ಕೆಜಿಎಫ್ : ಕೊರೋನಾ ಲಾಕ್ಡೌನ್ ಕಟ್ಟುನಿಟ್ಟಿನ ಕ್ರಮ
ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು,…
SUDDI9 MEDIA NETWORK
ಕೆಜಿಎಫ್ : ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು,…
ಬಂಟ್ವಾಳ : ದಕ್ಷಿಣ ಕನ್ನಡ ನಿರ್ಮಿತಿ ಕೇಂದ್ರ ಮಂಗಳೂರು ಇವರು ಒದಗಿಸಿರುವ ಸುಮಾರು 35,000 ಸಾ.ರೂ. ಮೌಲ್ಯದ ಕೋವಿದ್ 19 ಗಂಟಲು ದ್ರವದ ಮಾದರಿ ಸಂಗ್ರಹಣ ಕೇಂದ್ರವನ್ನು…
ಬಂಟ್ವಾಳ: ಕೊರೊನ ವೈರಸ್ ಹಾವಳಿಯಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ಛಾಯಾಗ್ರಾಹಕರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ)ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಬಂಟ್ವಾಳ ವಲಯದ ಸದಸ್ಯರಿಗೆ ಸುಮಾರು 1ಲಕ್ಷ ಮೌಲ್ಯದ…
ಬಂಟ್ವಾಳ: ಇಲ್ಲಿನ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದ ವತಿಯಿಂದ ಕೊರೊನಾ ನಿಮಿತ್ತ ಸರ್ಕಾರ ಕೈಗೊಂಡ ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾದ ಅರಳ ಗ್ರಾಮ ಮತ್ತು ಕೂರಿಯಾಳ…
ಬಂಟ್ವಾಳ :ಹೊಟ್ಟೆನೋವು ಹಾಗೂ ಮೂತ್ರಪಿಂಡದ ಸಮಸ್ಯೆ ಯಿಂದ ಬಳಲುತ್ತಿದ್ದ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸಿದ್ದಕಟ್ಟೆ ಸಮೀಪದ ಸಂಗಬೆಟ್ಟು ಎಂಬಲ್ಲಿ ಇಂದು ನಡೆದಿದೆ. ಬಿಹಾರ ಮೂಲದ…
ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಕರಿಯಂಗಳ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕಾ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೋಲಿಸರು ಗುರುವಾರ ಸಂಜೆ ದಾಳಿ ನಡೆಸಿ ಲಕ್ಷಾಂತರ ರೂ.ಮೌಲ್ಯದ…
ಬಂಟ್ವಾಳ : ಪೊಳಲಿ ಸೇವಾ ಸಹಕಾರಿ ಸಂಘದ ವತಿಯಿಂದ ಮುಖ್ಯಮಂತ್ರಿಗಳ ಕೊರೋನಾ ಪರಿಹಾರ ನಿಧಿಗೆ ಒಂದು ಲಕ್ಷ ರೂ.ವಿನ ಚೆಕ್ಕ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್…
ಕೆಜಿಎಫ್: ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್ ಪೊಲೀಸ್…
ಮುಂಬಯಿ : ವಸಯಿಯ ರುದ್ರ ಶೆಲ್ಟರ್ ಗ್ರೂಫ್ ಮತ್ತು ಫಾರ್ಮ ಹೌಸ್ ಗ್ರೂಫ್ ಆಫ್ ಹೋಟೇಲ್ಸನವರು ವಸಾಯಿ – ವಿರಾರ್ ಮಹಾನಗರ ಪಾಲಿಕೆಯ ಸಹಾಯದಿಂದ ಮೇಘಾ ಕಮ್ಯೂನಿಟಿ…
ಉಡುಪಿ :ಹೋಂ ಡಾಕ್ಟರ್ ಫೌಂಡೇಷನ್ ವತಿಯಿಂದ ಸಾಸ್ತಾನ ಟೋಲ್ ಗೇಟ್ ಪೋಲಿಸರಿಗೆ ವಿಶೇಷ ರೀತಿಯ ಫೇಸ್ ಮಾಸ್ಕ್ ನೀಡಲಾಯಿತು.ಈ ಸಂದಭ೯ದಲ್ಲಿ ಸದಸ್ಯರು. ಉಪಸ್ಥಿತರಿದ್ದರು.
ಕೈಕಂಬ: ಕೊರೋನಾ ಸೋಕು ತಡೆಗಾಗಿ ಗುರುಪುರ ಗ್ರಾಮ ಪಂಚಾಯತ್ನಲ್ಲಿ ರಚಿಸಲಾದ ಗ್ರಾಮ ಕಾರ್ಯ ಪಡೆಯ ವಾರದ ಸಭೆಯು ಪಂಚಾಯತ್ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಎ. 16ರಂದು ಪಂಚಾಯತ್ ಆವರಣದಲ್ಲಿ…
ಕೆಜಿಎಫ್ :ಲಾಕ್ಡೌನ್ ಅನುಷ್ಠಾನವು ಪರಿಣಾಮಕಾರಿಯಾಗಿರುವ ಬಗ್ಗೆ ಪರಾಮರ್ಶೆಯನ್ನು ನಡೆಸಲು, ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ದ್ರೋಣ್ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಮಾಡಿರುವುದಾಗಿ ಜಿಲ್ಲಾ ರಕ್ಷಣಾಧಿಕಾರಿ ಎಂ.ಎಸ್. ಮೊಹಮ್ಮದ್ ಸುಜೀತ…
ಕಾರ್ಕಾಳ: ಶ್ರೀ ಕ್ಷೇತ್ರ ಕುದ್ರೋಳಿ ವತಿಯಿಂದ ಯುವಸಂಗಮ ಕಾಂತಾವರದ ಸಹಕಾರದಲ್ಲಿ ದಿನಸಿ ಸಾಮಾಗ್ರಿ ವಿತರಣೆಯನ್ನು ಯುವಸಂಗಮ ಕಾಂತಾವರ ತಂಡದ ಸದಸ್ಯರ ಸಹಕಾರದೊಂದಿಗೆ ವಿತರಿಸಲಾಯಿತು. ಕರೋನಾ ಮಹಾಮಾರಿಯಿಂದ ಸಂಕಷ್ಟದಲ್ಲಿರುವ…
ಶ್ರೀನಿವಾಸಪುರ: ಪಟ್ಟಣದ ನರಸಿಂಹಸ್ವಾಮಿ ದೇವಾಲಯ ಹಾಗೂ ತಾಲ್ಲೂಕಿನ ಗನಿಬಂಡದ ವೆಂಕಟರಮನಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ಎಬಿಎನ್ ಸಂಸ್ಥೆಯ ಮುಖ್ಯಸ್ಥ ಸುಧಾಕರ್ ಅವರ ಕುಟುಂಬದ ವತಿಯಿಂದ ತಾಲ್ಲೂಕಿನ 135…