Category: bantwal

ಶ್ರೀಲಕ್ಷ್ಮಿಗೆ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ

ಬಂಟ್ವಾಳ:ಅಬುದಾಬಿಯಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಮಾಸ್ಟರ್ಸ್ ಗೇಮ್ಸ್ ನಲ್ಲಿ ಈಜು‌‌ ಸ್ಪರ್ಧೆಯಲ್ಲಿ ವಿಟ್ಲದ‌ ಶ್ರೀ ಲಕ್ಷ್ಮೀ ಚಿನ್ನದ ಪದಕ ಪಡೆದಿದ್ದಾರೆ.ಅಲ್ಲದೆ ಎರಡು ಬೆಳ್ಳಿ ,ಒಂದು ಕಂಚಿನ…

ಕಲ್ಲಡ್ಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಸರ್.ಸಿ.ವಿ. ರಾಮನ್‌ರವರ ‘ರಾಮನ್ ಪರಿಣಾಮ’ ಆವಿಷ್ಕಾರದ ಸ್ಮರಣಾರ್ಥವಾಗಿ ಆಚರಿಸುವ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ” ಮತ್ತು ‘ಜ್ಞಾನಧಾರ’…

ನಾಡಿನದೊರೆ ಸಿದ್ದರಾಮಯ್ಯ ಇಂದು ಬಂಟ್ವಾಳಕ್ಕೆ “ಮೂಡೂರು-ಪಡೂರು” ಕಂಬಳದಲ್ಲಿ ಭಾಗಿ

ಬಂಟ್ವಾಳ:ಅವಿಭಜಿತ ಜಿಲ್ಲೆಯ ಕಂಬಳಕೂಟದಲ್ಲೇ ವಿಶಿಷ್ಠ ಮತ್ರು ಅದ್ದೂರಿಯಾಗಿ ನಡೆಯುವ ಪ್ರತಿಷ್ಠಿತ *ಬಂಟ್ವಾಳ ಕಂಬಳ” ಕ್ಕೆ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಮೂಡೂರು-ಪಡೂರು ಜೋಡುಕರೆ ಸಕಲ ರೀತಿಯಲ್ಲಿ ಸಜ್ಜಾಗಿದ್ದು,…

ಕಲ್ಲಡ್ಕ ಶ್ರೀ ಉಮಾ ಶಿವಾ ಕ್ಷೇತ್ರಕ್ಕೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇ. ಧ.ದಿಂದ ಮಂಜೂರಾದ ಅನುದಾನದ ಡಿ.ಡಿ ಹಸ್ತಾಂತರ

ಬಂಟ್ವಾಳ: ಕಲ್ಲಡ್ಕ ಗೇರುಕಟ್ಟೆ ಶ್ರೀ ಉಮಾ ಶಿವ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ 1. 50 ಲಕ್ಷ…

ಬಿಜೆಪಿ ದ.ಕ.‌ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ್ ಆಯ್ಕೆ

ಬಂಟ್ವಾಳ: ಬಿಜೆಪಿ ದ.ಕ.‌ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾಗಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ. ಕಳೆದ 25 ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ವಿಟ್ಲ ವಿಧಾನಸಭಾ ಕ್ಷೇತ್ರದ…

ವಿಶ್ವಜ್ಯೋತಿ ಯುವಕ ಸಂಘ ದ ಅಧ್ಯಕ್ಷರಾಗಿ ಮನೋಜ್ ವಳವೂರ್  ಆಯ್ಕೆ

ಬಂಟ್ವಾಳ :ವಿಶ್ವಜ್ಯೋತಿ ಯುವಕ ಸಂಘ (ರಿ) ಇದರ ಮುಂದಿನ ಸಾಲಿನ ನೂತನ ಅಧ್ಯಕ್ಷರಾಗಿ ಮನೋಜ್ ವಳವೂರ್ ಆಯ್ಕೆಯಾಗಿದ್ದಾರೆ.ಉಳಿದಂತೆ ಸಂಘದ ಇಯರ ಪದಾಧಿಕಾರಿಗಳು ಇಂತಿದ್ದಾರೆ. ಗೌರವಾಧ್ಯಕ್ಷರಾಗಿ ಸಂಜೀವ ಪೂಜಾರಿ…

 “ಶಕ್ತಿಪಥ” ಮಹಿಳಾ ಉದ್ಯಮಿಗಳ ಕಾರ್ಯಾಗಾರ

ಬಂಟ್ವಾಳ: ಟಿ.ಎ .ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಷನ್ ಹಳೇ ವಿದ್ಯಾರ್ಥಿ ಸಂಘ ಮಣಿಪಾಲ ,ಟಿ ಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಷನ್, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿ. ಬೆಂಗಳೂರು,…

ನರಹರಿಯಲ್ಲಿ ಸಂಧ್ಯಾ ಭಜನಾ ಸಂಕೀರ್ತನೆ‌

ಬಂಟ್ವಾಳ : ಇಲ್ಲಿಗೆ ಸಮೀಪದ ನರಹರಿ ಪರ್ವತದಲ್ಲಿ ಶ್ರೀರಾಮ ಭಜನಾ ಮಂಡಳಿ ರಾಮನಗರ ಬಂಟ್ವಾಳ ಇವರಿಂದ ಸಂಧ್ಯಾ ಭಜನಾ ಸಂಕೀರ್ತನಾ ಕಾರ್ಯಕ್ರಮ ನೆರವೇರಿತು. ದೇವಳದ ಆಡಳಿತ ಮೋಕ್ತೆಸರರಾದ…

 ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಮೋಹನ್ ಆಯ್ಕೆ

ಬಂಟ್ವಾಳ: ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಮಾಜಿ ಪುರಸಭಾ ಉಪಾಧ್ಯಕ್ಷ ಬಿ.ಮೋಹನ್ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ…

ಗೋಮಾತೆ ರಕ್ಷಣೆಗೆ ಪಣತೊಡಿ : ಪ್ರಸಾದ್ ಕುಮಾರ್ ರೈ‌

ಬಂಟ್ವಾಳ:ನಾವು ಸಣ್ಣತನದ ಟೀಕೆಗಳನ್ನು ಬಿಟ್ಟು ಸಂಘಟಿತರಾಗದಿದ್ದರೆ ಮುಂದಿನ ದಿನದಲ್ಲಿ ದೇಶದ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ. ಭಾರತವು ವಿಶ್ವಗುರುವಾಗಿ ಉಳಿದರೆ ಮಾತ್ರ ಜಗತ್ತಿಗೆ ಉಳಿಗಾಲವಿದ್ದು,ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ‘ವಂದೇ…

ಮುಗುಳಿಯ ದೇವಳದ  ವಾರ್ಷಿಕೋತ್ಸವ, ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಸೋಲಾರ್ ದೀಪದ ಉದ್ಘಾಟನೆ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕೋತ್ಸವ ಹಾಗೂ ಕೆನರಾ ಬ್ಯಾಂಕ್ ವತಿಯಿಂದ ದೇವಳಕ್ಕೆ ಕೊಡುಗೆಯಾಗಿ ನೀಡಲಾದ ಶುದ್ಧ ಕುಡಿಯುವ ನೀರಿನ ಘಟಕ…

ಬಡಗಬೆಳ್ಳೂರು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವೈಭವದ ಬ್ರಹ್ಮಕಲಶಾಭಿಷೇಕ

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವರ ಬಿಂಬ ಪ್ರತಿಷ್ಠೆ,ಪರಿಕಲಶಾಭಿಷೇಕ ಸಹಿತ ಬ್ರಹ್ಮಕಲಶಾ ಭಿಷೇಕ ವೈಭವದಿಂದ ನಡೆಯಿತು. ಬಳಿಕ ನಡೆದ ಧಾರ್ಮಿಕ ಸಭಾ…

ಕೊರಂಟಬೆಟ್ಟುಗುತ್ತು:, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮಬೈದರ್ಕಳ ಜಾತ್ರೆ

ಬಂಟ್ವಾಳ: ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಮೂರು ದಿನಗಳ ಕಾಲ ವರ್ಷಾವಧಿ ಜಾತ್ರೆಯು ವಿವಿಧ ವೈಧಿಕ, ಧಾರ್ಮಿಕ,ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ…