Author: Suddi9

ಕೆದುಬರಿ ಗುರುವಪ್ಪರ ಗದ್ದೆಯಲ್ಲಿ ಕೃಷಿ ಉತ್ತೇಜನ ಪ್ರಾತ್ಯಕ್ಷಿಕೆ

ಮಕ್ಕಳಲ್ಲಿ ಕೃಷಿ ಆಸಕ್ತಿ ಮೂಡಿಸಬೇಕು : ಲ. ಕೆ ಎಸ್ ಉಪಾಧ್ಯಾಯ ಗುರುಪುರ : ಯುವ ಜನಾಂಗ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಳೆದುಕೊಂಡಿದ್ದು, ಮಕ್ಕಳಿಗೆ ಕೃಷಿಯಲ್ಲಿ ಆಸಕ್ತಿ…

ದಣಿವರಿಯದ ವೃದ್ಧ ಕೆದುಬರಿ ಗುರುವಪ್ಪರಿಂದ ಗೇಣಿಗೆ `ಎಣೆಲ್’ ಭತ್ತದ ಬೇಸಾಯ

ಗುರುಪುರ : ಕೃಷಿಯಲ್ಲಿ ಯುವಜನರಿಗೆ ಮಾದರಿ ಗುರುಪುರ ಕೆದುಬರಿ ಗುರುವಪ್ಪಣ್ಣ ! ಕಂಬಳ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಪಡೆದಿರುವ ಇವರು, ತನ್ನ ಬದುಕಿನ 85ರ ಆಸುಪಾಸಿನಲ್ಲೂ ಗದ್ದೆ…

ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಕ್ಕೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭೇಟಿ

ಕಲ್ಲಡ್ಕ:ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್‍ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರಾದಡಾ| ಪ್ರಭಾಕರ ಭಟ್‍ಕಲ್ಲಡ್ಕ ಸಚಿವರಿಗೆ ಶಾಲು…

ತೋಡಿಗೆ ಬಿದ್ದು ಮಧ್ಯವಯಸ್ಕ ಸಾವು

ಬಂಟ್ವಾಳ, ತೆಂಕಬೆಳ್ಳೂರು ಗ್ರಾಮದ ಪಡೀಲುಬೈಲು ನಿವಾಸಿ ಲೋಕನಾಥ್ ನಾಯಕ್(೫೧) ಅವರು ಮನೆಗೆ ದಿನಸಿ ಸಾಮಾನು ತರಲೆಂದು ಹೋದವರು ನೀರು ತುಂಬಿದ್ದ ತೋಡಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು…

ಶಿಕ್ಷಣ ಸಚಿವ ಸುರೇಶ್ ಕುಮಾರ್ ಜು.10 ಪೊಳಲಿ ಕ್ಷೇತ್ರಕ್ಕೆ ಭೇಟಿ

ಬಂಟ್ವಾಳ: ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜು. ೧೦ರಂದು ಬಂಟ್ವಾಳಕ್ಕೆ ಆಗಮಿಸಿ ಎಸೆಸೆಲ್ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.…

ಬಂಟ್ವಾಳ ಒಂದು ವರ್ಷದ ಮಗು ಸಹಿತ 24 ಮಂದಿಗೆ ಕೊರೋನ ಪಾಸಿಟಿವ್ ದೃಢ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕೋವಿಡ್ ಸ್ಪೋಟಗೊಂಡಿದ್ದು, ಒಂದು ವರ್ಷದ ಮಗು ಸಹಿತ 24 ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ.ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲೇ…

ಮಲ್ಲೂರು ಗ್ರಾಮ ಪಂಚಾಯತ್ ಗೆ ಸಹಾಯಹಸ್ತ ಚಾಚಿದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು

ಕೈಕಂಬ:ಅಗತ್ಯವಿರುವವರಿಗೆ ಸಹಾಯ ಮಾಡಲು ಮುಂದೆ ಬರುವ ತನ್ನ ಪ್ರಯತ್ನಗಳ ಅಂಗವಾಗಿ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್‍ಜೆಇಸಿ) 100ಕ್ಕೂ ಹೆಚ್ಚು ಆಹಾರ ಕಿಟ್‍ಗಳನ್ನು ಗ್ರಾಮಸ್ಥರಿಗೆ ವಿತರಿಸಲು ಮಲ್ಲೂರು…

ಕಾರ್ಕಳದಲ್ಲಿ ನಡೆಯಿತು ತುಳುನಾಡ ಬಂಗಾರ್ ಗರೊಡಿಲು ಸಾಕ್ಷ್ಯಚಿತ್ರದ ಟೈಟಲ್ ಹಾಡಿನ ಮರು ಚಿತ್ರೀಕರಣ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಶ್ರೀ ಸುರೇಂದ್ರ ಮೋಹನ್‌ ಸಾರಥ್ಯದ “ಸ್ವಸ್ತಿಕ್‌ ಪ್ರೊಡಕ್ಷನ್” ಈ ಬಾರಿ ಕೂಡಾ ಸ್ಥಳೀಯ ಪ್ರತಿಭೆಗಳ…

ಫರಂಗಿಪೇಟೆ ಜು.೧೦ ರಿಂದ ಮಧ್ಯಾಹ್ನದ ಬಳಿಕ ವ್ಯಾಪಾರ ಬಂದ್

ಬಂಟ್ವಾಳ: ಪುದು ಗ್ರಾಮದಲ್ಲಿ ಕೋವಿಡ್-೧೯ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಫರಂಗಿಪೇಟೆ ಸೇರಿದಂತೆ ಗ್ರಾಮ ವ್ಯಾಪ್ತಿಯಲ್ಲಿ ಜು.10 ರಿಂದ ಮಧ್ಯಾಹ್ನದ ಬಳಿಕ ಸ್ವಯಂಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.ಬುಧವಾರ…

ವಿವಿಧ ಬೇಡಿಕೆ ಈಡೆಡರಿಸುವಂತೆ ಒತ್ತಾಯಿಸಿ ಮೆಸ್ಕಾಂ ಮೀಟರ್ ರೀಡರ್ ಗಳ ಪ್ರತಿಭಟನೆ

ಬಂಟ್ವಾಳ, : ಮೀಟರ್ ರೀಡಿಂಗ್‌ನ ಗುತ್ತಿಗೆಯನ್ನು ಅತಿ ಕಡಿಮೆ ದರಕ್ಕೆ ನೀಡಿ ಮೆಸ್ಕಾಂ ಮೀಟರ್ ರೀಡರ್‌ಗಳನ್ನು ಮೆಸ್ಕಾಂ ಕಡಿಮೆ ವೇತನಕ್ಕೆ ದುಡಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ…

ರೋಟರಿಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಸಭಾಂಗಣದಲ್ಲಿ ನಡೆಯಿತು.…

ವಾಮದಪದವು: ಆಶಾ ಕಾರ್ಯಕರ್ತೆಗೆ ಹಲ್ಲೆ

ಬಂಟ್ವಾಳ: ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಯೋರ್ವರಿಗೆ ವ್ಯಕ್ತಿಯೊಬ್ಬ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ. ವಾಮದಪದವು…

ರಸ್ತೆ ಹೊಂಡಕ್ಕೆ ರಾ.ಹೆ.ಪ್ರಾ.ದಿಂದ ತೇಪೆ

ಬಂಟ್ವಾಳ: ಪ್ರತಿ ಮಳೆಗಾಲದಲ್ಲಿ ಕೆರೆಗಾತ್ರದ ಹೊಂಡ ಬಿದ್ದು,ವಾಹನಸಂಚಾರಕ್ಕೆ ತೊಡಕಾಗುತ್ತಿದ್ದ ಬಿ.ಸಿ.ರೋಡಿನ ಬಸ್ ತಂಗುದಾಣ ಮತ್ತು ಯಾತ್ರಿನಿವಾಸ್ ಕಟ್ಡಡದ ಮುಂಭಾಗದ ಹೊಂಡಕ್ಕೆ ರಾ.ಹೆ.ಪ್ರಾ.ಬುಧವಾರ ಮಾಮೂಲಿಯಂತೆ ತೇಪೆ ಹಾಕುವ ಕಾರ್ಯನಡೆಸಿದೆ.ಈ…