಳ ಶಾಖೆಯಿಂದ 3ನೇ ವಾರ್ಷಿಕೋತ್ಸವ ಸಂಭ್ರಮ ಗ್ರಾಹಕರಿಗೆ ಉಚಿತ ನೇತ್ರ ಪರೀಕ್ಷೆ ಹಾಗೂ ಕನ್ನಡಕ ವಿತರಣೆ
ಮುಂಬಯಿ: ದಿ. ಭಾರತ್ ಬ್ಯಾಂಕ್ (ಮುಂಬಯಿ) ಲಿಮಿಟೆಡ್ ಬಂಟ್ವಾಳ (ಬಿ.ಸಿ.ರೋಡ್) ಶಾಖೆಯ 3ನೇ ವಾರ್ಷಿಕೋತ್ಸವದ ಪ್ರಯುಕ್ತ ಭಾರತ್ ಬ್ಯಾಂಕ್ ಹಾಗೂ ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮಂಗಳೂರು, ನೇತ್ರ…
