ರಸ್ತೆಗುಂಡಿಗಳಿಂದಾದ ಸಾವನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ: ಕಾಂಗ್ರೆಸ್
ಬೆಂಗಳೂರು: ರಸ್ತೆಗುಂಡಿಗಳಿಗೆ (Pothole) ದಿನಕ್ಕೊಂದು ಸಾವುಗಳಾಗುತ್ತಿವೆ. ಸರ್ಕಾರದ ಬೇಜವಾಬ್ದಾರಿತನ ಮಿತಿ ಮೀರಿದೆ. ರಸ್ತೆಗುಂಡಿಗಳಿಂದಾದ ಸಾವುಗಳನ್ನು ಸರ್ಕಾರಿ ಕೊಲೆ ಎಂದು ಪರಿಗಣಿಸಿ ಅಧಿಕಾರಿಗಳು, ಸಚಿವರನ್ನು ಆರೋಪಿಗಳನ್ನಾಗಿಸಿ ಪ್ರಕರಣ ದಾಖಲಿಸಬೇಕು.…
