Category: Bengaluru

ಉರುಳಾದ ಅರ್ಕಾವತಿ ಡಿನೋಟಿಫಿಕೇಶನ್; ಸಿದ್ದು ಸಿಎಂ ಸ್ಥಾನಕ್ಕೆ ಕಂಟಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಅರ್ಕಾವತಿ ಹಾಗೂ ರಾಜ್ಯದ ಇತರ ಕಡೆಗಳಲ್ಲಿ ಅಕ್ರಮವಾಗಿ ಡಿನೋಟಿಫಿಕೇಶ್ ಮಾಡಿರುವ ಬಗ್ಗೆ ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಸಿಎಂ ಖುರ್ಚಿ ಅಲುಗಾಡಲು…

ಬೆಂಗಳೂರು: ಹಿಂದೂ ಸಮಾಜೋತ್ಸವಕ್ಕೆ ತೊಗಡಿಯಾಗೆ ನೋ ಎಂಟ್ರಿ

ಬೆಂಗಳೂರು: ವಿಶ್ವಹಿಂದೂ ಪರಿಷತ್‍ನ ಅಂತಾರಾಷ್ಟ್ರೀಯ ಮುಖಂಡ ಪ್ರವೀಣ ಭಾಯ್ ತೊಗಡಿಯಾ ಬೆಂಗಳೂರು ಪ್ರವೇಶ ನಿರ್ಬಂಧವನ್ನು ಹೈಕೋರ್ಟ್ ಎತ್ತಿ ಹಿಡಿದಿದ್ದು, ನಿರ್ಬಂಧ ತಡೆಗೆ ಹೈಕೋರ್ಟ್ ನಿರಾಕರಿಸಿದೆ. ತೊಗಡಿಯಾ ಬೆಂಗಳೂರಿಗೆ…

ಮತ್ತೆ ರಾಜ್ಯ ರಾಜಕಾರಣದತ್ತ ದೃಷ್ಟಿ ಹರಿಸಿದ ಯಡಿಯೂರಪ್ಪ

ಬೆಂಗಳೂರು: ರಾಜ್ಯ ರಾಜಕಾರಣಕ್ಕೆ ಮರಳಲು ಅವಕಾಶ ನೀಡುವಂತೆ ಕೇಂದ್ರ ಬಿಜೆಪಿ ನಾಯಕರನ್ನು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿ ವಿಧಾನ ಸಭೆ ಇಲ್ಲವೇ ಪರಿಷತ್‍ನ ಮೂಲಕ…

ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ

ಬೆಂಗಳೂರು: 16 ವರ್ಷದ ಬಾಲಕನ ಅಪಹರಣ ಪ್ರಕರಣ ಸುಖಾಂತ್ಯವಾಗಿದೆ. ಬೆಂಗಳೂರಿನ ಕಾಟನ್ ಪೇಟೆ ನಿವಾಸಿ, ಹಾರ್ಡ್‍ವೇರ್ ಮಳಿಗೆ ಮಾಲೀಕನ 16 ವರ್ಷದ ಮಗನನ್ನು ಓರ್ವ ಬಾಲಾಪರಾಧಿ ಸೇರಿದಂತೆ…

ಸಿದ್ದರಾಮಯ್ಯನವರಿಗೆ ತಾಖತ್ ಇದ್ದರೆ ಚರ್ಚ್-ಮಸೀದಿಗಳ ಮೇಲೆ ನಿಯಂತ್ರಣ ಸಾಧಿಸಲಿ: ತೊಗಡಿಯಾ

ವಿಜಯಪುರ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಿಜವಾಗಿಯೂ ತಾಖತ್ ಇದ್ದರೆ ಮಸೀದಿ ಹಗೂ ಚರ್ಚ್‍ಗಳಲ್ಲಿ ನಿಯಂತ್ರಣ ಸಾಧಿಸಿ ತೋರಿಸಲಿ ಎಂದು ವಿಶ್ವಹಿಂದೂ ಪರಿಷತ್ತಿನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ…

ಬೆಂಗಳೂರು ಸ್ಫೋಟ: ಅಲ್-ಉಮಾ ಕೈವಾಡ ಶಂಕೆ

ಬೆಂಗಳೂರು : ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ನಿಷೇಧಿತ ಉಗ್ರ ಸಂಘಟನೆ ಅಲ್-ಉಮಾ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಸ್ಫೋಟ…

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

ಬೆಂಗಳೂರು: ಬಸ್ ದರ ಏರಿಕೆ ಬೆನ್ನಲ್ಲೇ ನಂದಿನಿ ಹಾಲಿನ ದರಗಳೂ ಏರಿಕೆಯಾಗುವ ಸಾಧ್ಯತೆವಿದೆ. ಪ್ರತಿ ಲೀಟರ್’​ಗೆ 2ರಿಂದ 3 ರೂಪಾಯಿಯಷ್ಟು ಏರಿಕೆ ಮಾಡುವ ಪ್ರಸ್ತಾಪವನ್ನು ಸರ್ಕಾರದ ಮುಂದಿಡಲಾಗಿದೆ…

ತೀರ್ಥಹಳ್ಳಿ: ನಂದಿತಾ ತಂದೆ ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ

ತೀರ್ಥಹಳ್ಳಿ: ತೀರ್ಥಹಳ್ಳಿಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ 8ನೇ ತರಗತಿ ವಿದ್ಯಾರ್ಥಿನಿ ನಂದಿತಾ ತಂದೆ ಕೃಷ್ಣಮೂರ್ತಿ ಅವರ ದಿನಸಿ ಅಂಗಡಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.…

ರೆಡ್ಡಿಗೆ ಜಾಮೀನು; ಸಧ್ಯವೇ ಬಿಡುಗಡೆ ಭಾಗ್ಯ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಜೈಲನಿಂದ ಬಿಡುಗಡೆಯಾಗುವ ಕಾಲ ಸನ್ನಿಹಿತವಾಗಿದೆ. ಬೇಲೆಕೇರಿ ಅದಿರು ನಾಪತ್ತೆ…

ಶ್ರೀಗಳ 13 ಪರೀಕ್ಷೆ ಅಂತಿಮ; ಮೂರು ಪರೀಕ್ಷೆ ಒಪ್ಪಿಗೆ ಇಲ್ಲ

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿಗಳಿಗೆ 13 ಪರೀಕ್ಷೆಗಳನ್ನು ನಡೆಸಲಾಗಿದ್ದು, ಅವರು ಆಸ್ಪತ್ರೆಯಿಂದ ಆಶ್ರಮಕ್ಕೆ ತೆರಳಿದ್ದಾರೆ. ಮೂರು ಪರೀಕ್ಷೆಗಳನ್ನು ಮಾಡಲು ಶ್ರೀಗಳು…

ಜನವರಿಯಿಂದ ಕ್ಷೀರಭಾಗ್ಯ ವಿಸ್ತರಣೆ: ಸಿದ್ದು

ಬೆಂಗಳೂರು: ಶಾಲಾ ಮಕ್ಕಳಿಗೆ ಹೊಸ ವರ್ಷದ ಕೊಡುಗೆ ನೀಡಲು ಸರ್ಕಾರ ಸಿದ್ಧತೆ ನಡೆಸಿದ್ದು, ಕ್ಷೀರಭಾಗ್ಯ ಯೋಜನೆಯನ್ನು ಐದು ದಿನಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…

ಶ್ರೀಗಳ ವೈದ್ಯಕೀಯ ಪರೀಕ್ಷೆಗೆ `ಹೈ’ ಅನುಮತಿ

ಬೆಂಗಳೂರು: ಅತ್ಯಾಚಾರ ಆರೋಪ ಎದುರಿಸುತ್ತಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಶ್ರೀಗಳ ವೈದ್ಯಕೀಯ ಪರೀಕ್ಷೆಗೆ ಬುಧವಾರ ಹೈಕೋರ್ಟ್ ಅನುಮತಿ ನೀಡಿದೆ. ವೈದ್ಯಕೀಯ ಪರೀಕ್ಷೆಯ ವಿರುದ್ಧ ಶ್ರೀಗಳು ಸಲ್ಲಿಸಿದ್ದ…

ಮಂಗಳವಾರ ಬ್ಯಾಂಕ್ ಬಂದ್! ವ್ಯವಹಾರ ಏನಿದ್ದರೂ ಇಂದೇ ಮುಗಿಸಿ

ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಡಿ.2ರ ಮಂಗಳವಾರ ರಾಜ್ಯಾದ್ಯಂತ ಮುಷ್ಕರ ಹಮ್ಮಿಕೊಂಡಿದ್ದಾರೆ. ಇದರಿಂದ ಬ್ಯಾಂಕ್ ಗ್ರಾಹಕರು ಪರದಾಟ ಎದುರಿಸಲಿದ್ದಾರೆ. ಡಿ.2ರಂದು ಬೆಳಗ್ಗೆ 10…

ಕಿಸ್ ಆಫ್ ಲವ್ ನಡೆದೇ ನಡೆಯುತ್ತೆ: ಆಯೋಜಕರು

ಬೆಂಗಳೂರು: ಕಿಸ್ ಆಫ್ ಲವ್ ನಡೆದೇ ನಡೆಯುತ್ತದೆ. ನೈತಿಕ ಪೊಲೀಸ್ ಗಿರಿ ವಿರೋಧಿಸುವವರು ಯಾರು ಬೇಕಾದರೂ ಕಿಸ್ ಆಫ್ ಲವ್ ಪ್ರತಿಭಟನೆಯಲ್ಲಿ ಭಾಗವಹಿಸಬಹುದು. ಸಾರ್ವನಿಕ ಸ್ಥಳದಲ್ಲಿ ಮುತ್ತು…