ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್
ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಯಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ…
SUDDI9 MEDIA NETWORK
ಬೆಂಗಳೂರು :ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ವೀಕೆಂಡ್ ಲಾಕ್ ಡೌನ್ ಜಾರಿಯಾಗಿದೆ. ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕೇರಳದ ಗಡಿಯಲ್ಲಿರುವ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ…
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕೊರೊನಾ ಸೋಂಕಿನ ಭೀತಿ ನಡುವೆಯೇ ನಡೆಸಲಾಗಿದ್ದ 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಎಸ್ ಸುರೇಶ್ ಕುಮಾರ್ ಈ…
ಬೆಂಗಳೂರು : ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಚಿವರ ಸಂಪುಟದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ, ರಾಜಭವನದಿಂದ ಹೊರ ಬಂದ ಕಾರ್ಕಳ ಶಾಸಕ ಸುನಿಲ್ ಕುಮಾರ್, ಎಂಎಲ್‌ಸಿ…
ಬೆಂಗಳೂರು: ಮಾಜಿ ಸಚಿವ, ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಸಚಿವ ಸ್ಥಾನ ಗ್ಯಾರಂಟಿ ಆಗಿದೆ. ಕರಾವಳಿಯ ಮೂವರು ಶಾಸಕರಿಗೆ ಸಚಿವ ಸ್ಥಾನ ಕನ್ನರ್ಮ್ ಆಗಿದೆ, ರಾಜ್ಯ ಸರ್ಕಾರದ…
ಬೆಂಗಳೂರು: ಈ ಬಾರಿ ಬೊಮ್ಮಾಯಿ ಅವರ ಸಂಪುಟವನ್ನು ಯಾರೆಲ್ಲಾ ಸೇರ್ತಾರೆ ಅನ್ನೋ ಬಗ್ಗೆ ಚರ್ಚೆಯಾಗುತ್ತಲೇ ಇದೆ. ಅದರಂತೆ ಇಂದು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯ ರಾಜಕೀಯ…
ಬೆಂಗಳೂರು :ಶಿಸ್ತು ಪಾಲನೆಗೆ ಹೊಸ ಮಾರ್ಗಸೂಚಿ ಹೊರಡಿಸಿದ ಪೊಲೀಸ್ ಮಹಾನಿರ್ದೇಶಕ ಠಾಣೆಗಳಲ್ಲಿ ಹುಟ್ಟು ಹಬ್ಬ, ವಾರ್ಷಿಕೋತ್ಸವಗಳ ಆಚರಣೆ ಕಂಡು ಬಂದ ಹಿನ್ನೆಲೆಯಲ್ಲಿ ಖಾಸಗಿ ವ್ಯಕ್ತಿಗಳ ಜೊತೆಗೂಡಿ ಸಮಾರಂಭಗಳಲ್ಲಿ…
ಬೆಂಗಳೂರು: ಪಕ್ಷ ಸಂಘಟನೆಯ ಶಕ್ತಿಯಿಂದ ಸಂಪೂರ್ಣ ಬಹುಮತ ಗಳಿಸುವುದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ 2023ರ ವಿಧಾನಸಭೆ ಚುನಾವಣೆ ಎದುರಿಸಲಾಗುವುದು ಎಂದು ಶಾಸಕ ಕೆ.ಎಸ್.…
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.ಮುಖ್ಯಮಂತ್ರಿ…
ಬೆಂಗಳೂರು: ಬಸವರಾಜ ಬೊಮ್ಮಾಯಿ ಅಪ್ಪನಿಗಿಂತ ಬುದ್ಧಿವಂತ ಆಗಬಹುದು. ದಡ್ಡರು ಸಹ ಆಗಬಹುದು. ಮಹಾತ್ಮ ಗಾಂಧಿಯವರನ್ನು ನಾವು ಮಹಾತ್ಮ ಎಂದು ಕರೆಯುತ್ತೇವೆ. ಅವರ ಮಗ ಕೆಟ್ಟ ಅಭ್ಯಾಸಗಳನ್ನು ಕಲಿತಿದ್ದರು.…
ಬೆಂಗಳೂರು :ಸಂಪುಟ ರಚನೆ ವೇಳೆ ಎಲ್ಲಾ ಸಮುದಾಯದ ಶಾಸಕರಿಂದ ಒತ್ತಡ ಬರುವುದು ಸಹಜ, ಎಲ್ಲರಿಗೂ ಪ್ರಾತಿನಿಧ್ಯ ನೀಡುವುದು ಎಲ್ಲರನ್ನೂ ಸಮಾಧಾನಗೊಳಿಸಿ, ಪ್ರಾದೇಶಿಕ ಸಮತೋಲನ ಕಾಪಾಡಿಕೊಂಡು ಸಚಿವ ಸಂಪುಟ…
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅನೇಕ ಹೊಸ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಮೊದಲನೆಯದಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000…
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜಭವನದ ಗಾಜಿನ ಮನೆಯಲ್ಲಿ ನಡೆದಿರುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರು ಬಸವರಾಜ್…
ಬೆಂಗಳೂರು: ಸ್ಯಾಂಡಲ್‍ವುಡ್‍ನ ಹಿರಿಯ ನಟಿ ಜಯಂತಿ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದೇ ಕರೆಯಲ್ಪಡುವ ಜಯಂತಿ ದಕ್ಷಿಣ ಭಾರತ ಚಿತ್ರರಂಗದ ಮೇರು ನಟಿ…
ಬೆಂಗಳೂರು :ದೇಶದ ಸಾವಯವ ಮುಂಚೂಣಿಯ ಆಹಾರ ಬ್ರ್ಯಾಂಡ್24 ಮಂತ್ರ ಆರ್ಗ್ಯಾನಿಕ್ ಇಂದು ಪಾಸ್ತಾದಂತಹ ಇಟಾಲಿಯನ್ ಆಹಾರವನ್ನು ಸೇವಿಸುವರಿಗಾಗಿ ಸಾವಯವ ಪಾಸ್ತಾ, ಶಾವಿಗೆ ಉಪ್ಪಿಟ್ಟು, ಶಾವಿಗೆ ಪಾಯಸ ಸೇವಿಸುವರಿಗೆ…