Category: Bengaluru

ಯುವಕರಲ್ಲಿ ಹೆಚ್ಚುತ್ತಿರುವ ಹಾರ್ಟ್ ಅಟ್ಯಾಕ್, ಅಧಿವೇಶನದಲ್ಲಿ ಕಳವಳ ವ್ಯಕ್ತಪಡಿಸಿದ ಡಾ.ಸಿ.ಎನ್‌.ಮಂಜುನಾಥ್

ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವ ಯುವಕರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೃದಯಾಘಾತಕ್ಕೆ ಒಳಗಾದವರಿಗೆ ಚಿಕಿತ್ಸೆ ನೀಡಲು ನೂರಕ್ಕೂ ಅಧಿಕ ಕಿ.ಮೀ ಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಾದ ಪರಿಸ್ಥಿತಿಯೂ ಇದೆ.…

ಕರ್ನಾಟಕದಲ್ಲಿ ದುಬಾರಿಯಾಯ್ತು ಪೆಟ್ರೋಲ್, ಡೀಸೆಲ್; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕೆಲವೇ ದಿನಗಳಲ್ಲಿ ರಾಜ್ಯ ಸರ್ಕಾರ ಜನರಿಗೆ ಶಾಕ್ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ…

ಜನಮೆಚ್ಚುಗೆ ಗಳಿಸಿ ಡ್ರಾಮಾ ಜೂನಿಯರ್ಸ್ ಚಾಂಪಿಯನ್ ಟ್ರೋಫಿ ವಿಜೇತೆ ಖ್ಯಾತ ಪತ್ರಕರ್ತ ಜಿತೇಂದ್ರ ಕುಂದೇಶ್ವರರ ಸುಪುತ್ರಿ ರಿಷಿಕಾ ಕುಂದೇಶ್ವರ

ಬೆಂಗಳೂರು: ಜೀ ಕನ್ನಡ ಡ್ರಾಮಾ ಜೂನಿಯರ್ಸ್‌ ಸೀಸನ್‌ 5 ರ ವಿನ್ನರ್‌ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಮತ್ತು ವಿಷ್ಣು ಜಂಟಿಯಾಗಿ ಟ್ರೋಫಿ ಗೆದ್ದಿದ್ದಾರೆ. ರಿಷಿಕಾ ವಿಶ್ವವಾಣಿ…

ಮಹಿಳಾ ದಿನದಂದು ರಾಜ್ಯಸಭೆಗೆ ಸುಧಾಮೂರ್ತಿಯವರ ನಾಮನಿರ್ದೇಶನ : ಸಂತೋಷ ವ್ಯಕ್ತಪಡಿಸಿದ ಇ‌ನ್ಫೊಸಿಸ್‌ ಪ್ರತಿಷ್ಠಾಪನದ ಅಧ್ಯಕ್ಷೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಅಚ್ಚರಿ ಮೂಡಿಸಿದೆ ಎಂದು ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಹೇಳಿದ್ದಾರೆ. ʼನಾನು ಎಂದಿಗೂ ರಾಜ್ಯಸಭೆ ಸ್ಥಾನವನ್ನು ಬಯಸಿರಲಿಲ್ಲ, ಕೇಂದ್ರ…

ಅ.28, 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌

ಬೆಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಕ್ಟೋಬರ್ 28 ಮತ್ತು 29 ರಂದು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ವಿಶ್ವ ಬಂಟರ ಸಮ್ಮಿಲನ‌ದ ಪ್ರಯುಕ್ತ ನಡೆಯಲಿರುವ ವಿಶ್ವ…

ಶ್ರೀ ರಾಘವೇಂದ್ರ ಸ್ವಾಮಿಗಳ 352ನೇ ಮಧ್ಯಾರಾಧನೆ  ಮಹೋತ್ಸವ

ಬೆಂಗಳೂರು:ಶ್ರೀ ಗುರು ರಾಯರ ಸನ್ನಿಧಿಯಲ್ಲಿ ” ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ352ನೇ ಮಧ್ಯಾರಾಧನೆ ಮಹೋತ್ಸವ ಜರಗಿತು. ಪರಮ ಪೂಜ್ಯ ಶ್ರೀ1008…

ಬಿಎಂಟಿಸಿ ಶೀಘ್ರ ಆಗಲಿದೆ ಕಂಡಕ್ಟರ್ ಲೆಸ್ – ಡಿಜಿಟಲ್ ತಂತ್ರಜ್ಞಾನದಿಂದ ಟಿಕೆಟ್ ಕಲೆಕ್ಷನ್

ಬೆಂಗಳೂರು: ಬಿಎಂಟಿಸಿ (BMTC) ಸದ್ಯ ಮುಳುಗೋ ಹಡಗು. ಇರುವ ನೌಕರರಿಗೆ ಸಂಬಳ ಕೊಡಲಾಗದೇ ನಿಗಮ ಹೆಣಗಾಡುತ್ತಿದೆ. ಹೀಗಿರುವಾಗ ನಷ್ಟದ ಸುಳಿಯಿಂದ ಬಿಎಂಟಿಸಿಯನ್ನು ಮೇಲೆತ್ತಲು ಮಾಸ್ಟರ್ ಪ್ಲಾನ್ ರೆಡಿಯಾಗಿದೆ.…

ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನಗರದ…

ಇಂದು ಇಡಿ ವಿಚಾರಣೆಗೆ ಹಾಜರಾಗಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ (National Herald Case) ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ನೀಡಿದ್ದು, ಆದರೆ ಇಂದು ವಿಚಾರಣೆಗೆ ಹಾಜರಾಗಲು ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ…

ಖಡಕ್ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದ ರವಿಕುಮಾರ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕ

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ರವಿಕುಮಾರ್ ಎಂ.ಆರ್. ಅವರು ಹತ್ತು ಹಲವು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಬೆಳಗಾವಿ ಮಹಾನಗರದ ಸೌಂದರ್ಯೀಕರಣಕ್ಕೆ ಒತ್ತು ನೀಡಿದ್ದರು. ಯಾವುದೇ…

29 ಹೊಸ PU ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಅಸ್ತು

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ ಪಿಯು ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ…

ರಾಜ್ಯೋತ್ಸವ ಪ್ರಶಸ್ತಿ- ಹೈಕೋರ್ಟ್ ಆದೇಶ ಪರಿಗಣಿಸದ ಸರ್ಕಾರ :ಹಿರಿಯ ಸಾಹಿತಿ ಬಿ.ವಿ. ಸತ್ಯನಾರಾಯಣ ರಾವ್

ಬೆಂಗಳೂರು: ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮನ್ನು ಕಡೆಗಣಿಸಿದ್ದು, ಹೈಕೋರ್ಟ್ ಆದೇಶದಂತೆ ತಮ್ಮ ಹೆಸರನ್ನು ಪರಿಗಣಿಸುವಂತೆ ಹಿರಿಯ ಸಾಹಿತಿ ಬಿ. ವಿ. ಸತ್ಯನಾರಾಯಣ…

ಯಾವುದೇ ಸೇಡಿನ ರಾಜಕೀಯ ಮಾಡ್ತಿಲ್ಲ: ಪುಷ್ಪಾ ಅಮರನಾಥ್

ಬೆಂಗಳೂರು: ಪ್ರಚಾರಕ್ಕಾಗಿ ನಮ್ಮ ಮೇಲೆ ಕೆಲವರು ಆರೋಪ ಮಾಡ್ತಿದ್ದಾರೆ. ನಾನು ಅಧ್ಯಕ್ಷೆಯಾಗಿ ಇರಬೇಕಾ..? ಬೇಡವಾ..? ಅಂತ ಪಕ್ಷದ ನಾಯಕರು, ಹೈಕಮಾಂಡ್ ತೀರ್ಮಾನ ಮಾಡುತ್ತೆ ಅಂತ ಕೆಪಿಸಿಸಿ (KPCC)…