ಶ್ರೀ ಕ್ಷೇತ್ರ ಬದನಡಿ: ಸಂಭ್ರಮದ ಷಷ್ಠಿ ಮಹೋತ್ಸವ
ಬಂಟ್ವಾಳ:ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವವು ಗುರುವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ಪಂಚಾಮೃತ ಅಭಿಷೇಕ,…
SUDDI9 MEDIA NETWORK
ಬಂಟ್ವಾಳ:ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ವಾಷರ್ಿಕ ಷಷ್ಠಿ ಮಹೋತ್ಸವವು ಗುರುವಾರ ಸಂಭ್ರಮ ಸಡಗರದಿಂದ ನಡೆಯಿತು. ಬೆಳಿಗ್ಗೆ ಪಂಚಾಮೃತ ಅಭಿಷೇಕ,…
ಮೂಡುಬಿದರೆ: ಆಳ್ವಾಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಈಚೆಗೆ ನಡೆದ ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಕಲ್ಲಬೆಟ್ಟುವಿನ ಎಂ.ಕೆ ಶೆಟ್ಟಿ ಸೆಂಟ್ರಲ್ ಸ್ಕೂಲ್ನ…
ಮೂಡುಬಿದರೆ: ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಜಾತ್ರ ಮಹೋತ್ಸವದ ಪ್ರಯುಕ್ತ ಗುರುವಾರ ಹಗಲು ರಥೋತ್ಸವ ನಡೆಯಿತು.
ಮೂಡುಬಿದಿರೆ:ಫುಟ್ಬಾತ್ ಹಾಗೂ ಪಿಡಬ್ಯುಡಿ ರಸ್ತೆ ಅತಿಕ್ರಮಿಸಿ ನಡೆಯುತ್ತಿದ್ದ ಅಕ್ರಮ ವ್ಯಾಪಾರ ಪ್ರದೇಶಗಳಿಗೆ ಪುರಸಭೆ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ ಅಕ್ರಮ ವ್ಯಾಪಾರವನ್ನು ತೆರವುಗೊಳಿಸಿ ಸ್ವತ್ತುಗಳನ್ನು ಸೀಝ್…
ಕೈಕಂಬ: ಆಗ ನಾನು ರಾಜೀವ ಗಾಂಧಿ ಸಂಪುಟದಲ್ಲಿ ಸಂಸದೀಯ ಕಾರ್ಯದರ್ಶಿಯಾಗಿದ್ದೆ ವೇಳೆ ಜಗದ್ಗುರು ಎರಡನೇ ಸಂತ ಪೋಪ್ ಜಾನ್ ಪಾಲ್ ಭಾರತಕ್ಕೆ ಬಂದಿದ್ದರು. ಈ ವೇಳೆ ಅವರನ್ನು…
ಬೆಂಗಳೂರು: ಕಿಸ್ ಆಫ್ ಲವ್ ನಡೆದೇ ನಡೆಯುತ್ತದೆ. ನೈತಿಕ ಪೊಲೀಸ್ ಗಿರಿ ವಿರೋಧಿಸುವವರು ಯಾರು ಬೇಕಾದರೂ ಕಿಸ್ ಆಫ್ ಲವ್ ಪ್ರತಿಭಟನೆಯಲ್ಲಿ ಭಾಗವಹಿಸಬಹುದು. ಸಾರ್ವನಿಕ ಸ್ಥಳದಲ್ಲಿ ಮುತ್ತು…
ಸುದ್ದಿ9 ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇಗುಲದಲ್ಲಿ ಚಂಪಾಷಷ್ಠಿಯ ಅಂಗವಾಗಿ ಈ ಪ್ರಯುಕ್ತ ದೇಗುಲದ ಆವರಣದಲ್ಲಿ ಮಡೆಮಡೆಸ್ನಾನ ಸಹಿತ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ನ.27ರಂದು ಗುರುವಾರ ಜರುಗಿತು.…
ದುಬೈ: ಪೊಳಲಿ ರಾಮಕೃಷ್ಣ ತಪೋವನದ ವಿವೇಕಚೈತನ್ಯಾನಂದ ಸ್ವಾಮೀಜಿಯವರು ಭಕ್ತರಿಗೆ ಪ್ರವಚನ ನೀಡಲೆಂದು ಇತ್ತೀಚೆಗೆ ದುಬೈಗೆ ತೆರಳಿದ್ದರು. ಪ್ರವಚನ ಕಾರ್ಯಕ್ರಮವನ್ನು ನವೆಂಬರ್ 21ರ ಶುಕ್ರವಾರ ಪೂರ್ವಾಹ್ನ 11 ಗಂಟೆಗೆ…
ಸಿಡ್ನಿ : ಕಳೆದ ಮಂಗಳವಾರ ಬಾಲ್ ಬೌನ್ಸರ್ ಆಗಿ ತಲೆಗೆ ಏಟು ತಿಂದು ಕೋಮಾಕ್ಕೆ ಜಾರಿದ್ದ ಆಸ್ಟ್ರೇಲಿಯಾದ ಉದಯೋನ್ಮುಖ ಕ್ರಿಕೆಟಿಗ ಫಿಲಿಪ್ ಹ್ಯೂಸ್ ಗುರುವಾರ ವಿಧಿವಶರಾಗಿದ್ದಾರೆ. ಸಿಡ್ನಿಯ…
ಬಂಟ್ವಾಳ: ಬಂಟರ ಸಂಘ ಫರಂಗಿಪೇಟೆ ವಲಯ ಇದರ ೪ ನೇ ಮಹಾಸಭೆಯ ವೇಳೆ ಅಧ್ಯಾಪಕರಾದ ಪೂವಪ್ಪ ಶೆಟ್ಟಿ ಪೆರ್ಲ ಬೈಲು , ಜಯರಾಮ ಶೆಟ್ಟಿ ಕಳ್ಳಿಗೆ ,…
ಬಂಟ್ವಾಳ:ಪಾಣೆಮಂಗಳೂರು ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜರುಗಿದ ಧಾರ್ಮಿಕ ಸಭೆಯಲ್ಲಿ ಪರಮಪೂಜ್ಯ ಶ್ರೀ.ಶ್ರೀ.ಶ್ರೀ ಬ್ರಹ್ಮನಂದ ಸರಸ್ವತಿ ಸ್ವಾಮೀಜಿ ಕನ್ಯಾಡಿ ಇವರು ಆಶೀರ್ವಚನ ನೀಡುತ್ತಾ.…
ಬಿ.ಸಿ.ರೋಡು: ದಕ್ಷಿಣ ಕನ್ನಡ ಮತ್ತು ಉಡುಪಿ ಗ್ಯಾರೇಜು ಮಾಲಕರ ಸಂಘದ ವತಿಯಿಂದ ವತಿಯಿಂದ ಕ್ರೀಯಾಶೀಲ ಪ್ರಶಸ್ತಿಯನ್ನು ಬಂಟ್ವಾಳ ಘಟಕಕ್ಕೆ ನೀಡಲಾಯಿತು. ಇತ್ತೀಚಿಗೆ ನಡೆದ ಜಿಲ್ಲಾ ಸಂಘದ ವಾಷರ್ಿಕ…
ಬಂಟ್ವಾಳ : ಬಿ.ಸಿ.ರೋಡಿನ ಅಲ್-ಹುಸ್ನ ಪಬ್ಲಿಕೇಶನ್ನಿಂದ ಪ್ರಕಟಗೊಂಡ ಮಿಲಾದ್ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಮದ್ರಸ ವಿದ್ಯಾಥರ್ಿಗಳಿಗಾಗಿ ಬೇಕಾದ ನವೀನ ಶೈಲಿಯ ಹಾಡುಗಳನ್ನೊಳಗೊಂಡ ಮಧುರಸ-2014″ ಹಾಗೂ ಹಜ್ ಗೈಡ್”…
ಬಂಟ್ವಾಳ: ಆರೋಗ್ಯ ರಕ್ಷಾ ಕವಚ ವಾಹನ ಗ್ರಾಮದ ರಾಷ್ಟ್ರೀಯ ಸಂಪತ್ತು. ಅದನ್ನು ಸಾರ್ವಜನಿಕರೆಲ್ಲೂ ಸದುಪಯೋಗ ಪಡಿಸಿಕೊಳ್ಳ ಬೇಕು. ಆರೋಗ್ಯ ಸೇವೆ ಎಲ್ಲರಿಗೂ ದೊರೆಯುವಂತಾಗಲು ಅದರ ಸಿಬ್ಬಂದಿಗಳಿಗೆ ಸಂಪೂರ್ಣ…