Category: Belthangadi

ಧರ್ಮಸ್ಥಳದಲ್ಲಿ ಧರ್ಮಸ್ಥಳದಲ್ಲಿ ೧೨ನೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕುಮಾರಿ ಚಿನ್ಮಯಿ ಬೆಂಗಳೂರು ಅವರಿಗೆ `ಯೋಗರತ್ನ’ ಪ್ರಶಸ್ತಿ ಪ್ರದಾನ

ಉಜಿರೆ: ನಮ್ಮ ಸನಾತನ ಸಂಸ್ಕ್ರತಿ ಮತ್ತು ಪರಂಪರೆಯೊಂದಿಗೆ ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆ `ಯೋಗ’ ಆಗಿದ್ದು ಜಾಗತಿಕ ಮಟ್ಟದಲ್ಲಿ ಇದಕ್ಕೆ ಹೆಚ್ಚಿನ ಪ್ರಚಾರ ಅಗತ್ಯವಿದೆ ಎಂದು…

ಧರ್ಮಸ್ಥಳದಲ್ಲಿ ; ದೇವಸ್ಥಾನದ ಎದುರು ಭಕ್ತರ ಸಡಗರ

ಉಜಿರೆ: ಭಾನುವಾರ ಧರ್ಮಸ್ಥಳಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ದೇವರದರ್ಶನ ಪಡೆದರು.ಧರ್ಮಸ್ಥಳ, ಕನ್ಯಾಡಿ ಹಾಗೂ ಉಜಿರೆಯಲ್ಲಿ ಎಲ್ಲಾ ವಸತಿಗೃಹಗಳು ಭರ್ತಿಯಾಗಿದ್ದವು. ರಸ್ತೆಗಳಲ್ಲಿ ವಾಹನ ಸಂಚಾರದ ದಟ್ಟಣೆಯೂ ಅಧಿಕವಾಗಿತ್ತು.…

ಧರ್ಮಸ್ಥಳದ ಗದ್ದೆಯಲ್ಲಿ  ಯಾಂತ್ರೀಕೃತ ಕೃಷಿಗೆ ಚಾಲನೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ಸೋಮವಾರ ಧರ್ಮಸ್ಥಳದ ಗದ್ದೆಯಲ್ಲಿ ಯಾಂತ್ರೀಕೃತ ಕೃಷಿಗೆ ಚಾಲನೆ ನೀಡಲಾಯಿತು. ಯಾಂತ್ರೀಕೃತ ಕೃಷಿಯಿಂದ ರೈತರು ಕಡಿಮೆ…

ಬೆಳ್ತಂಗಡಿ: ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಎಡವಟ್ಟು, ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ

ಬೆಳ್ತಂಗಡಿ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಸರ್ಕಾರಿ ಪ್ರೌಢ ಶಾಲೆಯ ಎಡವಟ್ಟು ಮಾಡಿಕೊಂಡಿದೆ. 100 ಪರ್ಸೆಂಟ್‌ ರಿಸಲ್ಟ್‌ಗಾಗಿ ಆಸೆಗೆ ಇಬ್ಬರು ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ…

ಬೆಳ್ತಂಗಡಿ: ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು

ಬೆಳ್ತಂಗಡಿಯ ನೇತ್ರಾವತಿ ಶಿಖರದ ಕೆಳಗಿನ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರಿ ಕಾಡ್ಗಿಚ್ಚು ಉಂಟಾಗಿದೆ. ಬೆಂಕಿಯೂ ಸಾವಿರಾರು ಎಕರೆಗಳನ್ನು ಆವರಿಸಿದೆ ಎಂದು ಹೇಳಲಾಗಿದೆ. ದಿಡುಪೆಯ ಗೋಡೌನ್…

ಬೆಳ್ತಂಗಡಿ: ಫ್ಯಾಷನ್ ಪ್ಯಾಂಟ್​ ಧರಿಸಿದ ಯುವಕನನ್ನು ಹಿಡಿದು ಹೊಲಿಗೆ ಹಾಕಿದ ಪುಂಡರು, ಮನನೊಂದು ಆತ್ಮಹತ್ಯೆಗೆ ಯತ್ನ

ಬೆಳ್ತಂಗಡಿಯ ಮಾರುಕಟ್ಟೆನಲ್ಲಿ ಯುವಕನೊಬ್ಬ ಸ್ಟೈಲಿ ಆಗಿರುವ ಪ್ಯಾಂಟ್​​ ಧರಿಸಿಕೊಂಡು ಬಂದಿದ್ದ. ಈ ವೇಳೆ ಪುಂಡರ ಗುಂಪೊಂದು ಆತನ ಹಿಡಿದು ಗೋಣಿ ಚೀಲಗಳನ್ನು ಹೊಲಿಯುವ ಡಬ್ಬಣ ಸೂಚಿಯಿಂದ ಆತನ…

ಬೆಳ್ತಂಗಡಿ: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ, ಬೈಕ್ ಪುಡಿ ಪುಡಿ

ಮಂಗಳೂರು: ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಆನೆ ಸೊಂಡಿಲಿನಿಂದ ಕೆಡವಿ ಬೈಕ್ ಪುಡಿ…

ಬೆಳ್ತಂಗಡಿ: ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌

ಬೆಳ್ತಂಗಡಿ: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯ ಕಾರ್ಯಕ್ರಮಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಧರ್ಮಸ್ಥಳದ ಅಮೃತ ವರ್ಷಿಣಿಯಲ್ಲಿ ನಡೆಯುತ್ತಿರುವ…

ಬೆಳ್ತಂಗಡಿ: ಪೊಲೀಸ್ ಭದ್ರತೆಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಡ್ಯದಲ್ಲಿ ಸೆ.2ರಂದು ಪೊಲೀಸ್ ಭದ್ರತೆಯಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಿ, ಇಲ್ಲಿನ ಗ್ರಾಮ ಪಂಚಾಯತ್ ರಸ್ತೆಯನ್ನು ಸಾರ್ವಜನಿಕರ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯ ಮಾಡಿದೆ.…

ನಾನು ಒಂದು ರೂಪಾಯಿ ಮುಟ್ಟಿಲ್ಲ, ಭ್ರಷ್ಟಾಚಾರ ಮಾಡಿಲ್ಲ, ಶಾಸಕ ಪೂಂಜಾ ಮಾರಿಗುಡಿಯಲ್ಲಿ ಪ್ರಮಾಣ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆರೋಪಿಸಿದ್ದರು. ಇದೀಗ ಈ ಆರೋಪ ಸುಳ್ಳು ಎಂದು ಶಾಸಕ ಹರೀಶ್…

ಬೆಳ್ತಂಗಡಿ: ಎರಡು ಜೋಡಿ ಪ್ರೇತಾತ್ಮಗಳಿಗೆ ಮದುವೆ

ದಕ್ಷಿಣ ಕನ್ನಡದ ಆಚರಣೆ ಒಂದು ರೀತಿಯ ವಿಶೇಷವಾಗಿರುತ್ತದೆ. ಅದರಲ್ಲೂ ಈ ಆಟಿ ತಿಂಗಳಿನಲ್ಲಿ ನಡೆಯುವ ಕಾರ್ಯಕ್ರಮಗಳು ವಿಶೇಷವಾಗಿರುತ್ತದೆ. ಅಕಾಲಿಕವಾಗಿ ಅಥವಾ ಮದುವೆಯಾಗದೆ ಸತ್ತವರಿಗೆ ಆಟಿಯಲ್ಲಿ ಮದುವೆ ಮಾಡುವ…

ವೇಣೂರು ಆಟಿದೊಂಜಿ ದಿನ ಕಾರ್ಯಕ್ರಮ

ವೇಣೂರು:ದೇವಾಡಿಗರ ಸೇವಾ ವೇದಿಕೆ (ರಿ)ವೇಣೂರು ವಲಯ ಹಾಗೂ ದೇವಾಡಿಗರ ಮಹಿಳಾ ವೇದಿಕೆ ವೇಣೂರುಇವರ ಜಂಟಿ ಆಶ್ರಯದಲ್ಲಿಆಟಿದೊಂಜಿ ದಿನ ಕಾರ್ಯಕ್ರಮ ಆ. ೧೧ರಂದು ಭಾನುವಾರ ನಡೆಯಿತು. ಶ್ರೀ ಕ್ಷೇತ್ರ…

ಪ್ರತಿಯೊಬ್ಬನ ವ್ಯಕ್ತಿತ್ವಕ್ಕೂ ಘನತೆ ಇದೆ: ಎ.ಕೃಷ್ಣಪ್ಪ ಪೂಜಾರಿ

ಬೆಳ್ತಂಗಡಿ:ಜೀವನದಲ್ಲಿ ನಮ್ಮ ಸಾಧನೆ ಮತ್ತು ಆದರ್ಶವನ್ನು ಸಮಾಜವು ಸೂಕ್ಷ್ಮವಾಗಿ ಗಮನಿಸುತ್ತದೆ. ಸಚ್ಚಾರಿತ್ರ್ಯ ಮತ್ತು ನಿಸ್ವಾರ್ಥದಿಂದ ದುಡಿದಾಗ ಮಾತ್ರ ನಮ್ಮ ವ್ಯಕ್ತಿತ್ವಕ್ಕೆ ಮೌಲ್ಯ ಬರುವುದು . ಪ್ರತಿಯೊಬ್ಬ ವ್ಯಕ್ತಿಯ…

ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಸವಾರ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ನಿಯಂತ್ರಣ ಕಳೆದುಕೊಂಡು ಬೈಕ್‌ ಮನೆಯ ಗೇಟಿನ ಬಳಿ…