ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ”ಗುರುಪೂರ್ಣಿಮೆ” ಆಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ “ಗುರುಪೂರ್ಣಿಮೆ”ದಿನವನ್ನು ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಸಲಾಯಿತು. ಶ್ರೀರಾಮ ವಿದ್ಯಾಕೇಂದ್ರದ ಆಡಳಿತ ಮಂಡಳಿಯ ಸದಸ್ಯರು, ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಪರ್ಕ…
