Category: Belthangadi

ಧರ್ಮಸ್ಥಳದಲ್ಲಿ ವಿಪತ್ತು ನಿರ್ವಹಣೆ ಕಾರ್ಯಕ್ರಮದ ಲೋಕಾರ್ಪಣೆ ಮತ್ತು ತರಭೇತಿ ಕಾರ್ಯಾಗಾರ ಉದ್ಘಾಟನೆ

ಉಜಿರೆ: ಸ್ವಯಂ ಸೇವಕರುಧೈರ್ಯ, ತ್ಯಾಗ, ಆತ್ಮವಿಶ್ವಾಸ ಮತ್ತು ಸೇವಾ ಮನೋಭಾವ ಹೊಂದಿದ್ದು, ಸ್ವಯಂ ಸ್ಪೂರ್ತಿಯಿಂದರಕ್ಷಣಾಕಾರ್ಯಕ್ಕೆ ಸದಾ ಬದ್ಧರಾಗಿರಬೇಕು ಹಾಗೂ ಸಿದ್ಧರಾಗಿರಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ…

ಸಾಹಿತ್ಯದ ಬಯಲ ಬೆಟ್ಟ ಡಾ. ನಾ. ಮೊಗಸಾಲೆ ಕೃತಿ ಬಿಡುಗಡೆ

ಬೆಳ್ತಂಗಡಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಕಟಗೊಂಡ ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ವ್ಯಕ್ತಿ-ಸಾಧನೆಗಳ ಪರಿಚಯದ ‘ಸಾಹಿತ್ಯದ ಬಯಲ ಬೆಟ್ಟ…

ಬೆಳ್ತಂಗಡಿ ಮೂಲದ ಯೋಧ ಮಥುರದಲ್ಲಿ ಮೃತ್ಯು

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಭಾರತೀಯ ಸೇನೆಯಲ್ಲಿದ್ದ ಯೋಧ ಸಂದೇಶ್ ಶೆಟ್ಟಿ (35)ಹೃದಯಘಾತದಿಂದ ಉತ್ತರ ಪ್ರದೇಶದ ಮಥುರದಲ್ಲಿ ನಿಧನರಾಗಿದ್ದಾರೆ. ಮೃತರು ಬಾರ್ಯ ನಾರಾಯಣ ಶೆಟ್ಟಿ ಹಾಗೂ ಗುಲಾಬಿ ಶೆಟ್ಟಿ ಅವರ…

ಧರ್ಮದರ್ಶಿ ಡಾ| ವೀರೇಂದ್ರ ಹೆಗ್ಗಡೆ ಸಂದೇಶ ; ಪ್ರತಿಕ್ರಿಯೆಗಳಿಗೆ ಅಂತ್ಯವಾಡೋಣ

ಧರ್ಮಸ್ಥಳ :ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯಕ್ಷೇತ್ರಕ್ಕೆ ನಾಡಿನ ಮತ್ತು ಹೊರನಾಡ ಹಾಗೂ ದೇಶ ವಿದೇಶಗಳಾದ್ಯಂತ ಕೋಟಿ ಸಂಖ್ಯೆಯ ಭಕ್ತರಿದ್ದಾರೆ. ಮಹಾಮಾರಿ ಕೊರೋನ ಖಾಯಿಲೆಯಿಂದಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ…

ಡಾ.ಪ್ರಭಾಶ್ ಕುಮಾರ್ ಪಿ. ನಿಧನ

ಬೆಳ್ತಂಗಡಿ: ಧರ್ಮಸ್ಥಳದ ಸ್ಥಳೀಯ ಎಸ್.ಡಿ.ಎಂ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಪ್ರಭಾಶ್ ಕುಮಾರ್, ಪಿ (63) ಸೋಮವಾರ ಬೆಳಗ್ಗಿನ ಜಾವ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಅವರು…

ಕಕ್ಯಪದವುಗರಡಿ ಬ್ರಹ್ಮ ಕಲಶ ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ.…

`ಡಾ| ಶಿವರಾಮ ಭಂಡಾರಿ ಜೀವನ ಚರಿತ್ರೆ’

ಧರ್ಮಸ್ಥಳ: ಶೀಘ್ರದಲ್ಲೇ ಬಿಡುಗಡೆ ಗೊಳ್ಳುವ `ಡಾ| ಶಿವರಾಮ ಭಂಡಾರಿ ಜೀವನ ಚರಿತ್ರೆ’ ಕೃತಿಗೆ ಶುಭಾರೈಕೆ ಯಾಚಿಸಿ ಡಾ| ವೀರೇಂದ್ರ ಹೆಗ್ಗಡೆ ಅವರಿಗೆ ಸಾಂಪ್ರದಾಯಿಕ ಮನವಿ. ಹೇರ್ ಸ್ಟೈಲೋ…

ಕುಲವೃತ್ತಿಯನ್ನು ಸಾಧಿಸಿ ಬೆಳೆಸುವ ಛಲ

ಉಜಿರೆ: ಪ್ರತಿಯೊಬ್ಬರಲ್ಲೂ ಅಡಗಿರುವ ಕೌಶಲ್ಯವು ಶ್ರಮದ ಬೆಂಬಲ ಪಡೆದಾಗ ಮಾತ್ರ ವಿನೂತನ ಹಾದಿಯಲ್ಲಿ ಮುನ್ನಡೆಯಲು ಹಾಗೂ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇರ್ ಸ್ಟೈಲೋ ಮೂಲಕ…

ಹರ್ಡಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಹರ್ಡಲ್ಸ್‍ನಲ್ಲಿ ನೀರ್ಕಜೆ ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯ 7…

ಭಜನೆಯಿಂದ ವಿಭಜನೆಯಾಗದೆ ಸಮಾಜದ ಸಂಘಟನೆ ಆಗಬೇಕು: ಸಿದ್ಧರಾಮ ದೇವರು

ಉಜಿರೆ: ಭಗವಂತನನ್ನು ಪರಿಶುದ್ಧ ಮನಸ್ಸಿನಿಂದ, ಶ್ರದ್ಧಾ-ಭಕ್ತಿಯಿಂದ ಗುಣಗಾನ ಮಾಡಿ ಹಾಡುವುದರಿಂದ ನಮಗೆ ಆನಂದ ದೊರೆಯುತ್ತದೆ. ಭಜನೆಯಿಂದ ವಿಭಜನೆ ಆಗಬಾರದು ಸಮಾಜದ ಸಂಘಟನೆ ಆಗಬೇಕು ಎಂದು ಧಾರವಾಡದ ಮಣಕವಾಡ…

ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯಿಂದ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಸಂಪ್ರದಾಯಿಕ ಆಹ್ವಾನ

ಬೆಳ್ತಂಗಡಿ: ಕನ್ನಡ ವೆಲ್ಫೇರ್ ಸೊಸೈಟಿ ಘಾಟ್ಕೋಪರ್ ಸಂಸ್ಥೆಯು ತನ್ನ ಸುವರ್ಣ ಮಹೋತ್ಸವ ವರ್ಷಾಚರಣೆಯನ್ನು ಮಹಾನಗರಿಯಲ್ಲಿ ನವೆಂಬರ್‍ನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಿದ್ದು ಸಂಭ್ರಮವನ್ನು ಉದ್ಘಾಟಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ…

ಪದವಿ ಪಡೆದ ನಂತರ ವ್ಯಕ್ತಿಗತ ಹೊಣೆಗಾರಿಕೆ ಹೆಚ್ಚುತ್ತದೆ: ಡಾ.ರವಿಕಾಂತೇಗೌಡ

ಉಜಿರೆ: ವಿವಿಧ ಜ್ಞಾನಶಿಸ್ತುಗಳಲ್ಲಿ ಪದವೀಧರರಾಗುವ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜ್ಞಾನವನ್ನು ಸಾಮುದಾಯಿಕ ಬದುಕಿಗೆ ಸಮಗ್ರತೆ ತಂದುಕೊಡಲು ಪ್ರಯತ್ನಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇಗೌಡ…

ಬ್ರಹ್ಮಾನಂದ ಸ್ವಾಮೀಜಿ ಪಟ್ಟಾಭೀಷೇಕ ದಶಮಾನೋತ್ಸವ ಸಭೆ : ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ:ದಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ಧವಾದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸನಿಹದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಮಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಟ್ಟಾಭೀಷೇಕ ದಶಮಾನೋತ್ಸವ…