ಪರಿಸರಜಾಗೃತಿ ಮಾಹಿತಿ ಮತ್ತುಗಿಡ ನಾಟಿಕಾರ್ಯಕ್ರಮ: 27 ಜೂನ್ 2020
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಂಟ್ವಾಳ ತಾಲೂಕು, ಪಾಣೆಮಂಗಳೂರು ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘ ಅಮ್ಟೂರುಇದರ ಸಹಯೋಗದೊಂದಿಗೆ ಪರಿಸರಜಾಗೃತಿ ಮಾಹಿತಿ ಮತ್ತುಗಿಡ ನಾಟಿಕಾರ್ಯಕ್ರಮವು…
SUDDI9 MEDIA NETWORK
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಬಂಟ್ವಾಳ ತಾಲೂಕು, ಪಾಣೆಮಂಗಳೂರು ವಲಯ ಪ್ರಗತಿ ಬಂಧು ಸ್ವ ಸಹಾಯ ಸಂಘ ಅಮ್ಟೂರುಇದರ ಸಹಯೋಗದೊಂದಿಗೆ ಪರಿಸರಜಾಗೃತಿ ಮಾಹಿತಿ ಮತ್ತುಗಿಡ ನಾಟಿಕಾರ್ಯಕ್ರಮವು…
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 107ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಭವನದಲ್ಲಿ ಭಾನುವಾರ ನಡೆಯಿತು. ಬಂಟ್ವಾಳ…
ಕೈಕಂಬ: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಮ ಎಂಬಲ್ಲಿ ವಿಕಲ ಚೇತನರಾದ ವೆಂಕಪ್ಪ ಪೂಜಾರಿಯವರಿಗೆ ತಾಲ್ಲೂಕು ಪಂಚಾಯತ್ ಸದಸ್ಯರ ಅನುದಾನದಿಂದ…
ಕೈಕಂಬ:ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ವತಿಯಿಂದ 2019- 20 ನೇ ಸಾಲಿನ ಪ್ರಾಕೃತಿಕ ವಿಕೋಪ ಪರಿಹಾರ ಕಾಮಗಾರಿ ಯೋಜನೆಯಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಮರವೂರು…
ಉಡುಪಿ :ಸ್ವಚ್ಛ ಭಾರತ್ ಫ್ರೆಂಡ್ಸ್ ವತಿಯಿಂದ ಇಂದು ಸಂಜೆ ಉಡುಪಿ ನಗರದಲ್ಲಿರುವ ಚಮ್ಮಾರರಿಗೆ ಮತ್ತು ಬೀದಿ ಬದಿಯ ವ್ಯಾಪಾರಸ್ಥರಿಗೆ ಕೊರೊನಾ ತಡೆಗಟ್ಟುವ ಸಲುವಾಗಿ ಮರುಬಳಕೆ ಮಾಡಬಹುದಾದಂತಹ ಬಟ್ಟೆಯ…
ಕೈಕಂಬ: ಬಂಟ್ವಾಳ ತಾಲೂಕಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅಮ್ಮುಂಜೆ ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಕರಿಯಂಗಳ ಗ್ರಾಮ, ಬಕಬೈಲು ಮಣಿಕಂಠಪುರದ ಮಿಥುನ್ನ ಕುಟುಂಬಕ್ಕೆ ತಮ್ಮ ಕೈಲಾದಷ್ಟು…
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಸುಮಾರು 6.6 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಶನಿವಾರ ನಡೆಯಿತು. ಬಂಟ್ವಾಳ…
ಗುರುಪುರ : ಗುರುಪುರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು, ನಿವೃತ್ತಿ ಹೊಂದಿರುವ ಪ್ರಭಾಕರ ಶೆಟ್ಟಿ(64) ಶನಿವಾರ ಮೂಡುಶೆಡ್ಡೆಯ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ನಿವೃತ್ತಿ ಬಳಿಕ…
ಬಂಟ್ವಾಳ, : ಮಾಣಿ ಗ್ರಾಮ ವ್ಯಾಪ್ತಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ 1.53 ಕೋ.ರೂ.ಅನುದಾನದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಶನಿವಾರ…
ಬಂಟ್ವಾಳ: ಶನಿವಾರ ಬಿ ಸಿ ರೋಡಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಕಂದಾಯ…
ಬಂಟ್ವಾಳ: ಗ್ರಾಮಪಂಚಾಯತ್ ನ ಆಡಳಿತ ಅವಧಿ ಮುಕ್ತಾಯಗೊಂಡಿರುವ ಹಿನ್ನಲೆಯಲ್ಲಿ ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕಮಾಡಲಾಗಿದೆ. ಬಂಟ್ವಾಳ ತಾಲೂಕಿನ 57 ಗ್ರಾಪಂಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದು, ಸೋಮವಾರದಿಂದ(ಜೂ.೨೯) ಗ್ರಾಪಂನಲ್ಲಿ…
Букмекерские Конторы Онлайн Сразу и после регистрации пользователь получает доступ ковсему всем возможностям сайта. Для внесения депозитов можно использовать электронные…
Букмекерские Конторы Онлайн Смотрите качественные трансляции лучших мировых спортивных турниров. Видеопотоки а каждой комнате человека казино также изумительные. Прямая трансляция…
ಉಡುಪಿ :ರಕ್ತದಾನ ಮಹಾದಾನ ಎಂಬ ನಂಬಿಕೆಯೊಂದಿಗೆ ಸತತವಾಗಿ ರಕ್ತದಾನ ಮಾಡುತ್ತಿರುವ ವೈದ್ಯಕೀಯ ಪ್ರತಿನಿಧಿ ಯುವಕನೊಬ್ಬ 50 ಬಾರಿ ರಕ್ತದಾನ ಮಾಡಿ ಪರರ ಜೀವ ಉಳಿಸಲು ನೆರವಾಗುವ ಮೂಲಕ…