Author: Suddi9

ಕರಾಟೆ: ಬಹುಮಾನ ವಿಜೇತ ವಿದ್ಯಾರ್ಥಿಗಳಿಗೆ ಅಭಿನಂದನೆ

ಬಂಟ್ವಾಳ: ಬುಡೋಕಾನ್ ಕರಾಟೆ ಮತ್ತು ಉಡುಪಿ ಅಂಬಲಪಾಡಿಯ ಸ್ಪೋಟ್ಸ್ ಅಸೋಸಿಯೇಷನ್ ಸಹಯೋಗದಲ್ಲಿ ಅಂಬಲಪಾಡಿಯ ಮಹಾಕಾಳಿ ದೇವಸ್ಥಾನದ ಜನಾರ್ದನ ಬಯಲು ರಂಗಮಂದಿರದಲ್ಲಿ ಈಚೆಗೆ ಎರಡು ದಿನಗಳ ಕಾಲ ಓಪನ್…

ವಾಸ್ತ ಶಾಸ್ತ್ರಜ್ಞ ಮುನಿಯಂಗಳ ಭೇಟಿ

ಬಂಟ್ವಾಳ: ಜೀರ್ಣೋದ್ಧಾರ ಗೊಳ್ಳುತ್ತಿರುವ ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಾಸ್ತು ಶಾಸ್ತ್ರಜ್ಞ ಪ್ರಸಾದ್ ಬಟ್ ಮುನಿಯಂಗಳ ಭೇಟಿ ನೀಡಿ ದೇವಳದ ಆಡಳಿತ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿದರು. ಸಜಿಪನಡು…

ಮಾಣಿ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ:ಮಾಣಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಹಾಗೂ ವಲಯ ಬೂತ್ ಅಧ್ಯಕ್ಷರ ಸಭೆಯ ಮಾಣಿಯಲ್ಲಿ ನಡೆಯಿತು. ಮಾಜಿ ಸಚಿವ…

ಬಾಕ್ಸಿಂಗ್ ನಲ್ಲಿ ಚಿನ್ನ ಮತ್ತು ಬೆಳ್ಳಿ: ಖೇಲೋ ಇಂಡಿಯಾಗೆ ಆಯ್ಕೆ

ಬಂಟ್ವಾಳ :ರಾಜ್ಯ ಸರ್ಕಾರದ ಯುವಜನ ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ವತಿಯಿಂದ ಬೆಂಗಳೂರು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಭಾರತದ ಪ್ರಪಥಮ ಮಿನಿ ಒಲಿಂಪಿಕ್ಸ್…

ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಭಾ ಕ್ಷೇತ್ರಕ್ಕೆ ಐ.ಜಿ.ಪಿ.ಅರುಣ್ ಚಕ್ರವರ್ತಿ

ಬಂಟ್ವಾಳ : ಬೆಂಗಳೂರಿನ‌ ರೈಲ್ವೆ ಎಡಿಜಿಪಿ ಯಾಗಿ ಮುಂಬಡ್ತಿ ಹೊಂದಿ ವರ್ಗಾವಣೆ ಗೊಂಡಿರುವ ಮಂಗಳೂರು ಐ.ಜಿ.ಪಿ.ಅರುಣ್ ಚಕ್ರವರ್ತಿ ಅವರು ಇತಿಹಾಸ ಪ್ರಸಿದ್ಧ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಭಾ…

ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಅದ್ಯಕ್ಷರಾಗಿ ಹಾಜಿ ಮುಹಮ್ಮದ್ ಹನೀಫ್

ಬಂಟ್ವಾಳ: ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ನ ನೂತನ ಅದ್ಯಕ್ಷರಾಗಿ ಮುಹಮ್ಮದ್ ಹನೀಫ್ ಗೋಳ್ತಮಜಲು ಆಯ್ಕೆಯಾಗಿದ್ದಾರೆ .ಸೋಮವಾರ ಬಿ.ಸಿ.ರೋಡ್ ನ ಪದ್ಮಾ ಕಾಂಪ್ಲೆಕ್ಸ್ ನಲ್ಲಿ ಬಂಟ್ವಾಳ ತಾಲೂಕು…

ನಾರಳ ಅಖಂಡ ಭಜನಾ ಮಂಗಲೋತ್ಸವ

ಕೈಕಂಬ:ಶ್ರೀ ಸೀತಾರಾಮ ಭಜನಾ ಮಂದಿರ(ರಿ)ನಾರಳ 61ನೇ ವರ್ಷದ ವಾರ್ಷಿಕ ಮಂಗಲೋತ್ಸವ ಸಹಿತ ಮೂರು ದಿನಗಳ ಅಖಂಡ ಭಜನಾ ಮಂಗಲೋತ್ಸವವು ಫೆ.19ರ ಸೂರ್ಯೋದಯದಿಂದ ಮೊದಲ್ಗೊಂಡು ಫೆ.22ರ ಶನಿವಾರದವರೆಗೆ ನಡೆಯಲಿದೆ.…

ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿಗೆ ಮನವಿ

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿ…

ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಸಚಿವ ಡಾ| ನಾರಾಯಣ ಗೌಡ ಅವರಿಗೆ ಸನ್ಮಾನ

ಮುಂಬಯಿ: ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ನಾಲ್ವಡಿ ಶ್ರೀಕೃಷ್ಣರಾಜಒಡೆಯರ್ ತಾಲೂಕು ಕ್ರೀಡಾಂಗಣದಲ್ಲಿ ಇಂದಿಲ್ಲಿ ಬುಧವಾರ ಭಾರತ ಸರ್ಕಾರದ ಯುವ ಕಾರ್ಯಾಲಯ, ನೆಹರೂ ಯುವ ಕೇಂದ್ರ ಮತ್ತು ತಾಲೂಕು ಆಡಳಿತದ…

ದ್ವಿಚಕ್ರ ವಾಹನ ಕಳವು :ಆರೋಪಿಯ ಸೆರೆ

ಬಂಟ್ವಾಳ: ದ್ವಿಚಕ್ರ ವಾಹನ ಕಳವು ಪ್ರಕರಣ ಕ್ಕೆ ಸಂಬಂಧಿಸಿದಂತೆ ಒರ್ವನ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಪುದುಕೋಟೆ ಜಿಲ್ಲೆಯ ಅರಂತಾಂಗಿ ತಾಲೂಕಿನ ಒಡಕವಾಡಿ ನಿವಾಸಿ…

ತುಳುವಿಗೆ ರಾಜ್ಯಭಾಷೆಯ ಸ್ಥಾನಮಾನ ಕೊಡಿ: ಸಿಎಂಗೆ ಶಾಸಕ ರಾಜೇಶ್ ನಾಯ್ಕ ಪತ್ರ

ಬಂಟ್ವಾಳ: ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ.ತುಳುಭಾಷೆ ಹಾಗೂ ತುಳುನಾಡಿನ…

ನರಹರಿ ಪರ್ವತಕ್ಕೆ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಭೇಟಿ

ಅಪೂರ್ವ ಸೌಂದರ್ಯದ ಶಿಖರ ನರಹರಿ ಪರ್ವತದಲ್ಲಿ 6 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜೀರ್ಣೋದ್ಧಾರದ ಕಾಮಗಾರಿಯನ್ನು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ವೀಕ್ಷಿಸಿಸುತ್ತಿರುವುದು. ಆಡಳಿತ ಮೋಕ್ತೆಸರರಾದ ಡಾ. ಪ್ರಶಾಂತ…

ಫೆ.23 ಮುತ್ತೂರು ಚಂದ್ರಮಜಲಿನಲ್ಲಿ ಸಹಾಯಾರ್ಥ ವಾಲಿಬಾಲ್ ಪಂದ್ಯಾಟ.

ಕುಪ್ಪೆಪದವು: ಬಡಕುಟುಂಬದ ಮನೆ ನಿರ್ಮಾಣ ಸಹಾಯಾರ್ಥವಾಗಿ ,ಮುತ್ತೂರು ಚಂದ್ರಮಜಲು ಕೇಸರೀ ಫ್ರೆಂಡ್ಸ್ಫೆಬ್ರವರಿ 23 ರ ಆದಿತ್ಯವಾರ ಆಯ್ದ ತಂಡಗಳ ವಾಲಿಬಾಲ್ ಪಂದ್ಯಾಟವನ್ನು ಆಯೋಜಿಸಿದೆ ,ಬೆಳಿಗ್ಗೆ 9 ರಿಂದ…