Category: bantwal

ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ದಡ್ಡಲಕಾಡುವಿನ ಶ್ರೀದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಭಾನುವಾರ ವನಮಹೋತ್ಸವ ಆಚರಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಅಂಚನ್ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ…

ಹಡಿಲು ಬಿದ್ದ ದೇವಸ್ಥಾನದ ಗದ್ದೆಗೆ ಕಾಯಕಲ್ಪನೀಡಿದ ನೆಟ್ಲದ ಗ್ರಾಮಸ್ಥರು

ಬಂಟ್ವಾಳ: ಹಡಿಲು ಬಿದ್ದ ದೇವಸ್ಥಾನ ವೊಂದರ ಗದ್ದೆಗೆ ಕಾಯಕಲ್ಪ ನೀಡಿ ಭತ್ತದ ಕೃಷಿ ಮಾಡಿ ದೇವಸ್ಥಾನಕ್ಕೆ ನೀಡುವ ಸಂಕಲ್ಪಕ್ಕೆ ನೆಟ್ಲದ ಗ್ರಾಮಸ್ಥರಿಂದ ಇಂದು ಆಗಸ್ಟ್ 2 ರಂದು…

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಸಂಜೀವ ಕೆ. ಅಧಿಕಾರ ಸ್ವೀಕಾರ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧದ ವಿಭಾಗದ ಎಸ್‌ಐ ಆಗಿ ಸಂಜೀವ ಕೆ. ಅವರು ಆದಿತ್ಯವಾರ ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಎಸ್‌ಐ…

ಜ್ಞಾನವೇ ಶ್ರೇಷ್ಠವಾದ ಸಂಪತ್ತು: ಹರಿಕೃಷ್ಣ ಬಂಟ್ವಾಳ್

ಬಂಟ್ವಾಳ: ಜ್ಞಾನವೇ ಶ್ರೇಷ್ಠವಾದ ಸಂಪತ್ತು. ಬೌದ್ಧಿಕ ಕೊರತೆಯೇ ನಮ್ಮ ಬಹುತೇಕ ವಿಫಲತೆಗಳಿಗೆ ಕಾರಣ. ಜ್ಞಾನ ಸಂಪತ್ತಿನ ಮೂಲಕ ನಮ್ಮ ವ್ಯಕ್ತಿತ್ವ ವಿಕಾಸಗೊಳ್ಳಬೇಕಾದುದು ಇಂದಿನ ಅನಿವಾರ್ಯವಾಗಿದೆ ಎಂದು ರಾಜ್ಯ…

ಸರ್ಕಾರಿ ಜಮೀನುಗಳ ಒತ್ತುವರಿ ತೆರವು – ಸಿ.ಸತ್ಯಭಾಮ.

ಕೋಲಾರ : ಜಿಲ್ಲೆಯ ಸರ್ಕಾರಿ ಜಮೀನುಗಳಾದ ಸ್ಮಶಾನ , ಗುಂಡುತೋಪು , ಬಂಡಿದಾರಿ , ಕೆರೆ ಜಮೀನುಗಳು ಒತ್ತುವರಿಯಾಗಿದ್ದು , ಜಿಲ್ಲೆಯಲ್ಲಿ ಒಟ್ಟು 7 ಸರ್ಕಾರಿ ಸರ್ವೆನಂಬರ್‌ಗಳಲ್ಲಿ…

ಬಂಟ್ವಾಳ ಜೇಸಿಐಗೆ ಅವಾಡ್೯ ಪ್ರಧಾನ

ಬಂಟ್ವಾಳ: ಇಲ್ಲಿನ ಜೇಸಿಐ ಬಂಟ್ವಾಳ ವಲಯದ ಮಧ್ಯಂತರ ಸಮ್ಮೇಳನದಲ್ಲಿ ವಲಯದ ಅತ್ಯುತ್ತಮ ಘಟಕ ರನ್ನರ್ ಅವಾರ್ಡ್, ಎಕ್ಸಲೆಂಟ್ ಅವಾರ್ಡ್ ಹಾಗೂ ಸಿಲ್ವರ್ ಲೋಮ್ ಅವಾರ್ಡ್ ಗೆದ್ದುಕೊಂಡಿದೆ. ಜೇಸಿಐ…

ಫರಂಗಿಪೇಟೆ,ಬಿ.ಸಿ.ರೋಡ್,ಸಜೀಪದಲ್ಲಿ ವರಮಹಾಲಕ್ಷ್ಮೀ ಪೂಜೆ

ಬಂಟ್ವಾಳ: ತಾಲೂಕಿನ ವಿವಿದೆಡೆಯಲ್ಲಿ ಶುಕ್ರವಾರ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಿತು.ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಸೇವಾಂಜಲಿ ಪ್ರತಿಷ್ಠಾನದ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದಲ್ಲಿ ಬಂಟ್ವಾಳ ಕುಲಾಲ…

ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ:ಒಗ್ಗಟ್ಟಾಗಿ ಪಕ್ಷ ಬಲಪಡಿಸಿ ಪೂಜಾರಿಯಿಂದ ಡಿ.ಕೆ.ಶಿ.ಗೆ ಸಲಹೆ

ಬಂಟ್ವಾಳ: ಎಲ್ಲಾ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಾಗಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವಂತೆ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್…

ಅಂಗಡಿಗೆ ದಾಳಿ: ಗೋಮಾಂಸ ಪತ್ತೆ,ಒರ್ವನ ಬಂಧನ

ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರದಲ್ಲಿ ಅಂಗಡಿಯೊಂದಕ್ಕೆಗುರುವಾರ ಮಧ್ಯಾಹ್ನ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ನಡೆಸಿದ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿರುವುದನ್ನು ಪತ್ತೆಹಚ್ಚಿದ್ದಾರೆ,ಈ…

ಪೊಲೀಸ್ ಸಿಬ್ಬಂದಿಗಳಿಗೆ ಫೇಸ್ ಶೀಲ್ಡ್ ಹಸ್ತಾಂತರ

ಬಂಟ್ವಾಳ : ಕರೋನ ವಾರಿಯರ್ಸ್ ಗಳಾಗಿ ದುಡಿಯುವ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳಿಗೆ ತಮ್ಮ ಸುರಕ್ಷತೆ ಗಾಗಿ ಮಾಸ್ಕ್ ( ಮುಖಗವಸು ) ಫೇಸ್ ಶೀಲ್ಡ್…

ಬಿಜೆಪಿ ಸರಕಾರದ ಅಭಿವೃದ್ಧಿಯೇ ಆಡಳಿತ ಮಂತ್ರ ಸಾಹಿತ್ಯ ಕರಪತ್ರ ಬಿಡುಗಡೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರವು ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್.‌ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಜು. 26 ರಂದು ಒಂದು ವರ್ಷ ಪೂರೈಸುತ್ತಿರುವ ಈ ಸಂದರ್ಭದಲ್ಲಿ ಪ್ರತಿ…

ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿ,ಸರಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿಯ ಹೋರಾಟಕ್ಕೆ ಸಿಕ್ಕ ಜಯ: ಪ್ರಕಾಶ್ ಅಂಚನ್

ಬಂಟ್ವಾಳ: ದೇಶಾದ್ಯಂತ ಏಕರೂಪದ ಶಿಕ್ಷಣ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿ ಜಾರಿಗೊಳಿಸಿರುವುದನ್ನು ಸರಕಾರಿ ಶಾಲೆ ಉಳಿಸಿ…

ಹಡೀಲುಗದ್ದೆಯಲ್ಲಿ ಕೃಷಿ ಇಲಾಖೆಯ ಸಹಕಾರದಿಂದ ಭತ್ತದ ನಾಟಿ

ಬಂಟ್ವಾಳ: ತಾಲೂಕಿನ ಕೊಯಿಲ ಗ್ರಾಮದ ಕೊಯಿಲ ಗುತ್ತು ಎಂಬಲ್ಲಿನ ರಾಘವೇಂದ್ರ ರಾವ್ ರವರ ೫.೦೦ ಎಕ್ರೆ ಹಡೀಲು ಜಮೀನಿನಲ್ಲಿ ನಾಟಿ ಯಂತ್ರದ ಮೂಲಕ ಭತ್ತದ ನಾಟಿ ಕಾರ್ಯಕ್ರಮವನ್ನು…

ಕೋವಿಡ್ 19 ನಿಭಾಯಿಸುವಲ್ಲಿ ಸರಕಾರ ವಿಫಲ: ಪೂಜಾರಿ

ಬಂಟ್ವಾಳ: ಕೋವಿಡ್-೧೯ ನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸಂಪೂರ್ಣವಿಫಲವಾಗಿದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಎಂ.ಚಂದ್ರಶೇಖರ ಪೂಜಾರಿ ಟೀಕಿಸಿದ್ದಾರೆ. ಕೊರೋನಾ…