ಪ್ರಯತ್ನವಿಲ್ಲದೇ ಗುರಿ ಸಾಧಿಸುವುದು ಕಷ್ಟಸಾಧ್ಯ.: ಯಕ್ಷಗಾನ ಕಲಾವಿದ ಜಬ್ಬಾರ್ ಸಮೋ
ಬಂಟ್ವಾಳ: ಪರೀಕ್ಷೆಗಳಲ್ಲಿ ಅಂಕಗಳಿಸುವುದಕ್ಕಿಂತ ಜೀವನದಲ್ಲಿ ಅನುಭವ ಗಳಿಸಿದವನು ಯಶಸ್ವಿಯಾಗುತ್ತಾನೆ. ಗುರುಗಳು ಹಾಗೂ ಹಿರಿಯರು ಜೀವನದ ಮಾರ್ಗದರ್ಶಕರು ಮಾತ್ರ ಗುರಿ ತಲುಪುವವರು ನಾವು ಹಾಗಾಗಿ ಪ್ರಯತ್ನವಿಲ್ಲದೇ ಗುರಿ ಸಾಧಿಸುವುದು…
