ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಆರ್ಕಿಡ್ ಸಂಸ್ಥೆ ವತಿಯಿಂದ ನೀಡಲಾದ ಮಾಸ್ಕ್ ವಿತರಣೆ
ಶ್ರೀನಿವಾಸಪುರ: ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ…
