ಕಲ್ಲಡ್ಕದಲ್ಲಿ ಕೋಮು ಹಿಂಸಾಚಾರ ನಿಷೇಧಾಜ್ಞೆ ಜಾರಿ
ಬಂಟ್ವಾಳ: ಕಲ್ಲಡ್ಕದಲ್ಲಿ ಕೋಮು ಹಿಂಸಾಚಾರ ಶುಕ್ರವಾರ ಮಧ್ಯಾಹ್ನದ ವೇಳೆಗೆ ಮತ್ತೆ ಮರುಕಳಿದೆ. ಗುರುವಾರ ರಾತ್ರಿಯ ವೇಳೆ ಕ್ಷುಲ್ಲಕ ವಿಚಾರಕ್ಕಾಗಿ ಉಭಯ ಕೋಮಿನ ಮಧ್ಯೆ ಉಂಟಾದ ಘರ್ಷಣೆಯ ಮುಂದುವರೆದ…
SUDDI9 MEDIA NETWORK
ಬಂಟ್ವಾಳ: ಕಲ್ಲಡ್ಕದಲ್ಲಿ ಕೋಮು ಹಿಂಸಾಚಾರ ಶುಕ್ರವಾರ ಮಧ್ಯಾಹ್ನದ ವೇಳೆಗೆ ಮತ್ತೆ ಮರುಕಳಿದೆ. ಗುರುವಾರ ರಾತ್ರಿಯ ವೇಳೆ ಕ್ಷುಲ್ಲಕ ವಿಚಾರಕ್ಕಾಗಿ ಉಭಯ ಕೋಮಿನ ಮಧ್ಯೆ ಉಂಟಾದ ಘರ್ಷಣೆಯ ಮುಂದುವರೆದ…
ಸುದ್ದಿ9 ಕಿನ್ನಿಗೋಳಿ ;ಜ್ಯಾತ್ಯಾತೀತ ಜನತಾದಳ ಮತ್ತು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ದಕ್ಷಿಣ ಕನ್ನಡ ಕ್ಷೇತ್ರದ ಅಭ್ಯರ್ಥಿ ಹನೀಫ್ ಖಾನ್ ಕೊಡಾಜೆ ಪರ ಎಸ್.ಡಿ.ಪಿ.ಐ. ಕಾರ್ಯಕರ್ತರು…
ಬಂಟ್ವಾಳ; ಬಿಜೆಪಿ ರಾಷ್ಟ್ರೀಯತೆಯ ಆಧಾರದಲ್ಲಿ ಮತಯಾಚಿಸುತ್ತಿದ್ದರೆ, ಕಾಂಗ್ರೇಸ್ ಪಕ್ಷ ಜಾತಿ,ಕೋಮು ಮುಂತಾದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತದಾರರ ದಿಕ್ಕು ತಪ್ಪಿಸುತ್ತಿದ್ದಾರೆ, ಅವರ ಯಾವ ಹೇಳಿಕೆಗಳೂ ಪ್ರತಿಕ್ರಿಯೆಗೆ ಯೋಗ್ಯವಲ್ಲ…
ಮಂಗಳೂರು; ಸೀಮಂತ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಅಭಿಯಾನ ರಾಷ್ಟ್ರದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಜಾಗೃತಿಗಾಗಿ ಚುನಾವಣಾ ಆಯೋಗವು ಈಗಾಗಲೇ ಹತ್ತು ಹಲವಾರು ಕಾರ್ಯಕ್ರಮಗಳ ಮೂಲಕ ಮತದಾರರನ್ನು…
ಸುದ್ದಿ9 ಬಂಟ್ವಾಳ ; ದಕ್ಷಿಣ ಕನ್ನಡ ಲೋಕ ಸಭೆ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೋಂದಿಗೆ . ಮಂಚಿ, ವಾಮದಪದವು, ಸಾಲೆತ್ತೂರು…
ಸುದ್ದಿ9 ಪೊಳಲಿ ;ಎ.10ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ 5ದಿನಗಳ ಚೆಂಡಿನ ಉತ್ಸವ ಎ10ರಂದು ಕಡೆ ಚೆಂಡು ಬಹಳ ವಿಜ್ರಂಭನೆಯಿದ ನಡೆಯಿತು ಎ.11ರಂದು ರಥೋತ್ಷವ ನಡೆಯಲಿದೆ.
ಸುದ್ಬಂದಿ9 ಬಂಟ್ವಾಳ; ೆ.10. ಕೆಪಿಸಿಸಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ಯವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸಜಿಪ, ಬೊಳ್ಳಾಯಿ ಪರಿಸರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಜನಾರ್ಧನ ಪೂಜಾರಿಯವರ ಪರವಾಗಿ…
ಬಂಟ್ವಾಳ: ಬಿ.ಸಿ.ರೋಡಿನ ಬಸವ ಮಂಟಪದಲ್ಲಿ ನಡೆದಮ ಕ್ಕಳ ಸಾಮೂಹಿಕ ಹುಟ್ಟು ಹಬ್ಬ ಕಾರ್ಯಕ್ರಮವನ್ನು ಮಾಜಿ ಪುರಸಭಾ ಅಧ್ಯಕ್ಷ ದಿನೇಶ್ ಭಂಡಾರಿ ಉದ್ಘಾಟಿಸಿದರು. ಗುತ್ತಿಗೆದಾರ ಪ್ರಮೋದ್ ಅಜ್ಜಿಬೆಟ್ಟು, ಲಕ್ಷಣ…
ಸುದ್ಕಿದಿ 9ನ್ನಿಗೋಳಿ; ಎ.10.ಭಜನಾ ಮಂದಿರಗಳು ಧರ್ಮ ಸಂಸ್ಕಾರ ಸಂಸ್ಕ್ರತಿಯ ಕೇಂದ್ರವಾಗಬೇಕು. ಸಮಾಜದ ಅಭಿವೃದ್ಧಿಗೆ ಹಾಗೂ ಆಥರ್ಿಕ ದುರ್ಬಲರಿಗೆ ಸಹಾಯ ಹಸ್ತ ನೀಡುವಲ್ಲಿ ಶ್ರಮಿಸಬೇಕು ಎಂದು ತುಳು ಅಕಾಡೆಮಿ…
ಸುದ್ಕಿದಿ9 ಕಿನ್ನಿಗೋಳಿ ; ಎ.10.ದ.ಕ ಲೋಕಸಭಾ ಕಾಂಗ್ರೇಸ್ ಅಭ್ಯರ್ಥಿ ಜನಾರ್ಧನ ಪೂಜಾರಿ ಗಿಡಿಗೆರೆ ಶ್ರೀ ಬ್ರಹ್ಮಮುಗೇರ ಮಹಾಕಾಳಿ ದೈವಸ್ಥಾನ ಹಾಗೂ ಕಟೀಲು ಸಂತ ಜಾಕೋಬ್ ಚರ್ಚ್ ಗೆ…
ಬಂಟ್ವಾಳ: ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಜನಾರ್ಧನ ಪೂಜಾರಿ ಯವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬ್ರಹ್ಮರಕೂಟ್ಲು-ದರಿಬಾಗಿಲು ಪ್ರದೇಶದಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು. ಜಿ.ಪಂ.ಸದಸ್ಯರಾದ ಮಮತಾ ಗಟ್ಟಿ ,…
ಬಂಟ್ವಾಳ, ಎ. 10: ದ.ಕ. ಈ ದೇಶವನ್ನು ಕಾಂಗ್ರೇಸ್ ಭಯೋತ್ಪಾದನೆಯ ತಾಣವಾಗಿ ಮಾರ್ಪಡಿಸಿದರೆ ಬಿ.ಜೆ.ಪಿ ಈ ಅಭಿವೃದ್ದಿಯಲ್ಲಿ ಪ್ರಥಮ ರಾಷ್ಟ್ರವಾಗಿ ಪ್ರವಾಸ ಕೆಂದ್ರವಾಗಿ ರೂಪಿಸುತ್ತೇವೆ ಎಂದು ದ.ಕ.…
ಬಂಟ್ವಾಳ : ತುಳುನಾಡ ಸಂಸ್ಕೃತಿಯು ದೇಶ ವಿದೇಶದಲ್ಲಿ ಉತ್ತುಂಗ ಸ್ಥಾನದಲ್ಲಿದ್ದು ತುಳುನಾಡಿನ ರಕ್ಷಣೆಗೆ ಜಾತಿ-ಮತ-ಧರ್ಮ ಭೇದವಿಲ್ಲದೆ ಎಲ್ಲರೂ ಒಂದಾಗಬೇಕು. ಯುಗಾದಿ ಹಬ್ಬದಂತಹ ಆಚರಣೆಗಳ ಮೂಲಕ ನಮ್ಮ ಸಂಸ್ಕೃತಿಯನ್ನು…
ಬಂಟ್ವಾಳ : ತುಳುನಾಡ ರಕ್ಷಣಾ ವೇದಿಕೆ ಪುಂಜಾಲಕಟ್ಟೆ ಘಟಕದ ಆಶ್ರಯದಲ್ಲಿ ಎ.3ರಂದು ಜರಗಿದ ಯುಗಾದಿ ಹಬ್ಬ ಕಾರ್ಯಕ್ರಮದಲ್ಲಿ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿಸೋಜಾ, ರಂಗಭೂಮಿ ಕಲಾವಿದ,…