ರಾಯಿಯಲ್ಲಿ ಬಿಜೆಪಿ ಮತ ಯಾಚನೆ
ಸುದ್ದಿ 9ರಾಯಿ; ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ ಮತ್ತಿತರ ಕಡೆಗಳಲ್ಲಿ ಸ್ಥಳಿಯ ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು…
SUDDI9 MEDIA NETWORK
ಸುದ್ದಿ 9ರಾಯಿ; ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈತ್ರೋಡಿ ಮತ್ತಿತರ ಕಡೆಗಳಲ್ಲಿ ಸ್ಥಳಿಯ ತಾ.ಪಂ.ಸದಸ್ಯ ವಸಂತ ಕುಮಾರ್ ಅಣ್ಣಳಿಕೆ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು…
ಸುದ್ದಿ 9ಬಂಟ್ವಾಳ: ಕೋಮುವಾದ ಮುಕ್ತ ಭಾರತ ಮತ್ತು ಸಾಮರಸ್ಯದ ಬಲಿಷ್ಟ ಭಾರತ ನಿಮರ್ಾಣಕ್ಕೆ ಕಾಂಗ್ರೆಸ್ಗೆ ಮತ ನೀಡಿ ಎಂದು ಬಿ.ರಮಾನಾಥ ರೈ ಹೇಳಿದರು. ಅವರು ಕೈಕಂಬದಲ್ಲಿ ನಡೆದ…
ಸುದ್ದಿ9 ಕೈಕಂಬ; ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕುಳಿ ಪಾಡಿ ಗ್ರಾಮದ ಕಾಜಿಲ ಎಂಬಲ್ಲಿ ದ.ಕ ಲೋಕಸಭೆ ಕಾಂಗ್ರೆಸ್ ಅಭ್ಯಥರ್ಿ ಜನಾರ್ಧನ ಪೂಜಾರಿ ಪರ ಮತಯಾಚಿಸಿದರು. ಗಂಜಮಠ…
ಸುದ್ದಿ 9 ಕಿನ್ನಿಗೋಳಿ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಸಾಮಾನ್ಯರ ಉಳಿತಾಯ, ಸ್ವಾವಲಂಬನೆ ಹಾಗೂ ಅಭಿವೃದ್ಧಿಯಲ್ಲಿ ಸಹಕರಿಸಿ ಸಮಾಜದ ಸಭ್ಯ ನಾಗರೀಕರನ್ನಾಗಿ ರೂಪಿಸುತ್ತದೆ. ಎಂದು ಪಕ್ಷಿಕೆರೆ ಸಂತ…
ಸುದ್ದಿ 9ಕಿನ್ನಿಗೋಳಿ : ನಮ್ಮ ದೇಶದ ಭವಿಷ್ಯವನ್ನು ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅಭಿವೃದ್ಧಿ ಪರದತ್ತ ಕೊಂಡೊಯ್ಯಲು ನರೇಂದ್ರ ಮೋದಿಯ ಸಾರಥ್ಯ ಅತ್ಯಗತ್ಯ, ದೇಶದ ಹಿತದ ಸಿದ್ದಾಂತದೊಂದಿಗೆ…
ಸುದ್ದಿ 9 ಕಿನ್ನಿಗೋಳಿ : ಕೆಮ್ರಾಲ್ ವಲಯ ಕಾಂಗ್ರೇಸ್ ಕಾರ್ಯಕರ್ತರ ಸಭೆ ಶನಿವಾರ ಪದ್ಮನೂರು ಅಬ್ದುಲ್ ಕಾದರ್ ಮನೆ ವಠಾರದಲ್ಲಿ ನಡೆಯಿತು. ದ. ಕ. ಲೋಕಸಭಾ ಕ್ಷೇತ್ರ…
ಸುದ್ದಿ9ಬಂಟ್ವಾಳ : ಸಾರ್ವಜನಿಕರ ಪ್ರತಿಭಟನೆ ಎಚ್ಚರಿಕೆಯಿಂದ ಕೊನೆಗೂ ಎಚ್ಚೆತ್ತ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಗಳು ಪಾಣೆಮಂಗಳೂರು-ಬಂಗ್ಲೆಗುಡ್ಡೆ ಎಸ್ಸಿ/ಎಸ್ಟಿ ವಿದ್ಯಾರ್ಥಿ ನಿಲಯಕ್ಕೆ ಭಾನುವಾರ ಪೊಲೀಸ್ ಬಂದೋಬಸ್ತ್ನಲ್ಲಿ…
ಸುದ್ದಿ9 ಕೈಕಂಬ; ಪೊಳಲಿ ಶ್ರೀ ರಾಜರಾಜೇಶ್ವರೀ ಅಮ್ಮನವರ ಜಾತ್ರಾ ಮಹೋತ್ಸವದ ಪ್ರಯುಕ್ತ ಎ.6ರಮದು ಭಾನುವಾರ ಪ್ರಥಮ ಚೆಂಡು ಆರಂಭಗೊಡಿತು.
ಸುದ್ದಿ 9 ಬಂಟ್ವಾಳ: ತಾಲ್ಲೂಕಿನ ಭಂಡಾರಿಬೆಟ್ಟು ಗ್ಯಾರೇಜೊಂದರ ಬಳಿ ವಿವಾಹಿತ ಮಹಿಳೆಯೊಬ್ಬರಿಗೆ ಮಾನಭಂಗ ಯತ್ನ ಮತ್ತು ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ಶುಕ್ರವಾರ ನ್ಯಾಯಾಂಗ…
ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ಪ್ರಬಲ ಸ್ಪರ್ಧೆಯೊಡ್ಡಿದರೂ ಕೂಡ ಒಕ್ಕಲಿಗರ ಪ್ರಾಬಲ್ಯದ ಕ್ಷೇತ್ರದಲ್ಲಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಜಯಗಳಿಸುತ್ತಾರೆ ಎಂದು ಗುಪ್ತಚರ…
ಬೆಂಗಳೂರು: ಕರ್ನಾಟಕದಲ್ಲಿ ಎಎಪಿ ಖಾತೆ ತೆರೆಯುವುದಿಲ್ಲ. ಬಹುತೇಕ ಎಎಪಿಯ ಎಲ್ಲ ಅಭ್ಯರ್ಥಿಗಳು ಠೇವಣಿ ಕಳೆದುಕೊಳ್ಳಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಏಳು ಕ್ಷೇತ್ರಗಳಲ್ಲಿ ಹಣಾಹಣಿ ಹೋರಾಟ ನಡೆಯಲಿದೆ…
ಆಪ್ ನಾಯಕ ಅಮೇಠಿಯಲ್ಲಿ ರಾಹುಲ್ ಗಾಂಧಿ ವಿರುದ್ದ ಸೆಣಸಿಲಿರುವ ಕುಮಾರ್ ವಿಶ್ವಾಸ್ ಒಂದು ಕಾಲದಲ್ಲಿ ತಾನು ಬಿಜೆಪಿ ಮತ್ತು ಮೋದಿ ಬೆಂಬಲಿಗನಾಗಿದ್ದುದನ್ನು ಒಪ್ಪಿಕೊಂಡಿದ್ದಾರೆ. ಖಾಸಗಿ ಸುದ್ದಿ ವಾಹಿನಿ…
ವಿರಾಟ್ ಕೊಹ್ಲಿ ಅವರ ಆಕರ್ಷಕ ಬ್ಯಾಟಿಂಗ್ ಹಾಗೂ ಆಪ್ ಸ್ಪಿನ್ನರ್ ಆರ್ ಅಶ್ವಿನ್ ಅವರ ಉತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಟಿ20 ವಿಶ್ವಕಪ್ ಪಂದ್ಯಾವಳಿಯ ಸೆಮಿಫೈನಲ್…
ಸುದ್ದಿ9 ಮಂಗಳೂರು; ನಗರದ ಮಂಗಳೂರಿನ ಕೇಂದ್ರ ಮೈದಾದಲ್ಲಿ ಮಾ.4. ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಕಾರ್ಯಕರ್ತರನ್ನು ಹುರಿದುಂಬಿಸಿದರು. ಮಹಿಳಾ…