Author: Suddi9

ಕುಡಿಯುವ ನೀರಿನ ಯೋಜನೆಯ ಕಾಮಗಾರಿ ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪುರಸಭೆಗೆ ಹಸ್ತಾಂತರಿಸಲು ಸಚಿವರ ತಾಕೀತು

ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟುವಿನಲ್ಲಿ ಅನುಷ್ಠಾನಗೊಂಡಿರುವ ಪುರಸಭಾ ವ್ತಾಪ್ತಿಯ ಎರಡನೇ ಹಂತದ ಸಮಗ್ರ ಕುಡಿಯುವ ನೀರಿನ ರೇಚಕ ಸ್ಥಾವರದಲ್ಲಿನ ತಾಂತ್ರಿಕ ತೊಂದರೆಗಳನ್ನು ತಕ್ಷಣ ಸರಿ ಪಡಿಸಬೇಕು ಮತ್ತು…

ಬಂಟ್ವಾಳ ಆಸ್ಪತ್ರೆಗೆ ವಾರದೊಳಗೆ ಎರಡು ಡಯಾಲಿಸಿಸ್ ಯಂತ್ರ : ಸಚಿವ ಕೋಟಾ ಭರವಸೆ

ಬಂಟ್ವಾಳ: ಬಂಟ್ವಾಳ ತಾ.ಸಮುದಾಯ ಆರೋಗ್ಯ ಕೇಂದ್ರಕ್ಕೆ ಮುಜರಾಯಿ ಇಲಾಖೆಯ ಮೂಲಕ ತಾಲೂಕಿನ ‘ಎ’ ದರ್ಜೆ ದೇವಸ್ಥಾನದಿಂದ 2 ಡಯಾಲಿಸಿಸ್ ಯಂತ್ರ ಒದಗಿಸುವ ಭರವಸೆಯನ್ನು ದ.ಕ.ಜಿಲ್ಲಾ ಉಸ್ತುವಾರಿ ಸಚಿವ…

ಹಿಂದೂ ರುದ್ರಭೂಮಿ ಕಂಚಿನಡ್ಕಪದವಿಗೆ ಧರ್ಮಸ್ಥಳ ಹಿಂದೂ ರುದ್ರಭೂಮಿ ಸಮಿತಿಯ ಪದಾಧಿಕಾರಿಗಳ ಭೇಟಿ

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆದಂತಹ ಸಮೀಕ್ಷೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಉತ್ತಮ ನಿರ್ವಹಣೆಯಮೂಲಕ ಗುರುತಿಸಿಕೊಂಡ ರುದ್ರ ಭೂಮಿಗಳಲ್ಲಿ ಕಂಚಿನಡ್ಕಪದವು ಹಿಂದೂ ರುದ್ರಭೂಮಿ ಪ್ರಥಮ…

ವರ್ಗಾವಣೆಗೊಂಡ ಗಣೇಶ್ ಪ್ರಸಾದ್ ಗೆ ಬೀಳ್ಕೊಡುಗೆ

ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಪದೋನ್ನತಿ ಹೊಂದಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿರುವ ಗಣೇಶ್ ಪ್ರಸಾದ್ ಅವರನ್ನು ಮೆಲ್ಕಾರ್ ಟ್ರಾಫಿಕ್ ಠಾಣೆಯಲ್ಲಿ…

ಮೆಲ್ಕಾರಿನಲ್ಲಿ ಶ್ರೀ ಶಂಕರ ಪತ್ತಿನ ಸಹಕಾರ ಸಂಘದ ಉದ್ಘಾಟನೆ

ಬಂಟ್ವಾಳ: ಹಿರಿಯ ನಾಗರಿಕರ ಕ್ಷೇಮಾಭಿವೃದ್ದಿ ಕಾಳಜಿ ಸಹಿತ ಹಲವು ಆರ್ಥಿಕ ಚಟುವಟಿಕೆಗಳಿಗೆ ನೆರವು ನೀಡುವ ಯೋಜನೆಗಳೊಂದಿಗೆ ಪಾಣೆಮಂಗಳೂರಿಗೆ ಸಮೀಪದ ಮೇಲ್ಕಾರ್ ನ ಎಂ.ಎಚ್. ಹೈಟ್ಸ್ ನ ಮೊದಲ…

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ವಿನಾಯಕ ಚತುರ್ಥಿ ಆಚರಣೆ ಸಂಬಂಧ ಶಾಂತಿ ಸಭೆ

ಶ್ರೀನಿವಾಸಪುರ: ಗಣೇಶ ಚತುರ್ಥಿಯನ್ನು ಎಚ್ಚರಿಕೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಪೊಲೀಸ್ ಸರ್ಕಲ್‌ ಇನ್ಸ್‌ಪೆಕ್ಟರ್‌ ಎನ್‌.ಕೆ.ರಾಘವೇಂದ್ರ ಪ್ರಸಾದ್‌ ಹೇಳಿದರು.ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ವಿನಾಯಕ ಚತುರ್ಥಿ ಆಚರಣೆ ಸಂಬಂಧ…

ರೆಡ್ ಕ್ರಾಸ್ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಕರೋನಾ ವಾರಿಯರ್ಸ್ರಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ

ಕೋಲಾರ : ಜಗತ್ತನ್ನು ಆವರಿಸಿರುವ ಕರೋನಾವನ್ನು ನಿರ್ಮೂಲನೆ ಮಾಡಲು ಕರೋನಾ ವಾರಿಯರ್ ಸೇವೆ ಅತ್ಯಗತ್ಯವಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಒರಿಯ ಸಹಾಯಕ ನಿರ್ದೇಶಕರಾದ…

200 ಬಡಕುಟುಂಬಗಳಿಗೆ ಗಣಪತಿ ಹಬ್ಬಕ್ಕಾಗಿಆಹಾರ ಪದಾರ್ಥ ಹಾಗು ವಸ್ತ್ರಗಳ ವಿತರಣೆ

ರಾಯಲ್ಪಾಡು: ಹಸಿದವರಿಗೆ ಒಂದು ತುತ್ತು ಅನ್ನ ನೀಡಿದಾಗ ಸಿಗೋ ಸಂತೋಷ, ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡಿದಾಗ ಆಗುವ ಖುಷಿ, ಜೀವನದಲ್ಲಿ ಎಷ್ಟೇ ಇದ್ದರೂ ಯಾವುದೂ ಲೆಕ್ಕಕ್ಕೆ ಬಾರದು…

`ವಿದ್ಯಾಗಮ” ನಿರಂತರ ಕಲಿಕಾ ಕಾರ್ಯಕ್ರಮ

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದಲ್ಲಿ ಹಮ್ಮಿಕೊಳ್ಳಲಾದ `ವಿದ್ಯಾಗಮ” ನಿರಂತರ ಕಲಿಕಾ ಕಾರ್ಯಕ್ರಮವನ್ನು ವಿಟ್ಲ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಜಯಂತ ನಾಯ್ಕ ಉದ್ಘಾಟಿಸಿದರು.…

ಎಸ್ ಕೆ ಪಿ ಎ ಯಿಂದ ಹಿರಿಯ ಛಾಯಾಗ್ರಾಹಕನಿಗೆ ಸನ್ಮಾನ

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಪರ್ಸ್ ಅಸೋಸಿಯೆಶನ್ ದ.ಕ -ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ವತಿಯಿಂದ ೧೮೧ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯ ಪ್ರಯುಕ್ತ ವಲಯದ ಹಿರಿಯ ಸದಸ್ಯರಲ್ಲೊಬ್ಬರಾದ…

ಅರ್ಚಕರ ಮತ್ತು ಪುರೋಹಿತರ ಪರಿಷತ್ ಬಂಟ್ವಾಳ ತಾ.ಘಟಕದ ಅಧ್ಯಕ್ಷರಾಗಿ ವೇ.ಮೂ.ಶಿವರಾಮಯ್ಯ ಆಯ್ಕೆ

ಬಂಟ್ವಾಳ: ಅರ್ಚಕರ ಮತ್ತು ಪುರೋಹಿತರ ಪರಿಷತ್ತ್ ನ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವೇದಮೂರ್ತಿ ಶಿವರಾಮಯ್ಯ ಆಯ್ಕೆಉಅಗಿದ್ದಾರೆ. ಈಚೆಗೆ ಬಂಟ್ವಾಳ ತಾಲೂಕು ಬ್ರಾಹ್ಮಣ ಪರಿಷತ್ ಕಟ್ಟಡದಲ್ಲಿ…

ಮೆಸ್ಕಾಂ ಮೀಟರ್ ರೀಡರ್ ಗಳ ಸಮಸ್ಯೆಗೆ ಸಿಗದ ಸ್ಪಂದನ: ಆ.25ರಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬಂಟ್ವಾಳ: ಮೆಸ್ಕಾಂ ಮೀಟರ್ ರೀಡರ್‌ಗಳ ಕೆಲಸದ ವಿಚಾರ ಹಾಗೂ ವೇತನ ಕಡಿತದ ಕುರಿತು ಜಿಲ್ಲೆಯ ಶಾಸಕರು, ಸಚಿವರು, ಸಂಸದರ ಗಮನಕ್ಕೆ ತಂದರೂ, ಯಾವುದೇ ಸ್ಪಂದನೆ ಸಿಕ್ಕಿಲ್ಲ. ಜತೆಗೆ…

ಕೃಷಿಕ ಸಮಾಜದಿಂದ ಸಂತಾಪ ಸೂಚಕ ಸಭೆ

ಬಂಟ್ವಾಳ: ತಾಲೂಕು ಕೃಷಿಕ ಸಮಾಜ ಸಭೆಯು ಬಿ.ಸಿ.ರೋಡಿನಲ್ಲಿರುವ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ನಡೆಯಿತು. ರಾಜ್ಯ ಕೃಷಿಕ ಸಮಾಜದ ಮೈಸೂರು ವಿಭಾಗೀಯ ಕಾರ್ಯದರ್ಶಿ ಪದ್ಮನಾಭ ರೈ…

ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಂಟ್ವಾಳ: ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಬಂಟ್ವಾಳ ಮತ್ತು ಪಾಣೆಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗದಲ್ಲಿ ನಡೆಯಿತು.ಮಾಜಿ ಸಚಿವ ಬಿ.ರಮಾನಾಥ ರೈ…