Category: bantwal

 ಸಮಾಜಮುಖಿ ಕಾರ್ಯ ಶ್ಲಾಘನೀಯ: ಜೆ ಪಿ ತೂಮಿನಾಡು 

ಬಂಟ್ವಾಳ: ಸಮಾಜಮುಖಿ ಕಾರ್ಯದೊಂದಿಗೆ ಪ್ರತಿಭೆಗಳಿಗೆ ವೇದಿಕೆ ಒದಗಿಸುವ ಸಂಘಟನೆಯ ಮಹತ್ತರ ಕೆಲಸ ಶ್ಲಾಘನೀಯವಾಗಿದೆ ಎಂದು “ಸು ಫ್ರಮ್ ಸೊ” ಸಿನಿಮಾ ಖ್ಯಾತಿಯ ಜೆ.ಪಿ ತೂಮಿನಾಡು ಹೇಳಿದರು.ವಿಶ್ವಜ್ಯೋತಿ ಯುವಕ…

ಪುಂಜಾಲಕಟ್ಟೆ: ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ ಸಮಾಪನ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ‘ಸ್ವಸ್ತಿ ಸಿರಿ’ ರಾಜ್ಯ ಪ್ರಶಸ್ತಿ ಪ್ರದಾನ

ಬಂಟ್ವಾಳ:ಗ್ರಾಮೀಣ ಕ್ರೀಡೆ ಕಬಡ್ಡಿಗೆ ವಿಶ್ವಮಾನ್ಯತೆ ದೊರೆತಿದ್ದು, ಯುವಜನತೆ ನಿಯಮಿತ ವ್ಯಾಯಾಮ ಮತ್ತು ಆಹಾರ ಸೇವನೆ ಮೂಲಕ ಆರೋಗ್ಯ ಕಾಯ್ದುಕೊಂಡಾಗ ಸಾಧನೆಯ ಜೊತೆಗೆ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುವುದು…

ಸಜೀಪ ಕಾಲೇಜಿನ ಅಬಹಿವೃದ್ಧಿಗೆ ಪ್ರಯತ್ನ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ಕಾಲೇಜಿನ ಕುಂದು ಕೊರತೆಗಳನ್ನು ನಿವಾರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರು ತಿಳಿಸಿದರು.ಶನಿವಾರ ಬಂಟ್ವಾಳ ತಾಲೂಕಿನ ಸಜೀಪಮೂಡ ಸರಕಾರಿ ಪದವಿಪೂರ್ವ ಕಾಲೇಜಿನ…

ನೆತ್ತರಕೆರೆ :ಶ್ರೀ ರಾಮ ನಾಮ ತಾರಕ ಜಪ ಯಜ್ಞದ ಆಮಂತ್ರಣ ಪತ್ರ ಬಿಡುಗಡೆ

ಬಂಟ್ವಾಳ:ಶ್ರೀ ರಾಮ ನಾಮ ತಾರಕ ಜಪ ಯಜ್ಞ ಸಮಿತಿ ನೆತ್ತರಕೆರೆ ಇದರ ಅಶ್ರಯದಲ್ಲಿ ಡಿ.21ರಂದು ತಾಲೂಕಿನ ಕಳ್ಳಿಗೆ-ಪುದು ಗ್ರಾಮದ ನೆತ್ತರಕೆರೆಯಲ್ಲಿ ನಡೆಯಲಿರುವ ಶ್ರೀ ರಾಮ ನಾಮ ತಾರಕ…

ರಾಯಿ: ನಮ್ಮ ಜವನೆರ್ ಸೇವಾ ಟ್ರಸ್ಟ್ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರಕ್ಕೆ ಚಾಲನೆ

ಬಂಟ್ವಾಳ: ಸಮಾಜದಲ್ಲಿ ಯುವಜನತೆ ಸಂಘಟಿತರಾಗಿ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ದೇವರ ಕೃಪೆಯ ಜೊತೆಗೆ ಜನರ ಪ್ರೀತಿಯೂ ಲಭಿಸುತ್ತದೆ ಎಂದು ಮಾವಂತೂರು ಬಲವಂಡಿ ಕ್ಷೇತ್ರದ ಗಡಿ ಪ್ರಧಾನ ಎಂ.…

ಕಕ್ಯಪದವು:” ಸತ್ಯ-ಧರ್ಮ “ಜೋಡುಕರೆ ಬಯಲು ಕಂಬಳ ಸಂಪನ್ನ,ಫಲಿತಾಂಶ ಪ್ರಕಟ

ಬಂಟ್ವಾಳ : ತಾಲೂಕಿನ ಉಳಿಗ್ರಾಮದ ಕಕ್ಯಪದವು ಮೈರಾ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಕಕ್ಯಪದವು ಮೈರ-ಬರ್ಕೆಜಾಲು ಎಂಬಲ್ಲಿ ನಡೆದ ೧೩ ನೇ ವರ್ಷದ ಸತ್ಯ-ಧರ್ಮ ಜೋಡುಕರೆ…

ಶೇರಾ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ

ಕಲ್ಲಡ್ಕ: ಮಕ್ಕಳ ಶಿಸ್ತು ಮತ್ತು ಮೌಲ್ಯಯುತ ಜೀವನಕ್ಕೆ ಸರಕಾರಿ ಶಾಲೆಗಳು ಮೂಲ ಅಡಿಪಾಯವಾಗಿದೆ.ದಾನಿಗಳು ಸಂಘ-ಸಂಸ್ಥೆಗಳು ಮಾಡುವ ಸಹಕಾರ ಸರಕಾರಿ ಶಾಲಾ ಮಕ್ಕಳ ಜೀವನಕ್ಕೆ ಕೊಡುವ ಆಸರೆಯಾಗಿದೆ ಎಂದು…

ಬೆಳ್ಳೂರು ಜಾರಪ್ಪ ಪೂಜಾರಿ ನಿಧನ

ಬಡಗಬೆಳ್ಳೂರು: ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮದ ಕೊಪ್ಪಳ ಜಾರಪ್ಪ ಪೂಜಾರಿ( 88) ಅಲ್ಪ ಕಾಲದ ಆಸೌಖ್ಯದಿಂದ ನವೆಂಬರ್ 29 ರಂದು ಶನಿವಾರ ಕೊಪ್ಪಳ ಸ್ವಗ್ರಹದಲ್ಲಿ ನಿಧನ ಹೊಂದಿದರು.…

ಕಕ್ಯಪದವು: ಕಂಬಳ ಓಟಗಾರನಿಗೆ ಸನ್ಮಾನ

ಬಂಟ್ವಾಳ:ಗ್ರಾಮೀಣ ಪ್ರದೇಶದಲ್ಲಿ ಕಂಬಳ ಕೂಟ ಆಯೋಜನೆ ಜೊತೆಗೆ ಕಂಬಳ ಕ್ಷೇತ್ರದ ಸಾಧಕರನ್ನು ಗುರುತಿಸಿ ಅಭಿನಂದಿಸುವ ಮಹತ್ಕಾರ್ಯ ಶ್ಲಾಘನೀಯ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.ಇಲ್ಲಿನ…

ಮಜಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಬಂಟ್ವಾಳ: ಮಕ್ಕಳು ಹಿರಿಯರನ್ನು ಅನುಕರಣೆ ಮಾಡುವ ಮೂಲಕ ಕಲಿಯುತ್ತಾರೆ ಈ ಕಾರಣಕ್ಕಾಗಿ ಹಿರಿಯರ ನಡತೆಯು ಮಾದರಿಯಾಗಿರಬೇಕು, ಮಾತೃಭಾಷೆ ಹಾಗೂ ಸಂಸ್ಕಾರಯುತ ಶಿಕ್ಷಣ ಮನೆಯಲ್ಲಿ ನೀಡಿ ಬುನಾದಿ ಶಿಕ್ಷಣವನ್ನು…

ಸಕ್ರಮ ಮರಳಗಾರಿಕೆಗೆ 4 ಕಡೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ಬಂಟ್ವಾಳ: ಸರಕಾರದ ನಿರ್ದೇಶನದನ್ವಯ ಬಂಟ್ವಾಳ ‌ತಾಲೂಕಿನ ನಾಲ್ಕು ಆಯ್ದ ಸ್ಥಳದಲ್ಲಿ ನೇತ್ರಾವತಿ ನದಿಯಿಂದ ಸಕ್ರಮವಾಗಿ ಮರಳಗಾರಿಕೆಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬಂಟ್ವಾಳ ತಹಶಿಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ…

 ರಾಜ್ಯಮಟ್ಟದ ಬಾಕ್ಸಿಂಗ್ ನಲ್ಲಿ ಬೆನಝೀರ್ ಗೆ ಕಂಚಿನ ಪದಕ

ಬಂಟ್ವಾಳ: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಇದರ ಆಶ್ರಯದಲ್ಲಿ ನ.27 ಮತ್ತು 28 ರಂದು ಶಿವಮೊಗ್ಗದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಕಲ್ಲಡ್ಕ ಶ್ರೀ…

ಬಂಟ್ವಾಳ: ಸಂವಿಧಾನ ದಿನಾಚರಣೆ

ಬಂಟ್ವಾಳ: ಭಾರತದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಸಂವಿಧಾನದ ಆಶಯಗಳ ಅರಿವಿರಬೇಕು. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಜೊತೆಗೆ ಸಂವಿಧಾನದ ಮೂಲ ಆಶಯಗಳನ್ನು ಅಧ್ಯಯನ ಮಾಡಬೇಕು ಎಂದು ಬಂಟ್ವಾಳ ಎಸ್ ವಿ…

 ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ

ಬಂಟ್ವಾಳ: ವಿದ್ಯಾ ಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥಾನ ಆಶ್ರಯದಲ್ಲಿ ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಮಾತೆಯವರಿಗಾಗಿ ಸಪ್ತಶಕ್ತಿ ಸಂಗಮ ಕಾರ್ಯಕ್ರಮ…