Category: bantwal

ಪೆರಾಜೆಯಲ್ಲಿ ಆಯುಷ್ಮಾನ್ ಕಾಡ್೯ ಅಭಿಯಾನಕ್ಕೆ ಶಾಸಕರಿಂದ ಚಾಲನೆ

ಬಂಟ್ವಾಳ : ಪೆರಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆಯುಷ್ಮಾನ್ ಕಾರ್ಡ್ ಅಭಿಯಾನವನ್ನು ಶನಿವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು. ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಂತನಾದರೆ…

ಕನ್ಯಾನ ಪ್ರಾ.ಆ.ಕೇ.ವೈದ್ಯರು,ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಮತ್ತು ಕನ್ಯಾನ ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕನ್ಯಾನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಕೊರೊನ ರೋಗ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರು,ಸಿಬ್ಬಂದಿಗಳು…

ದಾಸ್ತಾನುಕೊಠಡಿ ಬೆಂಕಿಗಾಹುತಿ:ಲಕ್ಷಾಂತರ ರೂ.ನಷ್ಟ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರುಗ್ರಾಮದ ನಡುಮೊಗರು ಎಂಬಲ್ಲಿ ಸ್ಥಳೀಯ ಗ್ರಾಪಂನ ನಿಕಟಪೂರ್ವ ಸದಸ್ಯ ಆದಂಕುಂಞ ಅವರ ಮನೆಯ ದಾಸ್ತಾನುಕೊಠಡಿ ಬೆಂಕಿಗಾಹುತಿಯಾದ ಘಟನೆ ರವಿವಾರ ಸಂಜೆ ಸಂಭವಿಸಿದ್ದು, ಲಕ್ಷಾಂತರ ರೂ.ನಷ್ಟ…

ಆಳ್ವಾಸ್ ನಲ್ಲಿ ದಾಖಲಾದ ಕೌಶಿಕ್ : ಕೊಟ್ಟ ಮಾತು ಉಳಿಸಿದ ಶಾಸಕ ನಾಯಕ್

ಬಂಟ್ವಾಳ: ಕಾಲ ಬೆರಳಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣನಾಗಿ ರಾಜ್ಯದ ಶಿಕ್ಷಣ ಸಚಿವರ ಸಹಿತ ಜನರ ಗಮನ ಸೆಳೆದಿದ್ದ ಬಂಟ್ವಾಳ…

ಸಿದ್ದಕಟ್ಟೆ ಕಾಲೇಜಿನಲ್ಲಿ ಸದ್ಬಾವನಾ ದಿನಾಚರಣೆ

ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ತಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಹೆಚ್.ಕೆ ವಹಿಸಿ…

ಅಮ್ಮುಂಜೆ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ ವಿತರಣೆ

ಅಮ್ಮುಂಜೆ: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ…

ಅಮೆಚೂರು ಕಬಡ್ಡಿ ಎಸೋಸಿಯೇಶನ್ ವತಿಯಿಂದ ಮಿಥಿಲ್ ಗೆ ಸನ್ಮಾನ

ಬಂಟ್ವಾಳ : ಅಮೆಚೂರು ಕಬಡ್ಡಿ ಎಸೋಸಿಯೇಶನ್ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೋಡ್ – ಪರ್ಲಿಯದಲ್ಲಿ ನಡೆಯಿತು. ಎಸೋಸಿಯೇಶನ್…

ಅನಂತಾಡಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ, ಪ್ರತಿಭಾ ಪುರಷ್ಕಾರ

ಬಂಟ್ವಾಳ : ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಅನಂತಾಡಿ ಯುವಕ ಮಂಡಲ ಇದರ ಆಶ್ರಯದಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಉಚಿತ ನೋಂದಾವಣೆ ಹಾಗೂಪ್ರತಿಭಾ ಪುರಸ್ಕಾರ ಕಾರ್ಯಕ್ರಮವು…

ಮಹಿಳಾ ಕಾಂಗ್ರೆಸ್ ನಿಂದ ಆಯುಷ್ಮಾನ್ ಭಾರತ್ ಯೋಜನೆಯ ಉಚಿತ ನೋಂದಣೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ವತಿಯಿಂದ ಅನಂತಾಡಿ ಯುವಕ ಮಂಡಲದ ಸಹಯೋಗದೊಂದಿಗೆ ಅಯುಷ್ಮಾನ್ ಭಾರತ್ ಯೋಜನೆಯ ಉಚಿತ ನೊಂದಾವಣಿ ಹಾಗೂ ಈ ಪ್ರತಿಭಾ ಪುರಸ್ಕಾರ…

ಹಲಸಿನ ಎಲೆಯ ಕೊಟ್ಟಿಗೆ ಕಟ್ಟಿ ಮತ್ತೊಮ್ಮೆ ಸುದ್ದಿಯಾದ ಕೌಶಿಕ್

ಬಂಟ್ವಾಳ: ಯಾವುದೇ ಸಾಧನೆಗೆ ಅಂಗವೈಕಲ್ಯತೆ ಅಡ್ಡಿ ಅಲ್ಲ,ಆತ್ಮವಿಶ್ವಾಸವೊಂದಿದ್ದರೆ ಸಾಕು ಎಂಬುದನ್ನು ಬಂಟ್ವಾಳದ ಕೌಶಿಕ್ ಮತ್ತೊಮ್ಮೆ ನಿರೂಪಿಸಿ ಸಾರ್ವತ್ರಿಕ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಈ ಸಾಲಿನ ಎಸ್ ಎಸ್ ಎಲ್…

ಕೈಕುಂಜೆ ಹಿಂದು ರುದ್ರಭೂಮಿಯಲ್ಲಿ ಶಿವನಿಗೆ ಪುಷ್ಪಾರ್ಚನೆ ಮೂಲಕ ಸೇವೆ ಆರಂಭ

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆಯಲ್ಲಿರುವ ಹಿಂದು ರುದ್ರಭೂಮಿಯ ನಿರ್ವಹಣೆಗೆ ನೂತನ ಪಾಲನಾ ಸಮಿತಿ ರಚನೆಗೊಂಡಿದ್ದು, ಗಣೇಶ ಚತುರ್ಥಿಯ ದಿನವಾದ ಶನಿವಾರ ರುದ್ರಭೂಮಿ ದ್ವಾರದಲ್ಲಿರುವ ಶಿವಲಿಂಗಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ…

ಕರೆಂಕಿ ದೇವಸ್ಥಾನದ ಸಭಾಭವನ ಉದ್ಘಾಟನೆ

ಬಂಟ್ವಾಳ: ಕರೆಂಕಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾ ಫ್ರೆಂಡ್ಸ್ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡ ಸಭಾಭವನದ ಉದ್ಘಾಟನಾ ಸಮಾರಂಭ ರವಿವಾರ ಸರಳ ರೀತಿಯಲ್ಲಿ…

1 of 1,875 ರಾಜ್ಯಕ್ಕೆ ಮೂರನೇ ರ್‍ಯಾಂಕ್ ಗಳಿಸಿದ ವಿದ್ಯಾರ್ಥಿನಿಗೆ ಅಭಿನಂದನೆ

ಬಂಟ್ವಾಳ: ಈ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ್‍ಯಾಂಕ್ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಪ್ರಥಮ ರ್‍ಯಾಂಕ್ ಪಡೆದು ಶಾಲೆ ಮತ್ತು ತಾಲೂಕಿಗೆ ಕೀರ್ತಿ ತಂದಿರುವ ಕು.ಅವ್ರಿಲಾ…

ಆಗಸ್ಟ್ 26 ರಂದು ಸಮಾನ ಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಬಂಟ್ವಾಳ: ಕೊರೋನಾ ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿರುವುದನ್ನು ಖಂಡಿಸಿ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಬಿ‌.ಸಿ.ರೋಡಿನ ಮಿನಿ ವಿಧಾನ ಸೌಧದ ಎದುರು ಆಗಸ್ಟ್…