Category: bantwal

ಕಜೆಕಾರು: ಫೆ.೧೮ರಿಂದ ೨೩ರವರೆಗೆ ಪ್ರಸಿದ್ಧ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಬಂಟ್ವಾಳ: ಕಜೆಕಾರಿನ ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದ ವಠಾರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ವತಿಯಿಂದ ಪ್ರಸಿದ್ಧ ದ್ಚಾದಶ ಜ್ಯೋತಿರ್ಲಿಂಗ ದರ್ಶನ ಕಾರ್ಯಕ್ರಮ ಫೆ.೧೮ರಿಂದ ೨೩ರವರೆಗೆ ನಡೆಯಲಿದೆ…

ಶ್ರೀ ಕ್ಷೇತ್ರ ಅರ್ಕುಳದಲ್ಲಿ ನೂತನ ಅಶ್ವ ರಥದ ಮೆರವಣಿಗೆ

ಬಂಟ್ವಾಳ: ಶ್ರೀ ಕ್ಷೇತ್ರ ಅರ್ಕುಳಕ್ಜೆ ನೂತನ ಅಶ್ವ ರಥದ ಸಮರ್ಪಣೆಯು ಪ್ರಯುಕ್ತ ರಥದ ಮೆರವಣಿಗೆಯು ನಡೆಯಿತು. ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ಹಾಗೂ ಅರ್ಕುಳ…

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಸಭೆ‌

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯು ಇನೋಳಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು. ದೇವಾಲಯದ ಆಡಳಿತ…

ಕಾಂಗ್ರೆಸ್ ನಿಂದ ಎಸ್ ಐ ಆರ್ ವಿಚಾರ ಸಂಕಿರಣ

ಬಂಟ್ವಾಳ :ಪಾಣೆಮಂಗಳೂರು ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಬಿ.ಸಿ.ರೋಡಿನ…

 ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಿ:ಎಂ.ಎಲ್.ಸಿ.ಕಿಶೋರ್ ಕುಮಾರ್

ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ದಿಯ ಸಂಭ್ರಮದಲ್ಲಿರುವ ಈ ಸಂದರ್ಭದಲ್ಲಿ ಪಂಚ ಪರಿವರ್ತನೆಯ ಮೂಲಕ ಉತ್ತಮ ಜೀವನವನ್ನು ರೂಪಿಸಿಕೊಂಡು ಆರೋಗ್ಯಕರ ಸಮಾಜದ ನಿರ್ಮಾಣಕ್ಕೆ ಪ್ರಯತ್ನಿಸಬೇಕು ಎಂದುವಿಧಾನ…

ಸಂಸ್ಕೃತಿ ಮತ್ತು ಧರ್ಮ ಉಳಿದರೆ ಮಾತ್ರ ರಾಷ್ಟ್ರ ಉಳಿಯಲು ಸಾಧ್ಯ :ಸಂದೇಶ ಶೆಟ್ಟಿ

ಬಂಟ್ವಾಳ:ಭಜನೆಗಳ ಮೂಲಕ ಜನ ಮಾನಸದಲ್ಲಿ ಧಾರ್ಮಿಕ ಭಕ್ತಿ, ಸಂಪ್ರದಾಯ, ಸಂಸ್ಕಾರಗಳು ಉಳಿಯಲು ಸಾಧ್ಯಇದರಿಂದಾಗಿ ಹಿಂದೂ ಸಮಾಜದ ಸಂಘಟನೆಯು ಬಲಿಷ್ಠವಾಗಲಿದೆ ಎಂದು ಬಿಜೆಪಿ ಮುಖಂಡ ಸಂದೇಶ ಶೆಟ್ಟಿ ಅರೆಬೆಟ್ಟುಹೇಳಿದ್ದಾರೆ.ತಾಲೂಕಿನ…

 2 ಕೋ.ರೂ.ವೆಚ್ಚದಲ್ಲಿ ಕಾರಿಂಜಕ್ಷೇತ್ರ ಸಂಪರ್ಕರಸ್ತೆ ಅಭಿವೃದ್ಧಿ ,ಶಾಸಕರಿಂದ ಲೋಕಾರ್ಪಣೆ‌

ಬಂಟ್ವಾಳ ರಾ.ಹೆ.ಯಿಂದ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯನ್ನು ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ 2 ಕೋ.ರೂ.ವೆಚ್ಚದಲ್ಲಿ ಅಗಲೀಕರಣ ಹಾಗೂ ಆಯ್ದ…

ಧಾರ್ಮಿಕ, ಸಾಮಾಜಿಕ ಚಟುವಟಿಕೆಯಿಂದ ಮನಶಾಂತಿ : ಉಚ್ಚಿಲತ್ತಾಯ ಪದ್ಮನಾಭ ತಂತ್ರಿ

ಬಂಟ್ವಾಳ: ಜೀವನದಲ್ಲಿ ಕಷ್ಟ ಮತ್ತು ಸುಖ ಸಮಚಿತ್ತದಿಂದ ಸ್ವೀಕರಿಸುವುದರ ಜೊತೆಗೆ ಆಧ್ಯಾತ್ಮಿಕ ಚಿಂತನೆಯೊಂದಿಗೆ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮನಶಾಂತಿ ಮತ್ತು ನೆಮ್ಮದಿ ಲಭಿಸುತ್ತದೆ ಎಂದು…

ಸಂಗಬೆಟ್ಟು ಗ್ರಾ.ಪಂ.ನಿಂದ ಅಭಿನಂದನೆ

ಬಂಟ್ವಾಳ : ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, ಪ್ರಸ್ತುತ ಅಧ್ಯಕ್ಷರಾಗಿ ಸ ಸಹಕಾರ ಕ್ಷೇತ್ರದ ಸಾಧನೆ ಮತ್ತು ವಿವಿಧ ಕ್ಷೇತ್ರದಲ್ಲಿ…

ಫೆ.13-19: ಶ್ರೀ ಕಾರಿಂಜೇಶ್ವರ ದೇವಸ್ಥಾನ ಜಾತ್ರೆ

ಬಂಟ್ವಾಳ: ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮತ್ತು ಜಾತ್ರೆ ಫೆ.13ರಿಂದ ಫೆ.19ರ ವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು…

ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ತ್ಯಾಜ್ಯ ನಿರ್ವಣೆಗಾಗಿ 48 ಲ.ರೂ.ಮಂಜೂರು

ಬಂಟ್ವಾಳ: ಇಲ್ಲಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತ್ಯಾಜ್ಯ ನಿರ್ವಹಣೆಗಾಗಿ ಎಂಆರ್ ಪಿಎಲ್ ಸಂಸ್ಥೆಯು ಸಿ.ಎಸ್.ಆರ್ ನಿಧಿಯಿಂದ 48 ಲಕ್ಷ ರೂ ಮಂಜೂರಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್…

 ಮಕ್ಕಳು ಕ್ರೀಡೆಯನ್ನು ಸ್ಪರ್ಧೆಗೆ ಸೀಮಿತಗೊಳಿಸದಿರಿ: ಚಿತ್ರನಟ ನಿತ್ಯಪ್ರಕಾಶ್ ಬಂಟ್ವಾಳ

ಬಂಟ್ವಾಳ: ಪ್ರಸ್ತುತ ಆಹಾರ ಪದ್ಧತಿಯ ಕಾರಣದಿಂದ ನಮ್ಮ ಆರೋಗ್ಯದಲ್ಲಿ ಏರುಪೇರುಗಳು ಕಂಡುಬರುತ್ತಿದ್ದು, ನಾವು ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಕೊಂಡಾಗ ದೈಹಿಕ ಹಾಗೂ ಮಾನಸಿಕ ವ್ಯಾಯಾಯದ ಪರಿಣಾಮ ಆರೋಗ್ಯ ತೊಂದರೆಗಳನ್ನು…

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇದರ ಬಂಟ್ವಾಳ ಶಾಖೆಯ 2023-24 ಮತ್ತು 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು…

ಕಳ್ಳಿಗೆಯಲ್ಲಿ ಬೃಹತ್ ಹಿಂದೂ ಸಂಗಮ ಕಾರ್ಯಕ್ರಮ. ಸತ್ಯದ ಪರವಾಗಿ ನಿಲ್ಲುವುದೇ ಹಿಂದೂ ಧರ್ಮ: ದೇವಿಪ್ರಸಾದ್ ಶೆಟ್ಟಿ

ಬಂಟ್ವಾಳ: ಹಿಂದೂ ಸಂಗಮ ಆಯೋಜನಾ ಸಮಿತಿ ಮೇರಮಜಲು ಇದರ ಅಶ್ರಯದಲ್ಲಿ ಕಳ್ಳಿಗೆ, ಕೊಡ್ಮಾಣ್, ಮೇರಮಜಲು ಗ್ರಾಮಗಳನ್ನೊಳಗೊಂಡ ಮೇರಮಜಲು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮವು ಕಳ್ಳಿಗೆ ಗ್ರಾಮದ ಪೆರಿಯೋಡಿಬೀಡು…