ಆ..15ರಂದು ಸಾಮಾಜಿಕ ಅಂತರ ಹಾಗೂ ಮಾಸ್ಕ್ನ್ನು ಧರಿಸಿ ಸ್ವಾತಂತ್ರ ದಿನಾಚರಣೆ
ಶ್ರೀನಿವಾಸಪುರ:ಕೋವಿಡ್-19 ಹಿನ್ನಲೆಯಲ್ಲಿ ಈ ಭಾರಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ನ್ನು ಧರಿಸಿ ಸ್ವಾತಂತ್ರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಛೇರಿಯ…
