ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಬಡ ಕುಟುಂಬಗಳಿಗೆ ಅಕ್ಕಿ ಮತ್ತು ದಿನಸಿ ವಿತರಣೆ
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾಟ೯ಸ್೯ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸ್ಥಳೀಯ 75ಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ಮತ್ತು ದಿನಸಿ ಸಾಮಾಗ್ರಿಗಳನ್ನು ಬುಧವಾರ…
SUDDI9 MEDIA NETWORK
ಬಂಟ್ವಾಳ: ತಾಲೂಕಿನ ರಾಯಿ ಸಮೀಪದ ಕೈತ್ರೋಡಿ ಕ್ವಾಟ೯ಸ್೯ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಸ್ಥಳೀಯ 75ಕ್ಕೂ ಮಿಕ್ಕಿ ಬಡ ಕುಟುಂಬಗಳಿಗೆ ಉಚಿತ ಅಕ್ಕಿ ಮತ್ತು ದಿನಸಿ ಸಾಮಾಗ್ರಿಗಳನ್ನು ಬುಧವಾರ…
ಬಂಟ್ವಾಳ: ಕೊರೊನಾ ಮಹಾಮಾರಿಯ ವಿರುದ್ಧ ಹೋರಾಟ ನಡೆಸಲು ತುರ್ತು ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ, ಸಿದ್ದಕಟ್ಟೆ, ಬಂಟ್ವಾಳ, ಫರಂಗಿಪೇಟೆ, ಮುಡಿಪು, ಮಾಣಿ, ವಿಟ್ಲಗಳ ಏಳು…
ಮಂಗಳೂರು: ನಗರ ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊೈದಿನ್ ಬಾವಾ ಹಾಗೂ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಜಂಟಿಯಾಗಿ ಕ್ಷೇತ್ರದ ಬಡ ಕುಟುಂಬಗಳಿಗೆ ಒದಗಿಸಲಾದ ಅಕ್ಕಿ,…
ಕೈಕಂಬ:ಗುರುಪುರ ಕೈಕಂಬದ ಜಂಕ್ಷನ್‍ನಲ್ಲಿ ಮಂಗಳೂರಿನಿಂದ ಬಜ್ಪೆ ವಿಮಾನ ನಿಲ್ದಾಣ, ಕಟೀಲಿನತ್ತ ಸಾಗುವ ವಾಹನಗಳಿಗೆ ಬ್ಯಾರಿಕೇಡ್ ಅಳವಡಿಸಿ ಸಂಪೂರ್ಣ ನಿರ್ಬಂಧಿಸಲಾಗಿದ್ದು, ಪೊಲೀಸರು ಎಲ್ಲ ವಾಹನಗಳ ಕಟ್ಟುನಿಟ್ಟಿನ ತಪಾಸಣೆಗೈಯುತ್ತಿದ್ದಾರೆ.
ಕುಪ್ಪೆಪದವು: ಭಾರತೀಯ ಜನತಾ ಪಕ್ಷ (ಬಿಜೆಪಿ) ಬೆಂಬಲಿತ ಪಡುಪೆರಾರ ಗ್ರಾ.ಪಂ. ಸದಸ್ಯ, ಪ್ರಗತಿಪರ ಕೃಷಿಕ ದೇವಪ್ಪ ಶೆಟ್ಟಿ(ಕಿಟ್ಟಣ್ಣ) ಅವರು ಸುಮಾರು 35 ಮನೆಗಳಿಗೆ ತಲಾ ರೂ.500 ರಂತೆ…
ಬಂಟ್ವಾಳ: ಇಲ್ಲಿಗೆ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕಳ್ಳಬಟ್ಟಿ ತಯಾರಿಯ ಘಟಕಕ್ಕೆ ಮಂಗಳವಾರ ಅಪರಾಧ ಪತ್ತೆ ದಳದ ಪೊಲೀಸರು ದಾಳಿ ನಡೆಸಿದ್ದು,ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.…
ಬಂಟ್ವಾಳ: ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದಲ್ಲಿ ಕಾರ್ಯಾಚರಿಸುವ ಶುಭ ಬೀಡಿ ಸಂಸ್ಥೆಯ ಮಾಲಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ತನ್ನ…
ಬಂಟ್ವಾಳ: ಮಾಜಿ ಸಚಿವ ಬಿ. ರಮಾನಾಥ ರೈಯವರು ವೈಯಕ್ತಿಕ ನೆಲೆಯಲ್ಲಿ ಧನ ಸಹಾಯದೊಂದಿಗೆ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಗ್ರಾಮ ಪಂಚಾಯತ್ ಮತ್ತು 27 ಪುರಸಭಾ…
ಬಂಟ್ವಾಳ: ಜನತಾ ಕಪ್ಯೂ ೯ ಸಂದರ್ಭದಲ್ಲು ನಗರದ ಶುಚಿತ್ವದ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಂಟ್ವಾಳ ಪುರಸಭೆಯ ಪೌರಕಾರ್ಮಿಕರಿಗೆ ರೋಟರಿ ಕ್ಲಬ್ ಬಂಟ್ವಾಳ ಹಾಗೂ ವಿ.ಐ.ಎಸ್ .ನೆಟ್ ವಕ್೯ ಬೆಂಗಳೂರು…
ಬಂಟ್ವಾಳ: ಮಾಜಿ ಸಚಿವ ಬಿ.ರಮನಾಥ ರೈ ಅವರ ಮಾರ್ಗದರ್ಶನದಲ್ಲಿ, ತಾಲೂಕು ಪಂಚಾಯಿತಿ ಸದಸ್ಯ ಕೆ.ಸಂಜೀವ ಪೂಜಾರಿಯವರ ನೇತೃತ್ವದಲ್ಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಸದಾನಂದ ಪೂಂಜಾ ಅವರ…
ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಂಗಳವಾರ ಬಂಟ್ವಾಳ ಪೇಟೆಯಲ್ಲಿರುವ ರೇಶನ್ ಅಂಗಡಿಗಳಿಗೆ ಭೇಟಿ ಪಡಿತರ ವಿತರಣೆ ಮತ್ತು ಅಕ್ಕಿಯ ಗುಣಮಟ್ಟದ ಪರಿಶೀಲನೆ…
ಬಂಟ್ವಾಳ : ರೋಟರಿ ಕ್ಲಬ್ ಬಂಟ್ವಾಳ, ಪುರಸಭೆ ಮತ್ತು ಅಗ್ನಿಶಾಮಕದಳ, ಸಹಕಾರದೊಂದಿಗೆ ರಾಸಾಯನಿಕ ದ್ರಾವಣ ಸಿಂಪಡಣಾ ಕಾರ್ಯ ಮಂಗಳವಾರ ಪಾಣೆಮಂಗಳೂರು, ಬಂಟ್ವಾಳ ನಗರದ ವಿವಿಧ ಭಾಗಗಳಲ್ಲಿ ನಡೆಯಿತು.…
ಶ್ರೀನಿವಾಸಪುರದಲ್ಲಿ, ತಾಲ್ಲೂಕು ಕೀಟನಾಶಕ ವ್ಯಾಪಾರಿಗಳ ಸಂಘದ ಅಧ್ಯಕ್ಷ ಕೋಟೇಶ್ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ರೂ.11 ಸಾವಿರದ ಚೆಕ್ಕನ್ನು, ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಅವರಿಗೆ ನೀಡಿದರು.
ಶ್ರೀನಿವಾಸಪುರ: ಸಾರ್ವಜನಿಕರು ಲಾಕ್ ಡೌನ್ ಅವಧಿಯಲ್ಲಿ ಕಡ್ಡಾಯವಾಗಿ ಮನೆಗಳಲ್ಲಿ ಉಳಿಯಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಬಿಜೆಪಿ…