Category: Bengaluru

ಬನಶಂಕರಿ ದೇಗುಲದಲ್ಲಿ ಕಲಹ – ಮುಜರಾಯಿ ಆಯುಕ್ತರಿಗೆ ಅರ್ಚಕರ ವಿರುದ್ಧವೇ ದೂರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಶ್ರೀಮಂತ ದೇಗುಲಗಳಲ್ಲಿ ಬನಶಂಕರಿ ದೇವಾಲಯ ಕೂಡ ಒಂದಾಗಿದೆ. ಇದೀಗ ಬನಶಂಕರಿ ದೇಗುಲದಲ್ಲಿ ಆಂತರಿಕ ಕಲಹ ಎದ್ದಿದೆ. ದೇವಿಯ ಅಭಿಷೇಕಕ್ಕೆ ಭಕ್ತರು ತಂದ…

ಮಂಗಳೂರು : ವಿಚಾರಣೆಗೆ ಹಾಜರಾದ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್

ಬೆಂಗಳೂರು: ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ…

ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್‌ – ಯಾವುದೇ ಫೀಸ್‌ ಕಟ್ಟುವ ಅಗತ್ಯವಿಲ್ಲ

ಬೆಂಗಳೂರು: ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಓದುವ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಇನ್ನು ಮುಂದೆ ಕಾಲೇಜು ಸೇರುವ ವಿದ್ಯಾರ್ಥಿನಿಯರು ಶುಲ್ಕವನ್ನೇ ಕಟ್ಟುವ ಅವಶ್ಯಕತೆ ಇಲ್ಲ.…

ಬಿಜೆಪಿಯಿಂದ ವಿಶ್ವಕರ್ಮ ಸಮಾಜದ ಕಡೆಗಣನೆ ಇಲ್ಲ; ಸಮಾಜಗಳ ಅಭಿವೃದ್ಧಿಗೆ ಯತ್ನ: ನೆ.ಲ.ನರೇಂದ್ರಬಾಬು

ಬೆಂಗಳೂರು: ರಾಜ್ಯದ ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ವಿಶ್ವಕರ್ಮ ಸಮಾಜವನ್ನು ಒಡೆದು ಇಬ್ಭಾಗ ಮಾಡಲು ಮುಂದಾಗಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಬಿಜೆಪಿ ಮತ್ತು…

ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಸಿಎಂ ಬೊಮ್ಮಾಯಿ

ಬೆಂಗಳೂರು: ನಾಳೆ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಪಿಎಂ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಆಗಿರಬೇಕು…

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ ಶೇಕಡಾ 88.02 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಶೇಕಡಾ 86.38 ಫಲಿತಾಂಶದೊಂದಿಗೆ ಉಡುಪಿ ಜಿಲ್ಲೆ ದ್ವಿತೀಯ…

ಕಾಂಗ್ರೆಸ್ ಹೋರಾಟದಿಂದ ಕೋವಿಡ್ ಹೆಚ್ಚಾದ್ರೆ ಅವರೇ ಹೊಣೆ: ಸಚಿವ ಸುಧಾಕರ್

ಬೆಂಗಳೂರು: ಕಾಂಗ್ರೆಸ್‌ನವರ ಹೋರಾಟದಿಂದ ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾದರೆ ಅದಕ್ಕೆ ಅವರೇ ಹೊಣೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ. ನಗರದಲ್ಲಿಂದು ಕಾಂಗ್ರೆಸ್‌ನವರಿಂದ ರಾಜಭವನ ಚಲೋ ವಿಚಾರವಾಗಿ ಮಾಧ್ಯಮಗಳೊಂದಿಗೆ…

ಇಂದಿನಿಂದ ಸಿಇಟಿ ಪರೀಕ್ಷೆ- ಹಿಜಬ್, ವಾಚ್ ಧರಿಸೋ ಹಾಗಿಲ್ಲ

ಬೆಂಗಳೂರು: ಇಂದಿನಿಂದ 3 ದಿನಗಳ ಕಾಲ ಸಿಇಟಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹಲವು ಪರೀಕ್ಷೆಗಳ ಅಕ್ರಮ ಹಿನ್ನೆಲೆಯಲ್ಲಿ ಸಿಇಟಿಯಲ್ಲೂ…

ಡಿಕೆಶಿ ಬಳಿಕ ಸಿದ್ದರಾಮಯ್ಯ ಇಮೇಜ್ ಬಿಲ್ಡ್‌ಗೆ ಮೊರೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಮೇಜ್ ಬಿಲ್ಡ್‌ಗೆ ಪ್ರೈವೇಟ್ ಏಜೆನ್ಸಿ ಮಾಡಿಕೊಂಡಿರುವ ರೀತಿಯಲ್ಲೇ, ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಒಂದು ಟೀಂ ರೆಡಿ…

100 ಅಡಿ ಆಳದ ಹಳ್ಳಕ್ಕೆ ಬಿದ್ದ ಸ್ಕೂಲ್ ಬಸ್ – ಚಾಲಕನಿಗೆ ಗಂಭೀರ ಗಾಯ

ಬೆಂಗಳೂರು: ಬೆಳ್ಳಂಬೆಳಗ್ಗೆ ಶಾಲಾ ಬಸ್ ಒಂದು ಅಪಘಾತಕ್ಕೀಡಾಗಿ, ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಜೂ02ರಂದು ಗುರುವಾರ ಬೆಳಗ್ಗೆ ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನಡೆದಿದೆ. ಹೆಚ್‌ಎಸ್‌ಆರ್…

2ನೇ ಬಾರಿಗೆ ಅಧ್ಯಕ್ಷ ಸ್ಥಾನಕ್ಕೇರಿದ ಅನಿಲ್ ಬೆನಕೆ

ಬೆಳಗಾವಿ: ಶಾಸಕ ಅನಿಲ್ ಬೆನಕೆ ಅವರನ್ನು ಬೆಳಗಾವಿ ಬಿಜೆಪಿ ನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಶಾಸಕರಾಗುವುದಕ್ಕಿಂತ ಮೊದಲೇ ಬೆನಕೆ ಬೆಳಗಾವಿ ಮಹಾನಗರ ಅಧ್ಯಕ್ಷರಾಗಿದ್ದರು. ಇದೀಗ 2ನೇ ಬಾರಿಗೆ…

ಇಡಿ ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವುದಿಲ್ಲ: ಡಿ.ಕೆ.ಸುರೇಶ್

ಬೆಂಗಳೂರು: ಚಾರ್ಜ್‌ಶೀಟ್‌ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆಯಷ್ಟೇ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು. ಅಕ್ರಮ ಹಣ ವರ್ಗಾವಣೆ…

ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಚಾರ. ಸಚಿವ ಕೋಟ ಸ್ಪಷ್ಟನೆ.

ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ…

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಪ್ರಕಟ : 85.63% ವಿದ್ಯಾರ್ಥಿಗಳು ಉತ್ತೀರ್ಣ: ಹುಡುಗಿಯರೇ ಮೇಲುಗೈ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫ‌ಲಿತಾಂಶ ಗುರುವಾರ ಮಧ್ಯಾಹ್ನ 12.30ಕ್ಕೆ ಹೊರ ಬಿದ್ದಿದೆ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30 %…