Author: Suddi9

ಎಸ್‌ಐಆರ್ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಲು ಶ್ರಮಿಸಿ: ಕಾರ್ಯಕರ್ತರಿಗೆ ಶಾಸಕ ರಾಜೇಶ್ ನಾಯ್ಕ್ ಕರೆ

ಬಂಟ್ವಾಳ:ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐ ಆರ್) ಪ್ರಕ್ರಿಯೆಯ ಪ್ರಗತಿ ಕುರಿತು ಮಹತ್ವದ ಸಭೆಯು ಬಿ.ಸಿ.ರೋಡ್‌ನಲ್ಲಿರುವ ಬಿಜೆಪಿ ಕಚೇರಿಯಲ್ಲಿ…

ಅಗ್ರಾರ್: ಶಿಕ್ಷಕ-ರಕ್ಷಕ ಸಂಘದ ಸಭೆ  ಸಂಘದ ಅಧ್ಯಕ್ಷರಾಗಿ ಪ್ರಿನೀತ್ ಆಯ್ಕೆ

ಬಂಟ್ವಾಳ:ಇಲ್ಲಿನ ಅಗ್ರಾರ್ ಹೋಲಿ ಸೇವಿಯರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ -ರಕ್ಷಕ ಸಂಘದ ಸಭೆ ನಡೆಯಿತು. ಶಿಕ್ಷಕ ರಕ್ಷಕ ಸಂಘದ ನಿಕಟಪೂರ್ವ ಅಧ್ಯಕ್ಷೆ ಶರಲ್ ನೊರೋನ್ಹ ಕಾರ್ಯಕ್ರಮದ…

ಕಪಸಮ -ಕೆಯುಡಬ್ಲ್ಯೂಜೆ ಮಹಾರಾಷ್ಟ್ರ ಘಟಕದಿಂದ ಪತ್ರಕರ್ತರ ದಿನಾಚರಣೆ

ಮುಂಬಯಿ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ಕಪಸಮ) ಸಂಸ್ಥೆಯು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಮಹಾರಾಷ್ಟ್ರ ಘಟಕದ ಸಹಯೋಗದೊಂದಿಗೆ ಪತ್ರಕರ್ತರ ದಿನಾಚರಣೆ-2026ನ್ನು ಇದೇ ಆ.೦೧ನೇ ಶನಿವಾರ…

ಕೆನರಾ ಬ್ಯಾಂಕ್ ಕಳವಿಗೆ ಯತ್ನ: ಆರೋಪಿಯ ಬಂಧನ

ಬಂಟ್ವಾಳ : ಫರಂಗೀಪೇಟೆಯ ಒಳರಸ್ತೆಯಲ್ಲಿರುವ ಮೆನೇಜಸ್ ಪ್ಲಾಜಾ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುವ ಕೆನರಾ ಬ್ಯಾಂಕ್ ಫರಂಗಿಪೇಟೆ ಶಾಖೆಯಲ್ಲಿ ಜು.13 ರಂದು ಕಳವಿಗೆ ವಿಫಲ ಯತ್ನ ನಡೆಸಿದ ಪ್ರಕರಣದ…

ಲಾವಣ್ಯ ಅವರ ಹತ್ಯೆ ಪ್ರಕರಣ:ಗಲ್ಲು ಶಿಕ್ಷೆ ವಿಧಿಸಲು ಅಗತ್ಯ ಕ್ರಮಕ್ಕೆ ಒತ್ತಾಯಿಸಿ ಮನವಿ‌

ಬಂಟ್ವಾಳ: ತಾಲೂಕಿನ ಉಳಿ ಗ್ರಾಮದ ಕಕ್ಯಪದವಿನ ಲಾವಣ್ಯ ಅವರ ಹತ್ಯೆ ಪ್ರಕರಣದಲ್ಲಿ ಶೀಘ್ರ ನ್ಯಾಯ ದೊರಕುವಂತೆ ಹಾಗೂಕಾನೂನಿನಡಿ ಗಲ್ಲು ಶಿಕ್ಷೆ ವಿಧಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ…

 ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಮೂರು ವರ್ಷ ಇರ್ವತ್ತೂರು ಗ್ರಾ. ಪಂ.ನಲ್ಲಿ ವರ್ಷಾಚರಣೆ

ಬಂಟ್ವಾಳ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಪಂಚ ಗ್ಯಾರಂಟಿ ಕಾರ್ಯಕ್ರಮ ಅನುಷ್ಠಾನಗೊಂಡು ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇರ್ವತೂರು ಗ್ರಾಮದ ಪಂಚಾಯಿತಿ ಅವರಣದಲ್ಲಿ ಗುರುವಾರ ಗಿಡ…

ವಿದ್ಯುತ್ ತಂತಿ ತಗುಲಿ  ಮೃತಪಟ್ಟ ಕೃಷ್ಣ ಕುಲಾಲ್ ನಿವಾಸಕ್ಕೆ ಶಾಸಕ ನಾಯ್ಕ್ ಭೇಟಿ,ಕುಟುಂಬಕ್ಕೆ ಸಾಂತ್ವನ

ಬಂಟ್ವಾಳ: ಬಿ. ಮೂಡ ಗ್ರಾಮದ ಮೊಡಂಕಾಪು ರಾಜೀವ ಪಲ್ಕೆಯ ನಿವಾಸಿ, ಶಂಭೂರಿನ ಎ.ಎಂ.ಆರ್. ಸಂಸ್ಥೆಯಿಂದ ಪಲ್ಲಮಜಲು ಗ್ರಿಡ್‌ಗೆ ವಿದ್ಯುತ್ ಸರಬರಾಜು ಮಾಡುವ ಹೆಚ್.ಟಿ. ಟೆನ್ಷನ್ ವಿದ್ಯುತ್ ತಂತಿ…

ನೀರಪಾದೆಅಂಗನವಾಡಿ ಕೇಂದ್ರದಲ್ಲಿ “ಆಟಿದ ಕೂಟ”

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ನೀರಪಾದೆಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಗುಂಪು ಹಾಗೂ ಮಕ್ಕಳ ಪೋಷಕರ ವತಿಯಿಂದ‌ “ಆಟಿದ ಕೂಟ” ನಡೆಸಲಾಯಿತು. ಅಂಗನವಾಡಿ ಪುಟಾಣಿಗಳ…

ಬ್ಯಾಂಕ್ ಅಧಿಕಾರಿ ಹರಿ ಮಲ್ಲಿ ನಿಧನ

ಗುರುಪುರ : ವಿಜಯಾ ಬ್ಯಾಂಕ್‌ನಲ್ಲಿ ಅಧಿಕಾರಿಯಾಗಿದ್ದು ನಿವೃತ್ತಿ ಬಳಿಕ ಮೈಸೂರಿನಲ್ಲಿ ವಾಸ್ತವ್ಯ ಹೊಂದಿದ್ದ ಮೂಲತಃ ಗುರುಪುರದ ಹರಿ ಮಲ್ಲಿ ದೋಣಿಂಜೆಗುತ್ತು(೭೪) ಅವರು ಜು. ೨೨ರಂದು ಮೈಸೂರಿನಲ್ಲಿ ಹೃದಯಾಘಾತದಿಂದ…

 ಜಮೀಯ್ಯತುಲ್ ಫಲಹ್ ಬಂಟ್ವಾಳ ತಾಲೂಕು ಘಟಕದ ವಾರ್ಷಿಕ ಮಹಾಸಭೆ,ಸಾಧಕರಿಗೆ ಸನ್ಮಾನ

ಬಂಟ್ವಾಳ: ಜಮೀಯ್ಯತುಲ್ ಫಲಹ್ ಬಂಟ್ವಾಳ ತಾಲೂಕು ಘಟಕದ ವಾರ್ಷಿಕ ಮಹಾಸಭೆಯು ಶುಕ್ರವಾರ ಲಯನ್ಸ್ ಸೇವಾ ಮಂದಿರದಲ್ಲಿ ಅಧ್ಯಕ್ಷ ಅಬ್ಬಾಸ್ ಅಲಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಜಿಲ್ಲಾ ವೀಕ್ಷಕರಾಗಿ ಇಬ್ರಾಹಿಂ…

ಸಂಸ್ಕೃತ ಭಾಷಾ ಉಪನ್ಯಾಸಕರಿಗೆ ಕಾರ್ಯಾಗಾರ ಹಾಗೂ ವಾರ್ಷಿಕ ಸಭೆ,ಲಾಂಛನ ಅನಾವರಣ

ಬಂಟ್ವಾಳ: ಸಂಸ್ಕೃತಿ ಮತ್ತು ಸಂಸ್ಕೃತದ ಉಳಿವು ಮುಖ್ಯವಾಗಿದೆ. ಸಂಸ್ಕೃತವು ನಶಿಸಿದರೆ ನಮ್ಮ ಜೀವನ ಹಾಗೂ ಸಂಸ್ಕೃತಿ ಬೋನ್ಸಾಯ್ ಗಿಡದಂತೆ ಕುಬ್ಜವಾಗುತ್ತದೆ. ಈ ದೆಸೆಯಲ್ಲಿ ಸಂಸ್ಕೃತದ ಕಲಿಕೆ ರಕ್ಷಣೆಗಾಗಿ…

ಬಂಟರ ಸಂಘ ಬೆಳ್ಳೂರು ವಲಯದ “ಮರಿಯಲದ ಪೊರ್ಲು ಮರ್ಲ್‌”

ಪೊಳಲಿ: ಕರಿಯಂಗಳ, ಬಡಗಬೆಳ್ಳೂರು, ತೆಂಕಬೆಳ್ಳೂರು, ಕೂರಿಯಾಳ, ಅಮ್ಮುಂಜೆ ಇದರ ಬಂಟರ ಸಂಘ ಬೆಳ್ಳೂರು ವಲಯದ “ಮರಿಯಲದ ಪೊರ್ಲು ಮರ್ಲ್‌”ಜು.26 ರಂದು ಭಾನುವಾರ ಬೆಳಗ್ಗೆ 9.30ಕ್ಕೆ ಚಂದ್ರತೋಟ ಕೂರಿಯಾಳಪಡು…