ತುಂಬೆ ವಿದ್ಯಾ ಸಂಸ್ಥೆಯಲ್ಲಿ ನಿವೃತ್ತರಿಗೆ ಅಭಿನಂದನಾ ಸಮಾರಂಭ
ಬಂಟ್ವಾಳ: ಪ್ರಾಮಾಣಿಕವಾಗಿ ಸಲ್ಲಿಸಿದವರನ್ನು ಗೌರವಿಸಬೇಕಾದುದ್ದು ಅಗತ್ಯ. ಅವರ ಅರ್ಪಣಾ ಮನೋಭಾವ,ಶಿಸ್ತುಬದ್ಧ ಸೇವೆ,ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು.ಈ ನಿಟ್ಟಿನಲ್ಲಿ ತುಂಬೆ…
