Author: Suddi9

ಬೆಳುವಾಯಿ: ಕೇಂಜನಕೆರೆ ಲೋಕಾರ್ಪಣೆ ,ಕುಡಿಯುವ ನೀರಿಗಾಗಿ ಯೋಜನೆ: ಸಚಿವ ಅಭಯ

ಮೂಡುಬಿದರೆ: ಬೆಳುವಾಯಿ ಗ್ರಾ.ಪಂ ವ್ಯಾಪ್ತಿಯ ಚಿಲಿಂಬಿ ಕೇಂಜನಕೆರೆಯನ್ನು ಸಣ್ಣ ನೀರಾವರಿ ಇಲಾಖೆಯ ಮೂಲಕ 75ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದ್ದು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು. ಮೀನುಗಾರಿಕಾ ಸಚಿವ ಕೆ.ಅಭಯಚಂದ್ರ ಜೈನ್…

ಎ.ಪಿ ಉಸ್ತಾದರಿಂದ ಉಳ್ಳಾಲದ ಐದು ಅನಾಥ ಮಕ್ಕಳ ದತ್ತು ಸ್ವೀಕಾರ

ಮುಂಬಯಿ (ಉಳ್ಳಾಲ), ಜೂ.26: ಎಸ್ಎಸ್ಎಫ್ ಉಳ್ಳಾಲ ಸೆಕ್ಟರ್ ಅಧೀನದಲ್ಲಿ ಕಾರ್ಯ ಚರಿಸುತ್ತಿರುವ ಅಲ್-ಅಮೀನ್ ರಿಲೀಫ್ ಫೌಂಡೇಶನ್ (ಎಆರ್ಎಫ್) ಮತ್ತು ಕಾರಂದೂರು ಮರ್ಕಝ್ನ ಶಿಲ್ಪಿ ಕಾಂತಪುರಂ ಎ.ಪಿ ಅಬೂಬಕರ್…

ಶ್ರೀ ವೆಂಕಟರಮಣ ಸ್ವಾಮೀ ಪ.ಪೂ ಕಾಲೇಜು ವಿದ್ಯಾ ಸಂಘ ಉದ್ಘಾಟನೆ

ಸಮಾಜವು ಕ್ಷಿಪ್ರಗತಿಯಲ್ಲಿ ಬದಲಾಗುತ್ತಿದೆ. ಬದಲಾಗುತ್ತಿರುವ ಸಮಾಜಕ್ಕೆ ಅನುಗುಣವಾಗಿ ಶೈಕ್ಷಣಿಕ ಕ್ಷೇತ್ರದಲ್ಲೂ ಪಲ್ಲಟಗಳು ನಡೆಯುತ್ತಿದೆ. ವಿದ್ಯಾರ್ಥಿಗಳು ಪರಂಪರಾಗತ ಮಾದರಿಯ ಕಲಿಕೆಯ ಜೊತೆಗೆ ತಂತ್ರಜ್ಞಾನದ ಬಳಕೆಯನ್ನು ಕೂಡ ಶಿಕ್ಷಣದ ಕ್ರಮದಲ್ಲಿ…

ಬಂಟ್ವಾಳ: ವ್ಯಾಪಕ ಹರಡಿದ ಶಂಕಿತ ‘ಡೆಂಗೆ ಜ್ವರ ಭೀತಿ’ ಸರ್ಕಾರಿ ಆಸ್ಪತ್ರೆಯಲ್ಲಿ ನೂಕು ನುಗ್ಗಲು…!

ಬಂಟ್ವಾಳ:ಕಳೆದ ಐದು ವರ್ಷಗಳ ಹಿಂದೆಯಷ್ಟೇ ತಾಲ್ಲೂಕಿನ ಕೆಲವೆಡೆ ವ್ಯಾಪಕವಾಗಿ ಕಾಣಿಸಿಕೊಂಡಿದ್ದ ಚಿಕುನ್ಗುನ್ಯಾ ಜ್ವರಬಾಧೆಯಿಂದ ಬಳಲಿರುವ ಇಲ್ಲಿನ ಜನತೆ ಈ ಬಾರಿ ಶಂಕಿತ ಡೆಂಗೆ ಜ್ವರಬಾಧೆ ಭೀತಿಗೆ ಒಳಗಾಗಿ…

ವಗ್ಗ:ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ರಾಷ್ಟೀಯ ಶಿಕ್ಷಣ ನೀತಿ’

ಬಂಟ್ವಾಳ ತಾಲ್ಲೂಕಿನ ವಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ರಾಷ್ಟೀಯ ಶಿಕ್ಷಣ ನೀತಿ’ ಬಗ್ಗೆ ಶುಕ್ರವಾರ ನಡೆದ ಕರಡು ತಯಾರಿಕಾ ಸಮಾಲೋಚನೆ ಸಭೆಯಲ್ಲಿ ನೋಡೆಲ್ ಅಧಿಕಾರಿ ಫ್ರೆಡ್ರಿಕ್…

ಮೂಡುಬಿದರೆಯನ್ನು ಕಾಡುತ್ತಿರುವ ವಿದ್ಯುತ್ ಸಮಸ್ಯೆ ಧರೆಗುರುಳಿತ್ತಿರುವ ಕಂಬಗಳು

ಮೂಡುಬಿದಿರೆ: ಮಳೆಯಿರಲೀ, ಮಳೆ ಬಾರದಿರಲಿ ಮೂಡುಬಿದರೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳೆರಡರಲ್ಲೂ ವಿದ್ಯುತ್ ವ್ಯತ್ಯಯ ಸಹಿತ ವಿದ್ಯುತ್ ಸಂಬಂಧಿಸಿದ ಹಲವಾರು ಸಮಸ್ಯೆಗಳು ಜನರನ್ನು ಕಾಡುತ್ತಿದೆ. ಕೆಲವಡೆ ವಿದ್ಯುತ್…

ಮೂಡುಬಿದರೆ: ಗ್ರಾಮೀಣ ಅಂಚೆ ನೌಕರರಿಂದ ಮನವಿ

ಮೂಡುಬಿದರೆ: ಕೇಂದ್ರ ಅಂಚೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಕನಿಷ್ಟ ವೇತನದಲ್ಲಿ ಗರಿಷ್ಟ ಸೇವೆ ಸಲ್ಲಿಸಿಕೊಂಡು ಬಂದಿರುವ ಸುಮಾರು 3 ಲಕ್ಷ ಗ್ರಾಮೀಣ ಅಂಚೆ ನೌಕರರ ಸೇವೆಯನ್ನು ಖಾಯಂಗೊಳಿಸುವಂತೆ…

ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ತಡೆಗೋಡೆ ಕುಸಿತ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ತಡೆಗೋಡೆ ಕುಸಿದು ದೇವಸ್ಥಾನ ಅಪಾಯದಲ್ಲಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಪ್ರಕೃತಿವಿಕೋಪದಡಿಯಲ್ಲಿ ತುರ್ತು ಪರಿಹಾರವನ್ನು ನೀಡಬೇಕೆಂದು ತಹಶೀಲ್ದಾರರ ಮೂಲಕ ಮನವಿ…

ಬಂಟ್ವಾಳ: ವಿಶ್ವ ಮಾದಕ ದ್ರವ್ಯ ಹಾಗೂ ಸಾಗಾಟ ವಿರೋಧಿ ದಿನ ಆಚರಣೆ

ಬಂಟ್ವಾಳ: ಅಂತರಾಷ್ಟ್ರೀಯ ಮಾದಕ ದ್ರವ್ಯ ಹಾಗೂ ಸಾಗಾಟ ವಿರೋಧಿ ದಿನ ಆಚರಣೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪುದು ಗ್ರಾಮದ ಸುಜೀರು ದ.ಕ.ಜಿ.ಪ ಹಿರಿಯ ಪ್ರಾಥಮಿಕ…

ಮೂರ್ಜೆ:ಸರಕಾರಿ ಬಸ್ಗಳು ಮತ್ತು ಬೈಕ್ ಢಿಕ್ಕಿ-ಐದು ಮಂದಿಗೆ ಗಂಭೀರ ಗಾಯ

ಬಂಟ್ವಾಳ : ಬಂಟ್ವಾಳ-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮೂರ್ಜೆ ಬಳಿಯ ಕುದ್ರೋಟಿಕಟ್ಟೆ ಎಂಬಲ್ಲಿ ಸರಕಾರಿ ಬಸ್ಗಳು ಮತ್ತು ಬೈಕ್ ಢಿಕ್ಕಿಯಾಗಿ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ…

ಕಾಮಾಜೆ: ಮಾದಕದ್ರವ್ಯ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

ಬಂಟ್ವಾಳ; ವಯಸ್ಸಿಗೆ ಅನುಗುಣವಾಗಿ ವ್ಯಕ್ತಿಯ ಮಾನಸಿಕ ಸ್ಥಿತಿ ಬದಲಾಗುತ್ತದೆ, ಹದಿ ಹರೆಯದ ವಯಸ್ಸಿನಲ್ಲಿ ನಾವು ಇಡುವ ದಿಟ್ಟ ಹೆಜ್ಜೆಗಳು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ, ಈ ನಿಟ್ಟಿನಲ್ಲಿ ಯುವಜನಾಂಗ…

ಅಗ್ನಿ ಶಾಮಕ ಸಿಬ್ಬಂದಿ ಆನಂದ ನಾಯ್ಕರಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಬಂಟ್ವಾಳದ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಪಿ. ಆನಂದ ನಾಯ್ಕ ಇವರು ಕರ್ನಾಟಕ ಸರಕಾರದಿಂದ ನೀಡಲ್ಪಡುವ 2015-16 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪಡೆದು ತಾಲೂಕಿಗೆ…

ಸಿದ್ಧಕಟ್ಟೆಗೆ ಪಶುಚಿಕಿತ್ಸಾಲಯ ಮಂಜೂರಾತಿ

ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿದ್ಧಕಟ್ಟೆಯಲ್ಲಿ ಹೊಸತಾಗಿ ಪಶುಚಿಕಿತ್ಸಾಲಯ ತೆರೆಯಲು ಸರಕಾರವು ಮಂಜೂರಾತಿ ನೀಡಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ರಮಾನಾಥ…

ಬೂಡಾ ಮೂವರು ನಾಮನಿರ್ದೇಶನ ಸದಸ್ಯರು

ಬಂಟ್ವಾಳ ನಗರ ಯೋಜನಾ ಪ್ರಾಧಿಕಾರಕ್ಕೆ ಮೂರು ಮಂದಿ ಸದಸ್ಯರನ್ನು ನಾಮ ನಿರ್ದೇಶನ ಮಾಡಿ ಸರಕಾರವು ಆದೇಶ ಹೊರಡಿಸಿದೆ. ಪಾಣೆಮಂಗಳೂರು ಬೊಂಡಾಲ ಗೋಪಾಲಕೃಷ್ಣ, ಬಿ.ಮೂಡ ಗ್ರಾಮದ ಗೂಡಿನ ಬಳಿ…