Author: Suddi9

ಬಿಲ್ಲವ ಸಮಾಜ ಸೇವಾ ಸಂಘ ದ ಕಲ್ಲಡ್ಕ ವಲಯ ಮಾಸಿಕ ಸಭೆ

ಬಂಟ್ವಾಳ: ಬಿಲ್ಲವ ಸಮಾಜ ಸೇವಾ ಸಂಘ (ರಿ), ಕಲ್ಲಡ್ಕ ವಲಯದ ಮಾಸಿಕ ಸಭೆಯು ರವಿವಾರ ಕಲ್ಲಡ್ಕ ಪಂಚವಟಿ ವಾಣಿಜ್ಯ ಸಂಕೀರ್ಣದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯನ್ ರವರ…

 58 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ

ಬಂಟ್ವಾಳ:ರೋಟರಿ ಕ್ಲಬ್ ಬಂಟ್ವಾಳ ಆಶ್ರಯದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಹಾಗೂ ಭದ್ರಾ ಗ್ಯಾಸ್ ಏಜನ್ಸಿ ಬಂಟ್ವಾಳ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಆಯ್ದ ಅರ್ಹ 58…

 ನೆತ್ತರಕೆರೆ :ನೇತ್ರಾವತಿ ಮಾತೃ ಮಂಡಳಿ ಅಶ್ರಯದಲ್ಲಿ 14ನೇ ವರ್ಷದ ಆಟಿಡೊಂಜಿ ಗಮ್ಮತ್ ಕಾರ್ಯಕ್ರಮ, ತುಳುವರು ಮೃದು ಮನಸ್ಸಿನವರು: ಪ್ರಿಯಾಂಕಾ ಸುಳ್ಯ

ಬಂಟ್ವಾಳ :ನೇತ್ರಾವತಿ ಮಾತೃ ಮಂಡಳಿ ನೆತ್ತರಕೆರೆ ಇದರ ಆಶ್ರಯದಲ್ಲಿ 14ನೇ ವರ್ಷದ ಆಟಿಡೊಂಜಿ ಗಮ್ಮತ್ ಕಾರ್ಯಕ್ರಮವು ನೆತ್ತರಕೆರೆ ವಸಂತಿ ವಿಠ್ಠಲ್ ಶೆಟ್ಟಿ ಮುಂಡಾಜೆಗುತ್ತು ಸಭಾಂಗಣದಲ್ಲಿ ನಡೆಯಿತು.ಎಡ್ವೆಂಚರ್ ಪಿ.ಯು…

 ದೇಶದ ನೈಜ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಲಿ: ಪ್ರಭಾಕರ ಪ್ರಭು 

ಬಂಟ್ವಾಳ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆವಿಚಾರವನ್ನು ನೆಪವನ್ನಾಗಿ ಮಾಡಿಕೊಂಡು ರಾಷ್ಟ್ರವಿರೋಧಿ ಶಕ್ತಿಗಳು ವಿದ್ಯಾರ್ಥಿಗಳ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ನೈಜ ವಿದ್ಯಾರ್ಥಿಗಳು ಬೆಳವಣಿಗೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು…

ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣೆ

ಬಂಟ್ವಾಳ: ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು.ಬಿಜೆಪಿ ಬಂಟ್ವಾಳ ಮಂಡಲದ ಕಾನೂನು ಪ್ರಕೋಷ್ಠದ ಸಂಚಾಲಕರಾಗಿ ವೀರೇಂದ್ರ…

ಇರ್ವತ್ತೂರು: ಬೃಹತ್  ರಕ್ತದಾನ ಶಿಬಿರ

ಬಂಟ್ವಾಳ: ತಾಲೂಕಿನ ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಮಂಗಳೂರು ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ರಕ್ತದಾನ ಶಿಬಿರ ರವಿವಾರ ಮೂಡುಪಡುಕೋಡಿ…

3 ಅನಾಹುತಗಳಿಗೆ ಸಂಬಂಧಿಸಿ ಒಟ್ಟು 25 ಲಕ್ಷ ಪರಿಹಾರಕ್ಕೆ ಅನುಮೋದನೆ

ಬಂಟ್ವಾಳ: ಬಂಟ್ವಾಳ ಹಾಗೂ ಸುಳ್ಯ ತಾಲೂಕು ವ್ಯಾಪ್ತಿಯಲ್ಲಿ ಸಂಭವಿಸಿದ ಅನಾಹುತಗಳಿಗೆ ಸಂಬಂಧಿಸಿದಂತೆ ಪರಿಹಾರ ನೀಡಲು ಸರಕಾರಕ್ಕೆ ಸಲ್ಲಿಸಿದ ಮನವಿಗೆ ಒಟ್ಟು 25 ಲಕ್ಷ ಪರಿಹಾರ ನೀಡಲು ಅನುಮೋದನೆ…

ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರ ಪ್ರಶಸ್ತಿಗೆ ಹಿರಿಯ ಪತ್ರಕರ್ತ,ಶಿಕ್ಷಕ ಜಯಾನಂದ ಪೆರಾಜೆ ಆಯ್ಕೆ

ಬಂಟ್ವಾಳ: ಅಖಿಲ ಭಾರತೀಯ ಸಾಹಿತ್ಯ ಪರಿಷತ್ ,ಕನ್ನಡ ಸಾಹಿತ್ಯ ಪರಿಷತ್,ಕನ್ನಡ ಚುಟುಕು ಸಾಹಿತ್ಯ ಪರಿಷತ್, ಬರಹಗಾರರ ಸಂಘ ,ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಗಳ ಅಧ್ಯಕ್ಷ ರಾಗಿ ನಿರಂತರವಾಗಿ…

 ದುರ್ಬಲರಿಗೆ ಸಹಾಯ ಮಾಡುವುದರಿಂದ  ಜೀವನ ಸಾರ್ಥಕ: ಧರ್ಮಗುರು ಪೆಟ್ರಿಕ್ ಸಿಕ್ವೇರಾ

ಬಂಟ್ವಾಳ: ಸಮಾಜ ಸೇವೆಯಿಂದ ಆತ್ಮಸಂತೃಪ್ತಿಯನ್ನು ಕಾಣಬೇಕು . ದುರ್ಬಲರಿಗೆ ಸಹಾಯ ಮಾಡುವುದರಿಂದ ಜೀವನವು ಸಾರ್ಥಕವಾಗುತ್ತದೆ ಎಂದು ಬರಿಮಾರು ಚರ್ಚಿನ ಧರ್ಮಗುರುಗಳಾದ ಪೆಟ್ರಿಕ್ ಸಿಕ್ವೇರಾ ಹೇಳಿದರು. ಅವರು ಲಯನ್ಸ್…

ಕಾಂಪ್ರಬೈಲು: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಆಯ್ಕ

ಬಂಟ್ವಾಳಇಲ್ಲಿನ ಬಾಳ್ತಿಲ ಗ್ರಾಮದ ಮೊಗನರ್ಾಡು ಸಾವಿರ ಸೀಮೆಯಲ್ಲಿ ಕಾರಣಿಕ ಪ್ರಸಿದ್ಧ ಉಳ್ಳಾಲ್ತಿ ಅಮ್ಮ ಮತ್ತು ಅಜ್ವರ ದೈವಂಗಳು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಕೇಶವ…

 ತಾರತಮ್ಯವಿಲ್ಲದೇ ಅರೋಗ್ಯ ಸೇವೆ ಸಲ್ಲಿಸುವುದರಿಂದ ವೈದ್ಯರ ಬದುಕು ಸಾರ್ಥಕ : ಡಾ.ಸುದೀಪ್ ಕುಮಾರ್

ಬಂಟ್ವಾಳ:ಯಾವುದೇ ಬೇಧ ಭಾವವಿಲ್ಲದೆ ಸಮಾಜದ ಪ್ರತಿಯೊಬ್ಬರಿಗೂ ಅವರರವರ ಅರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಿ ಅರೋಗ್ಯಪೂರ್ಣ ಸೇವೆ ಸಲ್ಲಿಸುವುದರೊಂದಿಗೆ ವೈದ್ಯರು ತಮ್ಮ ಬದುಕಿನಲ್ಲಿ ಸಾರ್ಥಕತೆ ಕಾಣುತ್ತಿರುವುದು ವೈದ್ಯ ವೃತ್ತಿಯಿಂದ ಸಾಧ್ಯವಾಗಿದೆ…

ಬಂಟ್ವಾಳದಲ್ಲಿ” ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬಂಟ್ವಾಳ ತಾಲೂಕು ಆಶಾ ಕಾರ್ಯಕರ್ತೆಯರ ಮಜ್ದೂರ್ ಸಂಘ, ಆಟೋ ರಿಕ್ಷಾ ಚಾಲಕ-ಮಾಲಕರ ಸಂಘ ಹಾಗೂ ಬೀಡಿ ಮಜ್ದೂರ್…

ಬರಿಮಾರು ಶಾಲಾ ಬಸ್ ದುರಂತ: ಮೃತಪಟ್ಟ ಬಾಲಕಿಯ ಮನೆಗೆ ಮಾಜಿ ಸಚಿವ ರೈ ಭೇಟಿ,ಹೆತ್ತವರಿಗೆ ಸಾಂತ್ವನ‌

ಬಂಟ್ವಾಳ : ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಶಾಲಾ ಬಸ್ ವೊಂದರ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಬಾಲಕಿಯ…

 ಮೂಡಬಿದ್ರೆಯಲ್ಲಿ ಉದ್ಯೋಗಮೇಳ: ಜು. 31 ಕ್ಕೆ ಬಿ.ಸಿ.ರೋಡಿನಲ್ಲಿ ಮಾಹಿತಿ‌ಕಾರ್ಯಕ್ರಮ

ಬಂಟ್ವಾಳ: ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 7 ಮತ್ತು 8ರಂದು ನಡೆಯಲಿರುವ ಬೃಹತ್ ಉದ್ಯೋಗ ಮೇಳದ ಹಿನ್ನೆಲೆಯಲ್ಲಿ ಮಾಹಿತಿ ಕಾರ್ಯಕ್ರಮ ಜುಲೈ 31ರಂದು…