ಸೋನಿಯಾಗಾಂಧಿ ವಿರುದ್ದ ದಾಖಲಿಸಿರುವ ಎಫ್ಐಆರ್ ವಾಪಸ್ಸುಪಡೆಯದಿದ್ದರೆ ಬೃಹತ್ ಹೋರಾಟ-ಮುನಿಯಪ್ಪ
ಕೋಲಾರ: ಸೋನಿಯಾಗಾಂಧಿ ವಿರುದ್ಧ ದಾಖಲು ಮಾಡಿರುವ ಎಫ್ಐಆರ್ ರದ್ದುಗೊಳಿಸದಿದ್ದರೆ ಬೂತ್ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಎಚ್ಚರಿಕೆ ನೀಡಿದರು.ನಗರದ…
