Author: Suddi9

ಕಟ್ಟೆಮಾರ್ ಶ್ರೀ ಮಂತ್ರದೇವತಾ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕದ ಧಾರ್ಮಿಕ ಕಾರ್ಯಕ್ರಮಗಳು

ಕೈಕಂಬ:ಫೆ,26 ಬುಧವಾರದಿಂದ ಮಾ.1 ಭಾನುವಾರದವೆಗೆ ನಡೆಯಲಿರುವ ಶ್ರೀ ಮಂತ್ರದೇವತಾ ಕ್ಷೇತ್ರ ಸಾನ್ನಿಧ್ಯ ಕಟ್ಟೆಮಾರ್ ಶ್ರೀ ಮಂತ್ರದೇವತಾ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಶ್ರೀ ಮಂತ್ರದೇವತೆ, ಗುಳಿಗ…

ಪುರಸಭೆಯಲ್ಲಿ ಸಾವಯವ ಗೊಬ್ಬರ ಸಿದ್ದ

ಬಂಟ್ವಾಳ: ಅಂಗಡಿ, ಮನೆಗಳಲ್ಲಿ ಸಿಗುತ್ತಿದ್ದ ತರಕಾರಿ ತ್ಯಾಜ್ಯ, ಹಸಿಕಸಗಳನ್ನು ಗೊಬ್ಬರವಾಗಿ ಪರಿವರ್ತಿಸುವ ಬಂಟ್ವಾಳ ಪುರಸಭೆಯ ಪ್ರಾಯೋಗಿಕ ಪ್ರಯತ್ನ ಯಶಸ್ವಿಯಾಗಿದೆ. ಪುರಸಭೆಯ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ ಅವರ ಆಸಕ್ತಿಯಿಂದ…

ದಲಿತ ವಚನಕಾರರ ಜಯಂತಿ

ಬಂಟ್ವಾಳ:ದಲಿತ ವಚನಕಾರರು ಸಮಾಜದ ಓರೆ ಕೋರೆಗಳನ್ನು ತಿದ್ದುವ ಕೆಲಸ ಮಾಡಿದ್ಜಾರೆ.12 ನೇ ಶತಮಾನದಲ್ಲಿಯೇ ಮಾನವರೆಲ್ಲರೂ ಒಂದೇ ಎಂದು ತೋರಿಸಿಕೊಟ್ಟ‌ ಅವರ ವಚನಗಳು ಇಂದಿನ ಸಮಾಜಕ್ಕೆ ಹೆಚ್ಚು ಪ್ರಸ್ತುತವಾಗುತ್ತದೆ…

ಕಟ್ಟೆಮಾರ್ ಶ್ರೀ ಮಂತ್ರದೇವತಾ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ

ಕೈಕಂಬ:ಶ್ರೀ ಮಂತ್ರದೇವತಾ ಕ್ಷೇತ್ರ ಸಾನ್ನಿಧ್ಯ ಕಟ್ಟೆಮಾರ್ ಶ್ರೀ ಮಂತ್ರದೇವತಾ ಶಿಲಾಮೂರ್ತಿ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ಶ್ರೀ ಮಂತ್ರದೇವತೆ, ಗುಳಿಗ ಹಾಗೂ ಕೊರಗಜ್ಜ ದೈವಗಳ ವಾರ್ಷಿಕ ಕೋಲೋತ್ಸವವು…

ಹೈಮಾಸ್ಟ್ ದೀಪ ಉದ್ಘಾಟನೆ

ಬಂಟ್ವಾಳ: ಅಮ್ಟಾಡಿ ಗ್ರಾಮದ ಪೆದಮಲೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ ಇವರ ತಾಲೂಕು ಪಂಚಾಯತ್ ಅನುದಾನದಿಂದ…

ಅಜ್ಜಿಬೆಟ್ಟು ದೇವಸ್ಥಾನಕ್ಕೆ ಧರ್ಮಸ್ಥಳದಿಂದ ಧನಸಹಾಯ

ಬಂಟ್ವಾಳ: ಪುನರ್ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾ„ಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆ…

ರೈತಸಂಘದಿಂದ ಸಚಿವರಿಗೆ ಮನವಿ

ಬಂಟ್ವಾಳ: ಕರಾವಳಿಭಾಗದ ಭತ್ತಬೆಳೆಗಾರರಿಗೆ ಎಕ್ಟರಿಗೆ 7,500 ರೂ.ವಿನಂತೆ ದೊರೆಯುವ ಅನುದಾನದ ಕರಾವಳಿ ಪ್ಯಾಕೇಜನ್ನು 15,000 ರೂ.ಗೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಕ. ರಾ. ರೈತ ಸಂಘದ ನಿಯೋಗ ಬಂಟ್ವಾಳ…

ಒಡ್ಡೂರು ಫಾರ್ಮ್ ಹಾಸ್‍ನಲ್ಲಿ ಫೆ. 29ರಂದು ಶತ ಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವ

ಕೈಕಂಬ:ಒಡ್ಡೂರು ಫಾರ್ಮ್ ಹೌಸ್‍ನಲ್ಲಿ ನೂತನವಾಗಿ ನಿರ್ಮಿಸಲಾದ ಧರ್ಮಚಾವಡಿಯಲ್ಲಿ(ಭಂಡಾರಮನೆ) ಫೆ. 29ರಂದು ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠಾಪನೆ, ಸಾನಿಧ್ಯ ಕಲಶಾಭಿಷೇಕ ಹಾಗೂ ಫೆ. 24ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು…

ಮಾರಡ್ಕ ಜಮೀನಿಗೆ ಬೆಂಕಿ

ಕಿನ್ನಿಗೋಳಿ:ಶುಕ್ರವಾರ ಮದ್ಯಾಹ್ನ ಕಟೀಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ ಬಲ್ಲಾಣ ಮಾರಡ್ಕ ಸಮೀಪದ ಜಮೀನಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಗಿಡ ಮರಗಳು ಬೆಂಕಿಗಾಹುತಿಯಾಗಿದೆ. ಮೆನ್ನಬೆಟ್ಟು ಗ್ರಾಮ…

ಒಡ್ಡೂರು ಧರ್ಮನೇಮೋತ್ಸವದ ಅಂತಿಮ ಕ್ಷಣದ ಸಭೆ

ಕೈಕಂಬ:ಒಡ್ಡೂರು ಧರ್ಮಚಾವಡಿಯಲ್ಲಿ ಫೆ.24ರಿಂದ ಫೆ.29ರ ವರೆಗೆ ನಡೆಯಲಿರುವ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವದ ಅಂತಿಮ ತಯಾರಿಯ ಸಭೆ ಒಡ್ಡೂರು ಫಾರ್ಮ್ಸ್ ನಲ್ಲಿ…

ಗೆಜ್ಜೆಗಿರಿಯ ಗುರು ಸಾಯನ ಬೈದರ ಪಾದುಕೆಗೆ ಚೆಕ್ಕ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬಂಟ್ವಾಳ ಸಮಿತಿಯ ಸಲಹೆಗಾರ, ವಿಜಯ ಬ್ಯಾಂಕ್ ನ ಮಾಜಿ ಪ್ರಬಂಧಕ, ಬಂಟ್ವಾಳ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್ ಅವರು…

ಶ್ರೀ ಕಾರಿಂಜೇಶ್ವರ ದೇವಸ್ಥಾನ ಫೆ.19-25: ಜಾತ್ರಾ ಮಹೋತ್ಸವ

ಬಂಟ್ವಾಳ: ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮತ್ತು ಜಾತ್ರಾ ಮಹೋತ್ಸವ ಫೆ.19ರಿಂದ ರಂಭಗೊಂಡಿದ್ದು, ಫೆ.25ರ…