Author: Suddi9

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂದಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ…

ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿ ಅಧಿಕಾರ ಸ್ವೀಕಾರ

ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ) ಇದರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿಯವರು ಅಧಿಕಾರ ಸ್ವೀಕರಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಬಂಟ್ವಾಳ…

ಮುತ್ತೂರು, ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ.

ಕೈಕಂಬ:ಮುತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ತಾರೆಮಾರ್ ಎಂಬಲ್ಲಿಂದ ಬೆಜ್ಜೆ ವರೆಗಿನ ರಸ್ತೆಗೆ ಅಂದಾಜು 5ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟೀಕರಣದ ಕಾಮಗಾರಿಗೆ ಶಾಸಕ ಡಾ|ಭರತ್ ಶೆಟ್ಟಿ ಅವರು ಶನಿವಾರ ಗುದ್ದಲಿ…

1.65 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ: ಡಾ. ಭರತ್ ಶೆಟ್ಟಿ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಹಾಗೂ ಅಡ್ಡೂರು ಗ್ರಾಮದಲ್ಲಿ ನಡೆಯಲಿರುವ ಒಟ್ಟು 1.65 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ(ಮಾ.…

ಪೊಳಲಿ ಜಾತ್ರೆ ಆರಂಭ 29 ಪೋಪಿನಾನಿ ಭಾನುವಾರ ದಿನತ್ತಾನಿ ಆರಡಾ?..!

ಕೈಕಂಬ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಜಾತ್ರೆಯ ಬಹುನಿರೀಕ್ಷಿತ ದಿನನಿಗದಿಪಡಿಸುವ ವಿಶಿಷ್ಠ ಸಾಂಪ್ರದಾಯವಾಗಿರುವ ಕದ್ರ್ ಮುಡಿಏರಿಸಿ `ಕುದಿ’ ಕರೆಯಲಾಗಿದ್ದು, `29 ಪೊಪಿನಾನಿ ದಿನತ್ತಾನಿ ಆರಡ?’ ಎನ್ನುವ…

ಪೊಳಲಿಯಲ್ಲಿ ಮುನ್ನೆಚ್ಚರಿಕೆ ಬಗ್ಗೆ ಜನಜಾಗೃತಿ ಸಭೆ

ಕೈಕಂಬ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆಯುವ ಒಂದು ತಿಂಗಳ ಸುಧೀರ್ಘ ಜಾತ್ರಾಮಹೋತ್ಸವಕ್ಕೆ ಭಕ್ತಾದಿಗಳು ಭೇಟಿ ನೀಡಲಿರುವುದರಿಂದ ಇತ್ತೀಚೆಗೆ ದಿನಗಳಲ್ಲಿ ಜಗತ್ತನ್ನೇ ಕಾಡುತ್ತಿರುವ ಕೊರೋನಾ ವೈರಸ್ ತಡೆ ಮತ್ತು…

ಗೋಡಂಬಿ ಬೆಳೆಯ ಪರಿಚಯ ಹಾಗೂ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆ ವಿಚಾರ ಸಂಕಿರಣ

ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೇಸಾಯ ಕೈಗೊಳ್ಳಬೇಕು ಎಂದು ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್‌.ಕೆ.ರಾಮಚಂದ್ರ ಹೇಳಿದರು.ತಾಲ್ಲೂಕಿನ ಬಿಸನಹಳ್ಳಿ ಗ್ರಾಮದಲ್ಲಿ…

ಮುತ್ತೂರು ಪಂಚಾಯತ್ ನೂತನ ಕಛೇರಿ ಕಟ್ಟಡ ಉದ್ಘಾಟನೆ.

ಕೈಕಂಬ: ಮಂಗಳೂರು ತಾಲೂಕಿನ ಮುತ್ತೂರು ಗ್ರಾಮಪಂಚಾಯತ್ ನ, 28 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸುಸಜ್ಜಿತ ನೂತನ ಕಚೇರಿ ಕಟ್ಟಡವನ್ನು ಮಂಗಳೂರು ಉತ್ತರ ಶಾಸಕ ಡಾ|ಭರತ್ ಶೆಟ್ಟಿಯವರು…

ಅಮ್ಟಾಡಿ ಗ್ರಾಮದ ವಿದ್ಯಾರ್ಥಿನಿ ಆತ್ಮಹತ್ಯೆ

ಬಂಟ್ವಾಳ: ಸೆಮಿಸ್ಟರ್ ಪರೀಕ್ಷೆಯಲ್ಲಿ ಗಳಿಸಿದ ಅಂಕ ಕಡಿಮೆಯಾಯಿತು ಎಂದು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಅಮ್ಟಾಡಿ ಗ್ರಾಮದ ಮೇಲಿನ ಏರ್ಯ…

ಭಗವತಿ ದೇವಿಯ ಮೊಗಮೂರ್ತಿ ಹಾಗೂ ಅರಸು ದೈವದ ಆಯುಧ ಆಗಮನ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಒಂದು ತಿಂಗಳ ಜಾತ್ರಾ ಮಹೋತ್ಸವಕ್ಕೆ ಅಡ್ಡೂರಿನ ನಂದ್ಯ ಭಗವತಿ ಕ್ಷೇತ್ರದಿಂದ ಭಗವತಿ ದೇವಿಯ ಮೊಗಮೂರ್ತಿ ಹಾಗೂ ಅರಸು ದೈವದ ಆಯುಧ ಪೊಳಲಿಗೆ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಭಂಡಾರ ಆಗಮನ

ಪೊಳಲಿ: ಇತಿಹಾಶ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಒಂದು ತಿಂಗಳ ಜಾತ್ರಾ ಮಹೋತ್ಸವಕ್ಕೆ ಉಳಿಪಾಡಿಗುತ್ತಿನಿಂದ ಶನಿವಾರ ಕೊಡಮಣಿತ್ತಾಯ ದೈವದ ಭಂಡಾರ ಆಗಮಿಸಿತು. ಉಳಿಪಾಡಿ ಗುತ್ತಿನಲ್ಲಿ ದೈವಗಳ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ದ್ವಜರೋಹಣ

ಪೊಳಲಿ: ಇತಿಹಾಶ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಒಂದು ತಿಂಗಳ ಜಾತ್ರಾ ಮಹೋತ್ಸವಕ್ಕೆ ಉಳಿಪಾಡಿಗುತ್ತಿನಿಂದ ದೇವಸ್ಥಾನಕ್ಕೆ ಭಂಡಾರ ಆಗಮಿಸಿದ ಬಳಿಕ ಧ್ವಜರೋಹಣಗೊಂಡಿತು . ದೇವಳದ ಅರ್ಚಕವೃಂದದವರು,…

ರಿಕ್ಷಾ ಡ್ರೈವರ್ ಅಸೋಸಿಯೇಶನ್ ನ ವಾರ್ಷಿಕ ಮಹಾಸಭೆ

ಬಂಟ್ವಾಳ: ರಿಕ್ಷಾ ಡ್ರೈವರ್ ಅಸೋಸಿಯೇಶನ್( ರಿ.) ಬಂಟ್ವಾಳ ಇದರ 44 ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು.ಅತಿಥಿಯಾಗಿ ಭಾಗವಹಿಸಿದ್ದ ಮೋಟಾರು ನಿರೀಕ್ಷಕ ಚರಣ್ ಅವರು…

ಕೊರೋನಾ ಮನೆ,ಮನೆಯಲ್ಲಿ ಜಾಗೃತಿ ಮೂಡಿಸಿ: ಶಾಸಕ ನಾಯ್ಕ್ ಆರೋಗ್ಯಾಧಿಕಾರಿಗೆ ಸೂಚನೆ

ಬಂಟ್ವಾಳ: ಕೊರೊನಾ ವೈರಾಣು ಸೋಂಕು ಕುರಿತು ಬಂಟ್ವಾಳ ತಾಲೂಕಿನ ಮನೆ, ಮನೆಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ತಾಲೂಕು ಆರೋಗ್ಯಾಧಿಕಾರಿಯವರಿಗೆ…