Category: bantwal

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

ಬಂಟ್ವಾಳ: ಸಂಘಟನೆ ಕೇವಲ ಸಭೆ-ಸಮಾರಂಭಗಳಿಗೆ ಮಾತ್ರ ಸೀಮಿತವಾಗದೆ, ಸಮಾಜದ ಪ್ರತಿಯೋರ್ವನ ಕಷ್ಟ-ಸುಖಗಳಿಗೆ ಸ್ಪಂದಿಸುವ ಮೂಲಕ ಸರ್ವರ ಏಳಿಗೆಗೆ ಪೂರಕವಾಗುವ ಶಕ್ತಿಯಾಗಬೇಕು ಎಂದು ಕಾವಳಕಟ್ಟೆ ವಲಯ ಬಂಟರ ಸಂಘದ…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

ಬಂಟ್ವಾಳ: ಪಾರದರ್ಶಕತೆಯಿಂದ ಸಮಾಜ ಸೇವಾ ಕಾರ್ಯಗಳನ್ನು ಮಾಡುವ ಸಂಸ್ಥೆಗಳಿಗೆ ಜನರ ಬೆಂಬಲವಿದ್ದು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಸೇವಾ ಕಾರ್ಯಗಳನ್ನು ನಡೆಸಲು ಕರ್ನಾಟಕ ಸೇವಾ ಭಾರತೀ ಸಂಸ್ಥೆಯು ಮಾರ್ಗದರ್ಶನ ನೀಡಲು…

ಯುವವಾಹಿನಿಯಿಂದ ಡೆನ್ನಾನ ಡೆನ್ನನ ಲೋಗೋ ಅನಾವರಣ ಹಾಗೂ ಆಮಂತ್ರಣ ಬಿಡುಗಡೆ

ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎ. 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್…

ಶ್ರೀ ಕ್ಷೇತ್ರ ಪೊಳಲಿಯ ಪ್ರ. ಅರ್ಚಕ ನಾರಾಯಣ ಭಟ್ ವಿಧಿವಶ

ಪೊಳಲಿ: ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರ. ಅರ್ಚಕರಾಗಿದ್ದ ಪೊಳಲಿ ನಾರಾಯಣ ಭಟ್‌ (78) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ. ಶ್ರೀಯುತರು ಪೊಳಲಿ…

ಸಂಪ್ರದಾಯ ಆಚರಣೆಯೊಂದಿಗೆ ಜೈನ ಸಮುದಾಯದ ಸಂಘಟನೆ‌ ಅಗತ್ಯ.ಜಯಕೀರ್ತಿ ಜೈನ್

ಬಂಟ್ವಾಳ: ಜೈನ ಸಮುದಾಯವು ಅಲ್ಪಸಂಖ್ಯಾತರಿಗೆ ಸಿಗುವ ಹಲವಾರು ಸರಕಾರಿ ಸೌಲಭ್ಯಗಳಿಂದ ವಂಚಿತವಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಜೈನ್ ಮಿಲನ್‌ ಸಹಾಯ ಹಸ್ತವನ್ನು ನೀಡಬೇಕು. ವಿವಿಧ ಸವಲತ್ತುಗಳ ಮಾಹಿತಿಯನ್ನು ಜೈನ್…

 ಮಕ್ಕಳ ಮಾನಸಿಕ ದೃಡತೆ, ದೈಹಿಕ ಸಾಮರ್ಥ್ಯಕ್ಜೆ ಅಂಗನವಾಡಿಗಳು ಪೂರಕ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವಶಿಕ್ಷಣ ಒದಗಿಸುವ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಪೌಷ್ಟಿಕ ಆಹಾರ, ಕಲಿಕೆಗಳು, ನಿಶ್ಚಿಂತೆಯ ವಾತಾವರಣ ಮಕ್ಕಳಲ್ಲಿರುವ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳನ್ನು ಹೋಗಲಾಡಿಸಲು…

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ (ಹಂತ-4)ಯಡಿ 2.56 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಚಾಲನೆ

ಬಂಟ್ವಾಳ: ಅಮೃತ ನಗರೋತ್ಥಾನ ಯೋಜನೆ (ಹಂತ-4)ಯಡಿಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ 2.56 ಕೋ.ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬಂಟ್ವಾಳ…

ಶ್ರೀ ಕ್ಷೇತ್ರ ಅರ್ಕುಳ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಪಶ್ಚಿಮ ಹಾಗೂ ದಕ್ಷಿಣ ಗೋಪುರಗಳ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

ಬಂಟ್ವಾಳ: ಶ್ರೀ ಕ್ಷೇತ್ರ ಅರ್ಕುಳ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಪಶ್ಚಿಮ ಹಾಗೂ ದಕ್ಷಿಣ ಗೋಪುರಗಳ ನಿರ್ಮಾಣ ಕಾರ್ಯವು ಕ್ಷೇತ್ರದ ಇತಿಹಾಸದಲ್ಲಿ ಮಹತ್ವದ ಧಾರ್ಮಿಕ ಮತ್ತು ಸಾಂಸ್ಕೃತಿಕ ಘಟ್ಟವಾಗಿ…

ರಸ್ತೆ ಅಪಘಾತಕ್ಕೆ ಛಾಯಾಗ್ರಾಹಕ ಬಲಿ,ಮಗಳ ಹುಟ್ಟುಹಬ್ಬದ ಸಂಬ್ರನಕ್ಕೆ ಅವರಿಸಿದ ಸೂತಕ

ಬಂಟ್ವಾಳ: ಭಾನುವಾರ (ಮಾ15 )ದಂದು ಮಗಳ ಹತ್ತನೇ ವರ್ಷದ ಹುಟ್ಟುಹಬ್ಬದ ಸಂಭ್ರಮಕ್ಕೆ ಸಿದ್ಧತೆ ನಡೆಯಬೇಕಿದ್ದ ಮನೆಯಲ್ಲಿ, ಶನಿವಾರ ತಂದೆಯ ಶವದ ಮುಂದೆ ಪತ್ನಿ,ಮಗಳ ಹಾಗೂ ಕುಟುಂಬದ ಆಕ್ರಂದನ…

ಪುಂಚೋಡಿ ನಾಗಬನದಲ್ಲಿ 49ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಆಶ್ಲೇಷ ಬಲಿ ಪೂಜೆ

ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು -ಬುಡೋಳಿ ಸಮೀಪದ ಪುಂಚೋಡಿ ನಾಗಬನದಲ್ಲಿ 49ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಆಶ್ಲೇಷ ಬಲಿ ಪೂಜೆ ಶುಕ್ರವಾರ ನ ಸಮಿತಿ ಅಧ್ಯಕ್ಷ…

ಏಮಾಜೆ ದ. ಕ. ಜಿ. ಪಂ.ಕಿ.ಪ್ರಾ. ಶಾಲಾ ನೂತನ ತರಗತಿ ಕೊಠಡಿ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ :ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ಏಮಾಜೆ ದ. ಕ. ಜಿ. ಪಂ.ಕಿ.ಪ್ರಾ. ಶಾಲೆಗೆಎಂ. ಆರ್.ಪಿ.ಎಲ್ ಸಂಸ್ಥೆಯ ಸಿ ಎಸ್ ಆರ್ ನಿಧಿಯಿಂದ 27.50 ಲ.ರೂ.ವೆಚ್ಚದಲ್ಲಿ ನೂತನ 2…

ಗೋಳ್ತಮಜಲು ಗ್ರಾಮ ಪಂಚಾಯತ್ ನಲ್ಲಿ    ಮಹಿಳೆ ಮತ್ತು ಶುಚಿತ್ವ  ಹಾಗೂ ಋತುಚಕ್ರ ನಿರ್ವಹಣಾ ಕಾರ್ಯಗಾರ

ಬಂಟ್ಚಾಳ: ಗೋಳ್ತಮಜಲು ಗ್ರಾಮ ಪಂಚಾಯತ್, ಹಸಿರು ದಳ ಮಂಗಳೂರು, ಆಶೀರ್ವಾದ ಸಂಜೀವಿನಿ ಒಕ್ಕೂಟ ಗೋಳ್ತಮಜಲು ಹಾಗೂ ಶ್ರೀ ಸಿದ್ಧಿವಿನಾಯಕ ಸ್ವಸಹಾಯ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಮಹಿಳಾ ದಿನಾಚರಣೆ…

ಪ್ರಭುವಿಗೆ ರಾಜ್ಯ ಮಟ್ಟದ” ಸ್ವಸ್ತಿಕ್ ಸಂಭ್ರಮ- 2026″ಪುರಸ್ಕಾರ

ಬಂಟ್ವಾಳ: ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುವುದರೊಂದಿಗೆ ಇತರ ಕ್ಷೇತ್ರಗಳಲ್ಲೂ ಸಹಕಾರ ಕ್ಷೇತ್ರವನ್ನು ಪಸರಿಸಿಕೊಂಡು ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿ ಸಲ್ಲಿಸಿರುವ ಸಮಾಜ ಸೇವೆಯನ್ನು ಪರಿಗಣಿಸಿ ಸಿದ್ದಕಟ್ಟೆ ಪ್ರಾಥಮಿಕ…

ಶ್ರೀರಾಮ ಡಿಗ್ರಿ ಕಾಲೇಜಿನಲ್ಲಿ- ಭಾರತೀಯ ಜ್ಞಾನ ಪರಂಪರೆಯ ಘಟಕ ಉದ್ಘಾಟನೆ

ಬಂಟ್ವಾಳ: ಬಹುಶಾಸ್ತ್ರೀಯ ವಿಕಾಸ ಸಂಶೋಧನಾ ಕೇಂದ್ರ ಧಾರವಾಡ, ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಹಾಗೂ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ, ಕರ್ನಾಟಕ (ರಿ.) ಇವುಗಳ ಸಹಯೋಗದೊಂದಿಗೆ…