ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಪಂಚಗ್ರಾಮದಿಂದ ಹೊರೆಕಾಣಿಕೆ ಸಮರ್ಪಣೆ
ಕೈಕಂಬ:ಬಂಟ್ವಾಳ ತಾಲೂಕಿನ ಪಂಚಗ್ರಾಮ ಬ್ರಹ್ಮ ಶ್ರೀ ಗುರುನಾರಾಯಣ ಮಂದಿರದಿಂದ ಫೆ. 25ರಂದು ಮಂಗಳವಾರ ಶ್ರೀ ಕ್ಷೇತ್ರಗೆಜ್ಜೆಗಿರಿಗೆ ಹೊರೆಕಾಣಿಕೆಯನ್ನು ಬಹಳ ವಿಜೃಂಭಣೆಯಿಂದ ಶ್ರೀಕ್ಷೇತ್ರಕ್ಕೆ ತಲುಪಿಸಲಾಯಿತು. ಪಂಚಗ್ರಾಮದ ಬ್ರಹ್ಮಶ್ರೀ ನಾರಾಯಣ…
