Author: Suddi9

ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿ,ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯ: ಪ್ರಕಾಶ್ ಅಂಚನ್

ಬಂಟ್ವಾಳ: ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿರುವುದನ್ನು ಸರಕಾರಿ ಶಾಲೆ ಉಳಿಸಿ…

ಪೊಳಲಿ ದೇವರನಾಡು ಪುಳಿನಾಪುರದಲ್ಲಿ ಗಿಡ ನೆಡುವ ಕಾರ್ಯಕ್ರಮ

ಪೊಳಲಿ: ಪೊಳಲಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಸಹಭಾಗಿತ್ವದಲ್ಲಿ ದೇವರನಾಡು ಪಡ್ಯಪ್ ಪುಳಿನಾಪುರದಲ್ಲಿ ಗಿಡಗಳನ್ನು ನೆಡುವ ಮೂಲಕ ಗುರುವಾರ ಚಾಲನೆ ನೀಡಲಾಯಿತು.ದೇವಳದ…

ಹೊಗಳಗೆರೆ ತಾಲ್ಲೂಕಿನ ಅಭಿವೃದ್ಧಿ ಕಾರ್ಯಗಳ ಪರಿಶೀಲನಾ ಸಭೆ

ಶ್ರೀನಿವಾಸಪುರ: ಸೌಲಭ್ಯ ವಿತರಣೆಯಲ್ಲಿ ಮಧ್ಯವರ್ತಿಗಳು ತಲೆ ಹಾಕದಂತೆ ಎಚ್ಚರ ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌ ಹೇಳಿದರು.ತಾಲ್ಲೂಕಿನ ಹೊಗಳಗೆರೆ ಗ್ರಾಮದ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ…

*ಗಡಿ ಮೀರಿದ ಭಾರತೀಯತೆಯ ಪ್ರತಿರೂಪ* 

ವಿದೇಶಿಯರು ಭಾರತೀಯ ಸಂಸ್ಕೃತಿಗೆ ಮಾರು ಹೋಗಿ ಭಾರತಕ್ಕೆ ಆಗಮಿಸಿ ಇಲ್ಲಿನ ಆಚಾರ ವಿಚಾರ ಅಧ್ಯಯನ ಮಾಡುತ್ತಾರೆ. ಆದರೆ ಭಾರತೀಯರು ವಿದೇಶದಲ್ಲಿ ವಿಶೇಷತೆ ಎಂದು ಬೇರೆ ದೇಶದಲ್ಲಿ ಹೋಗುವುದು…

ಬಿ.ಜೆ.ಪಿ ಪಕ್ಷದ ದಕ್ಷಿಣಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಜಿಲ್ಲಾ ಸದಸ್ಯರಾಗಿ *ಲ.ಅನಿಲ್ ದಾಸ್. ಆಯ್ಕೆ*

ಮಂಗಳೂರು: ಭಾರತೀಯ ಜನತಾ ಪಾರ್ಟಿದ ಕ ಜಿಲ್ಲೆಯ ಹಿಂದುಳಿದ ವರ್ಗಗಳ ಮೋರ್ಚಾ ಇದರ ಜಿಲ್ಲಾ ಸದಸ್ಯ ಸ್ಥಾನ ಕ್ಕೆ. ಅನಿಲ್ ದಾಸ್ ಅವರನ್ನು ಆಯ್ಕೆ. ಮಾಡಲಾಗಿದೆ ಭಾರತೀಯ…

ಮಳಲಿಯಲ್ಲಿ ಮಡಿಕೆ ತಯಾರಿಕೆ ಪ್ರಾತ್ಯಕ್ಷತೆ

ಕೈಕಂಬ : ಲಯನ್ಸ್ ಕ್ಲಬ್ ಮಂಗಳೂರು ಮೆಟ್ರೋ ಗೋಲ್ಡ್ ಆಶ್ರಯದಲ್ಲಿ `ಜೀವನಮುಖಿ’ ಕಾರ್ಯಕ್ರಮದ(2020) ಅಂಗವಾಗಿ ಜು. 28ರಂದು ಮಳಲಿಯ ಮುತ್ತಪ್ಪ ಮೂಲ್ಯರ ಮನೆಯಲ್ಲಿ ಮಣ್ಣಿನ ಮಡಿಕೆ ತಯಾರಿಸುವ…

ಬಕ್ರಿದ್‌ ಆಚರಣೆ ಮುಸ್ಲಿಂ ಮುಖಂಡರ ಸಭೆ

ಶ್ರೀನಿವಾಸಪುರ: ಮುಸ್ಲಿಂ ಸಮುದಾಯ ಕೊರೊನಾ ಸಂದರ್ಭದಲ್ಲಿ ಸರ್ಕಾರದ ನಿಯಮಾನುಸಾರ ಬಕ್ರಿದ್‌ ಆಚರಿಸಬೇಕು ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಹೇಳಿದರು.ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಬಕ್ರಿದ್‌ ಆಚರಣೆ ಕುರಿತು…

ಹಡೀಲುಗದ್ದೆಯಲ್ಲಿ ಕೃಷಿ ಇಲಾಖೆಯ ಸಹಕಾರದಿಂದ ಭತ್ತದ ನಾಟಿ

ಬಂಟ್ವಾಳ: ತಾಲೂಕಿನ ಕೊಯಿಲ ಗ್ರಾಮದ ಕೊಯಿಲ ಗುತ್ತು ಎಂಬಲ್ಲಿನ ರಾಘವೇಂದ್ರ ರಾವ್ ರವರ ೫.೦೦ ಎಕ್ರೆ ಹಡೀಲು ಜಮೀನಿನಲ್ಲಿ ನಾಟಿ ಯಂತ್ರದ ಮೂಲಕ ಭತ್ತದ ನಾಟಿ ಕಾರ್ಯಕ್ರಮವನ್ನು…

ಜು.31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜಿಲ್ಲಾ ಪ್ರವಾಸ

ಬಂಟ್ವಾಳ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜು.31ರಂದು ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿಗೆ ಅಗಮಿಸಲಿರುವ ಡಿಕೆಶಿಯವರು ರಾಜ್ಯ…

ಕೋವಿಡ್ 19 ನಿಭಾಯಿಸುವಲ್ಲಿ ಸರಕಾರ ವಿಫಲ: ಪೂಜಾರಿ

ಬಂಟ್ವಾಳ: ಕೋವಿಡ್-೧೯ ನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣವಿಫಲವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಪೂಜಾರಿ ಟೀಕಿಸಿದ್ದಾರೆ. ಕೊರೋನಾ…

ಮೂರು ಇಲಾಖೆಯ ಪ್ರಮುಖ ವಿಷಯದ ಕುರಿತು ಸಚಿವರ ನೇತೃತ್ವದಲ್ಲಿ ಚರ್ಚೆ

ಬಂಟ್ವಾಳ: ದ.ಕ ಜಿಲ್ಲೆಗೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ,ಮೀನುಗಾರಿಕೆ ಮತ್ತು ಬಂದರು ಇಲಾಖೆಗಳಿಗೆ ಸಂಬಂಧಿಸಿ ಪ್ರಮುಖ ವಿಷಯಗಳ ಬಗ್ಗೆ ಬೆಂಗಳೂರಿನ ವಿಕಾಸಸೌಧದಲ್ಲಿ ಬುಧವಾರ ಸಭೆ…

ಮಣಿಕಂಠಪುರದ ಆನಂದ ಪೂಜಾರಿ ಮಳೆಗಾಲದಲ್ಲೂ ಶೇಂದಿ ಮಾರಾಟ-ಕೀಟನಾಶಕ ಸಿಂಪಡಣೆಯಲ್ಲಿ ಸಕ್ರಿಯ

ಪೊಳಲಿ: ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಸೋಂಕು ಹಾಗೂ ಲಾಕ್‌ಡೌನ್ ನಿಯಮ ಜಾರಿಯಲ್ಲಿದ್ದರೂ, ಇದರಿಂದ ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಹೇಳಿಕೊಳ್ಳುವ ಸಂಕಷ್ಟ ಎದುರಾಗಿಲ್ಲ. ಜಿಲ್ಲೆಯಲ್ಲಿ…

ಅಪರಿಚಿತ ಶವದ ಅಂತ್ಯಸಂಸ್ಕಾರ.

ಉಡುಪಿ: ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಗಾರದಲ್ಲಿ ರಕ್ಷಿಸಿಡಲಾಗಿದ್ದ, ಶವದ ವಾರಸುದಾರರು ಪತ್ತೆಯಾಗದೆ ಇರುವುದರಿಂದ, ಶಿರ್ವ ಪೊಲೀಸರು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರ ಸಹಕಾರ ಪಡೆದು, ಬೀಡಿಗುಡ್ಡೆ…

ಸಹಸ್ರನಾಮ ಸ್ತೋತ್ರಂ ಸಂಸ್ಕ್ರತ ಗ್ರಂಥ ಬಿಡುಗಡೆ.

ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಆಯೋಜನೆಯಲ್ಲಿ ಸಾಹಿತಿ ಹರಿಕೃಷ್ಣ ರಾವ್ ಸಗ್ರಿ ಅವರು ಸಂಗ್ರಹಿಸಿ ಪ್ರಕಾಶನ ಮಾಡಿರುವ “ಶ್ರೀಶಂಕರ ಭಗವತ್ಪಾದಾಚಾರ್ಯ ಸಹಸ್ರನಾಮ ಸ್ತೋತ್ರಂ” ಸಂಸ್ಕ್ರತ ಗ್ರಂಥದ…