Author: Suddi9

ವಾಮದಪದವು ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ವಾಮದಪದವು ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಭಾನುವಾರ ನಡೆದ ನೂತನ ಗ್ರಾ.ಪಂ.ಸದಸ್ಯರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ…

ನ್ಯಾಯಾಲಯ ಕಟ್ಟಡದ ಮೇಲೆ ಉರುಳಿ ಬಿದ್ದ ಮರ

ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಿವಿಲ್ ನ್ಯಾಯಾಲಯ ಆವರಣದಲ್ಲಿ ನೆರಳಿಗಾಗಿ ನೆಡಲಾಗಿದ್ದ ಬೃಹತ್ ಗಾತ್ರದ ಮರವೊಂದು ಸೋಮವಾರ ಸಂಜೆ ಗಾಳಿ ಮಳೆಗೆ ನ್ಯಾಯಾಲಯ ಕಟ್ಟಡದ ಮೇಲೆ ಉರುಳಿ ಬಿದ್ದು…

ಯುವವಾಹಿನಿ ಘಟಕ ವತಿಯಿಂದ ‘ಯುವವಾಹಿನಿ ಭವನ’ ಶುಭಾರಂಭ

ಬಂಟ್ವಾಳ ತಾಲ್ಲೂಕಿನ ಯುವವಾಹಿನಿ ಘಟಕ ವತಿಯಿಂದ ಬಿ.ಸಿ.ರೋಡ್ನಲ್ಲಿ ಸೋಮವಾರ ಶುಭಾರಂಭಗೊಂಡ ‘ಯುವವಾಹಿನಿ ಭವನ’ ಸಂಘದ ಕಚೇರಿಯನ್ನು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ಉದ್ಘಾಟಿಸಿದರು.…

ಪುರಸಭೆಗೆ ಜೆಸಿಬಿ ಯಂತ್ರ ಹಸ್ತಾಂತರ

ಬಂಟ್ವಾಳ ಪುರಸಭೆಗೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಸ್ವಚ್ಛತೆಗಾಗಿ ಮಂಜೂರಾದ ಜೆಸಿಬಿ ಯಂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೋಮವಾರ ಹಸ್ತಾಂತರಿಸಿದರು. ಪುರಸಭಾಧ್ಯಕ್ಷೆ…

ಭಂಡಾರಿಬೆಟ್ಟು: ಮನೆಗೆ ಉರುಳಿ ಬಿದ್ದ ಬೃಹತ್ ಗಾತ್ರದ ಹುಣ್ಸೆ ಮರ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಭಂಡಾರಿಬೆಟ್ಟು ನಿವಾಸಿ ಕೇಶವ ಕುಲಾಲ್ ಎಂಬವರ ಬೃಹತ್ ಗಾತ್ರದ ಹುಣ್ಸೆ ಮರವೊಂದು ಸೋಮವಾರ ಸಂಜೆ ಗಾಳಿ ಮಳಗೆ ಉರುಳಿ ಬಿದ್ದ ಪರಿಣಾಮ ಲಕ್ಷಾಂತರ…

ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅಡಿಕೆ ಗಿಡ ಹಸ್ತಾಂತರ

ಬಂಟ್ವಾಳ: ತಾಲೂಕಿನ ಮೂಡುನಡುಗ್ರಾಮದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ವಿಶ್ವ ಯೋಗ ದಿನಾಚರಣೆಯನ್ನು ನಮ್ಮ ಆದ್ಯತೆ- ನಮ್ಮ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಮೂಲಕ ಅಮ್ಟಾಡಿ ಗ್ರಾಮದ ನಲ್ಕೆಮಾರ್…

ಮಾರಿಪಳ್ಳ: ವಿದ್ಯಾರ್ಥಿನಿ ನಾಪತ್ತೆ, ದೂರು

ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ವಿದ್ಯಾರ್ಥಿನಿ ಆಯಿಷಾ(18) ಎಂಬಾಕೆ ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ಈಕೆ ಸಹೋದರ ಸಹವುದ್ದೀನ್ ಬಂಟ್ವಾಳ ಗ್ರಾಮಾಂತರ ಪೊಲೀಸ್…

50ರ ಸಂಭ್ರಮ ಆಚರಿಸಿದ `ಎಕ್ಕಸಕ’ ಪ್ರೇಕ್ಷಕರಿಗೆ ಸಿನಿಮಾ ವೀಕ್ಷಿಸಿ ಬಹುಮಾನ ಗೆಲ್ಲುವ ಅವಕಾಶ

ಮುಂಬಯಿ (ಮಂಗಳೂರು), : ಲಕುಮಿ ಸಿನಿ ಕ್ರಿಯೇಶನ್ಸ್‍ಲಾಂಛನದಡಿ ಬಿಡುಗಡೆಗೊಂಡ `ಎಕ್ಕ ಸಕ’ ತುಳು ಚಲನಚಿತ್ರ ಯಶಸ್ವಿ ಐವತ್ತುದಿನಗಳನ್ನು ಪೂರೈಸಿ ಶತದಿನೋತ್ಸವದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ವೀಕ್ಷಕರಿಗೆ ಲಕ್ಕಿ…

ಕೈಕುಂಜೆ: ಸರಣಿ ಕಳ್ಳತನ, ಆತಂಕ

ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಕೈಕುಂಜೆ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಯಾಂಟೀನ್ ಮತ್ತಿತರ ಮೂರು ಅಂಗಡಿಗಳಲ್ಲಿ ಭಾನುವಾರ ತಡರಾತ್ರಿ ಸರಣಿ ಕಳವು ನಡೆದಿರುವ ಬಗ್ಗೆ ತಿಳಿದು ಬಂದಿದೆ. ಇಲ್ಲಿನ…

ಲೋಕ ಕಲ್ಯಾಣಾರ್ಥ ಶ್ರೀ ಕ್ಷೇತ್ರಕದ್ರಿಯಲ್ಲಿ ಸೀಯಾಳಾಭಿಷೇಕ

ಮುಂಬಯಿ : ಶ್ರೀ ಕ್ಷೇತ್ರಕದ್ರಿಯ ಮಂಜುನಾಥ ದೇವಳದಲ್ಲಿ ಲೋಕಕಲ್ಯಾಣಾರ್ಥವಾಗಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಸೀಯಾಳಾಭಿಷೇಕ ನಡೆಸಲಾಯ್ತು. ಎ.ಜೆಶೆಟ್ಟಿ ನೇತೃತ್ವದಲ್ಲಿ ಹಾಗೂ ಎಸ್.ಪ್ರದೀಪಕುಮಾರ ಕಲ್ಕೂರ ಮಾರ್ಗದರ್ಶನದಲ್ಲಿ ಭಕ್ತಾದಿಗಳು ಸಮರ್ಪಿಸಿದ ಸಾವಿರಾರು…

ಮೂಡುಬಿದಿರೆಯಲ್ಲಿ ದಿನನಿತ್ಯ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ನಾಗರಿಕರಿಂದ ಮೆಸ್ಕಾಂ ಅಧಿಕಾರಿಗಳಿಗೆ ಮನವಿ

ಮೂಡುಬಿದಿರೆ: ಪ್ರಾಂತ್ಯ ಗ್ರಾಮದ ಲಾಡಿ ಪರಿಸರದಲ್ಲಿ ಅಘೋಷಿತ ವಿದ್ಯುತ್ ಕಡಿತವಾಗುತ್ತಿದ್ದು, ಸಮಸ್ಯೆಯನ್ನು ಸರಿಪಡಿಸುವಂತೆ ಸ್ಥಳೀಯ ನಾಗರಿಕರ ನಿಯೋಗ ಸೋಮವಾರ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಲಾಡಿ,…

ಜು,1-5ರವರೆಗೆ ಮೂಡುಬಿದಿರೆಯಲ್ಲಿ “ಯಕ್ಷಾಯನ-2015”

ಮೂಡುಬಿದಿರೆ : ಬೆಳುವಾಯಿಯ ಶ್ರೀ ಯಕ್ಷದೇವ ಮಿತ್ರ ಕಲಾ ಮಂಡಳಿ ಇದರ ವತಿಯಿಂದ ಮೂಡುಬಿದಿರೆಯ ಪದ್ಮಾವತಿ ಕಲಾ ಮಂದಿರದಲ್ಲಿ ಜು, 1-5 ರವರೆಗೆ “ಯಕ್ಷಾಯನ-2015” ನಡೆಯಲಿದೆ ಎಂದು…

ರಾಷ್ಟ್ರೀಯ ಕ್ರೀಡಾಪಟುಗಳಿಗೆ ಆಳ್ವಾಸ್ನಲ್ಲಿ ಸಾರ್ಥಕ ತರಬೇತಿ

ಮೂಡಬಿದರೆ: ಇದೇ ಬರುವ ಜು. 3ರಿಂದ 14ರವರೆಗೆ ಕೊರಿಯಾದ ವಾಂಗ್ಜುನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆದಿರವ ದೇಶದ ವಿವಿಧ ವಿಶ್ವವಿದ್ಯಾನಿಲಯಗಳ 11 ಮಂದಿ…

ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕಾರಿ ಸಮಿತಿ ಸಭೆ

ಮುಂಬಯಿ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ದ.ಕಕನ್ನಡ…