Author: Suddi9

ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣ ಉದ್ಘಾಟನೆ

ಬಂಟ್ವಾಳ ಶಾಸಕರ 06 ಲಕ್ಷ ಅನುದಾನದಲ್ಲಿ ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆ ಕಾಂಕ್ರಿಟೀಕರಣಗೊಂಡಿದ್ದು ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನೂತನ ರಸ್ತೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ರಾಜೀವಿ : ಕರೋನಾ ವಾರಿಯರ್ ಮಾನವೀಯ ಸೇವೆ ಅಪೂವ೯

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದ ಈ ಸಮಯದಲ್ಲಿ ಊರಿನಲ್ಲಿ ಹೆರಿಗೆ ನೋವಿನಲ್ಲಿ ಒದ್ದಾಡುತ್ತಿದ್ದ ಒಂದು ಹೆಣ್ಣು ಮಗಳ ಹೆರಿಗೆಗಾಗಿ ನಗರದ ಆಸ್ಪತ್ರೆಗೆ ಆಶಾ ಕಾರ್ಯಕರ್ತೆ ರಾಜೀವಿ ಅವರು…

ಮಕ್ಕಳಿಗೆ ಹಾಲು ವಿತರಿಸಿ ಬಸವ ಪಂಚಮಿ ಆಚರಣೆ

ಬಂಟ್ವಾಳ: ಮಾನವ ಬಂಧುತ್ವ ವೇದಿಕೆ ಬಂಟ್ವಾಳ ತಾಲೂಕು ಸಂಚಾಲನ ಸಮಿತಿ ವತಿಯಿಂದ ಬಡಮಕ್ಕಳಿಗೆ ಹಾಲು ವಿತರಿಸುವ ಮುಇಲಕ ಬಸವ ಪಂಚಮಿಯನ್ನು ಡಾ.ಬಿ.ಆರ್ .ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆಯಿತು.ವೇದಿಕೆಯ…

ನರಿಕೊಂಬು: ರಸ್ತೆ ಉದ್ಘಾಟನೆ

ಬಂಟ್ವಾಳ: ಶಾಸಕರ ನಿಧಿ ೦೬ ಲಕ್ಷ ರೂ. ಅನುದಾನದಲ್ಲಿ ಕಾಂಕ್ರೀಟಿರಣಗೊಂಡ ತಾಲೂಕಿನ ನರಿಕೊಂಬು ಗ್ರಾಮದ ಬಿಲ್ಲಾಡಿ ರಸ್ತೆಯನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಅಲ್ಲಲ್ಲಿ ಸರಳವಾಗಿ ನಡೆದ ನಾಗರಪಂಚಮಿ

ಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ನಾಗರಪಂಚಮಿಯನ್ನು ಸರಳವಾಗಿ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಪ್ರತಿ ವರ್ಷ ನಾಗರಪಂಚಮಿಯಂದು ಭಕ್ತರು ಕಂಡುಬರುತ್ತಿದ್ದರೆ, ಈ ವರ್ಷ ಭಕ್ತರು ಮನೆಯಲ್ಲೇ ನಾಗದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಬಿ.ಸಿ.ರೋಡಿನ…

ಸಾಧಕರು,ಕೊರೋನ ವಾರಿಯರ್ ಗಳಿಗೆ ಅಭಿನಂದನೆ

ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು, ಶ್ರೀಕ್ಷೇತ್ರ ಧರ್ಮಸ್ಥಳ ಸೇವಾಸಮಿತಿ ಮಲ್ಲೂರು ವತಿಯಂದ ದೆಮ್ಮಲೆ ಅಂಗನವಾಡಿಯ ಬಳಿ ಗ್ರಾಮೀಣ ಪ್ರದೇಶದಲ್ಲಿ ಅದ್ಭುತ ಸಾಧನೆಗೈದ ಸಾಧಕರನ್ನು ಅಭಿನಂದನಾ…

ಕ್ಯಾನ್ಸರ್ ಪೀಡಿತ ಬಾಲಕ ,ಮದುವೆ ಮಂಗಳ ಕಾರ್ಯಕ್ಕೆ ಧನಸಹಾಯ

ಬಂಟ್ವಾಳ: ಕ್ಯಾನ್ಸರ್ ಪೀಡಿತ ಬಾಲಕನ ಚಿಕಿತ್ಸೆಗೆ ಮತ್ತು ಬಡ ಕುಟುಂಬದ ಇಬ್ಬರು ಹೆಣ್ಣು ಮಕ್ಕಳ ಮದುವೆ ಮಂಗಳ ಕಾರ್ಯಕ್ಕೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಧನ…

ದುಡಿಮೆ ಮಾಡುತ್ತಾ ಶೇ.94 ಅಂಕ ಪಡೆದ ಅಶ್ವಿನಿಯ ಪದವಿ ಕನಸು ನನಸು ಮಾಡುವಿರಾ?

ಬಂಟ್ವಾಳ: ಸದಾ ದುಡಿಮೆಗೆ ಹೆಗಲಾಗಿ ದುಡಿಯುತ್ತ, ದುಡಿಮೆಯೊಂದಿಗೂ ಉಳಿಸಿಕೊಂಡ ಕಲಿಕೆಯ ಹಂಬಲ. ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ, ಹಠಾತ್ತನೇ ಎರಗಿದ ಕೌಟುಂಬಿಕ ಸಂಕಷ್ಟದ ಸನ್ನಿವೇಶದಲ್ಲಿ…

ಅಡ್ಡೂರು ಟಿ.ಸೈಯದ್ ತೋಕೂರು ನಿಧನ

ಕೈಕಂಬ: ಮಂಗಳೂರು ತಾಲೂಕಿನ ಅಡ್ಡೂರು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ ಟಿ.ಸೈಯದ್ ತೋಕೂರು (69) ಅಡ್ಡೂರಿನ ಸ್ವಗೃಹದಲ್ಲಿ ಶುಕ್ರವಾರ ಮಧ್ಯಾಹ್ನ…

ಶ್ರೀನಿವಾಸಪುರ ಪಟ್ಟಣದ ಪೊಲೀಸ್‌ ಠಾಣೆ ಸೀಲ್‌ ಡೌನ್‌

ಶ್ರೀನಿವಾಸಪುರ: ಅಪಘಾತದಲ್ಲಿ ಮೃತಪಟ್ಟ ಎಎಸ್‌ಐ ಮಂಜುನಾಥ್‌ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಪೊಲೀಸ್‌ ಠಾಣೆಯನ್ನು ಸೀಲ್‌ ಡೌನ್‌ ಮಾಡಲಾಯಿತು. ಪಟ್ಟಣದ ಹೊರ ವಲಯದ ಶಿವಪುರ…

ಕಾಲುಜಾರಿ ಬಾವಿಗೆ ಬಿದ್ದು ದೇವಸ್ಥಾನದ ಪರಿಚಾರಕನ ಸಾವು

ಬಂಟ್ವಾಳ: ಬಿ.ಸಿ.ರೋಡಿನ ಪೊಲೀಸ್ ಲೈನ್ ನಲ್ಲಿರುವ ಶ್ರೀಅನ್ನಪೂರ್ಣೇಶ್ವರೀ ದೇವಸ್ಥಾನದ ಪರಿಚಾರಕ ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಬಿ.ಸಿ.ರೋಡಿಗೆ ಸಮೀಪದ ಅಲೆತ್ತೂರು ನಿವಾಸಿ ಮಹಾಬಲ(59)…

ಅಕೇಶಿಯಾ ಮರ ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಎಂಬಲ್ಲಿ ಸರಕಾರಿ ಜಾಗದ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸೊತ್ತುಗಳ ಸಹಿತ ಬಂಟ್ವಾಳ ವಲಯ ಅರಣ್ಯಾಧಿಕಾರಿ…

ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಆಗಿ ಕಲೈಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಕಲೈಮಾರ್ ಪಿ. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ…